Psalms · chapter 119 · verse 74
Psalm 119:74 in Kannada
ನಿನಗೆ ಭಯಪಡುವವರು ನನ್ನನ್ನು ನೋಡಿ ಸಂತೋಷಪಡುವರು; ನಿನ್ನ ವಾಕ್ಯವನ್ನು ಎದುರುನೋಡುತ್ತೇನೆ.
Ninage bhayapaduvavaru nannannu nodi santoshapaduvaru; ninna vaakyavannu edurunoduttene.
Psalm 119:74 in English
- King James Version (KJV)
- They that fear thee will be glad when they see me; because I have hoped in thy word.
- World English Bible (WEB)
- Those who fear you will see me and be glad, because I have put my hope in your word.
- American Standard Version (ASV)
- They that fear thee shall see me and be glad, Because I have hoped in thy word.
- Bible in Basic English (BBE)
- Your worshippers will see me and be glad; because my hope has been in your word.
- Darby Translation (DBY)
- They that fear thee will see me, and rejoice; because I have hoped in thy word.
- Webster's Bible (WBS)
- They that fear thee will be glad when they see me; because I have hoped in thy word.
- Young's Literal Translation (YLT)
- Those fearing Thee see me and rejoice, Because for Thy word I have hoped.
Read in context
- 72ಸಾವಿ ರಾರು ಬೆಳ್ಳಿಬಂಗಾರಗಳಿಗಿಂತ ನಿನ್ನ ಬಾಯಿಯ ನ್ಯಾಯ ಪ್ರಮಾಣವು ನನಗೆ ಒಳ್ಳೇದು.
- 73ನಿನ್ನ ಕೈಗಳು ನನ್ನನ್ನು ರೂಪಿಸಿ ನಿರ್ಮಿಸಿದವು; ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳುವ ಹಾಗೆ ಗ್ರಹಿಕೆಯನ್ನು ನನಗೆ ಕೊಡು.
- 74ನಿನಗೆ ಭಯಪಡುವವರು ನನ್ನನ್ನು ನೋಡಿ ಸಂತೋಷಪಡುವರು; ನಿನ್ನ ವಾಕ್ಯವನ್ನು ಎದುರುನೋಡುತ್ತೇನೆ.
- 75ಕರ್ತನೇ, ನಿನ್ನ ನ್ಯಾಯ ವಿಧಿಗಳು ನೀತಿಯುಳ್ಳವುಗಳೆಂದೂ ನಂಬಿಕೆಯಿಂದಲೇ ನೀನು ನನ್ನನ್ನು ಶ್ರಮೆಪಡಿಸಿದ್ದೀ ಎಂದು ಬಲ್ಲೆನು.
- 76ನಿನ್ನ ಸೇವಕನಿಗೆ ನೀನು ಹೇಳಿದ ಮಾತಿನ ಪ್ರಕಾರ ನನ್ನನ್ನು ಆದರಿಸುವದಕ್ಕೆ ನಿನ್ನ ದಯಾಪೂರ್ಣ ಕರುಣೆ ಇರಲಿ.
Cross references
- Psalm 66:16 ಕೀರ್ತನೆಗಳು 66:16ದೇವರಿಗೆ ಭಯಪಡುವವರೆಲ್ಲರೇ, ಬನ್ನಿರಿ, ಕೇಳಿರಿ; ಆತನು ನನ್ನ ಪ್ರಾಣಕ್ಕೆ ಮಾಡಿದ್ದನ್ನು ಪ್ರಕಟಿ ಸುವೆನು.
- Psalm 34:2–6 ಕೀರ್ತನೆಗಳು 34:2–6ನನ್ನ ಪ್ರಾಣವು ಕರ್ತನಲ್ಲಿ ಹೊಗಳಿಕೊಳ್ಳುವದು; ಇದನ್ನು ದೀನರು ಕೇಳಿ ಸಂತೋಷಪಡುವರು. ನನ್ನ ಸಂಗಡ ಕರ್ತ ನನ್ನು ಘನಪಡಿಸಿರಿ. ನಾವು ಒಟ್ಟಾಗಿ ಆತನ ಹೆಸ ರನ್ನು ಘನಪಡಿಸೋಣ. ನಾನು ಕರ್ತನನ್ನು ಹುಡು ಕಿದೆನು; ಆಗ ಆತನು ನನಗೆ ಉತ್ತರಕೊಟ್ಟು ನನ್ನ ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದನು. ಅವರು ಆತನನ್ನು ದೃಷ್ಟಿಸಿ ಪ್ರಕಾಶ ಹೊಂದಿದರು. ಅವರ ಮುಖಗಳು ನಾಚಿಕೆಪಡಲಿಲ್ಲ. ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
- Psalm 119:79 ಕೀರ್ತನೆಗಳು 119:79ನಿನಗೆ ಭಯಪಟ್ಟು ನಿನ್ನ ಸಾಕ್ಷಿಗಳನ್ನು ಬಲ್ಲವರು ನನ್ನ ಕಡೆಗೆ ತಿರುಗಲಿ.
- Psalm 119:42 ಕೀರ್ತನೆಗಳು 119:42ಆಗ ನನ್ನನ್ನು ನಿಂದಿಸುವವನಿಗೆ ಉತ್ತರ ಕೊಡುವೆನು; ನಿನ್ನ ವಾಕ್ಯದಲ್ಲಿ ಭರವಸವಿಟ್ಟದ್ದೇನೆ.
- Genesis 32:11–12 ಆದಿಕಾಂಡ 32:11–12ಈಗ ನನ್ನ ಸಹೋದರನಾದ ಏಸಾವನ ಕೈಯಿಂದ ನನ್ನನ್ನು ತಪ್ಪಿಸು. ಅವನು ಬಂದು ನನ್ನನ್ನು ಮಕ್ಕಳ ಸಂಗಡ ತಾಯಿಯನ್ನು ಕೊಲ್ಲುವನೇನೋ ಎಂದು ನಾನು ಅವನಿಗೆ ಭಯಪಡುತ್ತೇನೆ. ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು.
- Luke 21:33 ಲೂಕನು 21:33ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
- Malachi 3:16 ಮಲಾಕಿಯ 3:16ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು.
- Psalm 108:7 ಕೀರ್ತನೆಗಳು 108:7ದೇವರು ತನ್ನ ಪರಿಶುದ್ಧತ್ವದಲ್ಲಿ ನುಡಿದಿದ್ದಾನೆ; ನಾನು ಉತ್ಸಾಹ ಪಡುವೆನು. ಶೆಕೆಮನ್ನು ಹಂಚುವೆನು, ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು.
- Psalm 119:147 ಕೀರ್ತನೆಗಳು 119:147ಉದಯವನ್ನು ಎದುರುಗೊಂಡು ಮೊರೆಯಿಟ್ಟಿದ್ದೇನೆ; ನಿನ್ನ ವಾಕ್ಯಕ್ಕೆ ಎದುರು ನೋಡಿ ದ್ದೇನೆ.