Psalms · chapter 119 · verse 76
Psalm 119:76 in Kannada
ನಿನ್ನ ಸೇವಕನಿಗೆ ನೀನು ಹೇಳಿದ ಮಾತಿನ ಪ್ರಕಾರ ನನ್ನನ್ನು ಆದರಿಸುವದಕ್ಕೆ ನಿನ್ನ ದಯಾಪೂರ್ಣ ಕರುಣೆ ಇರಲಿ.
Ninna sevakanige neenu helida maatina prakaara nannannu aadarisuvadakke ninna dayaapoorna karune irali.
Psalm 119:76 in English
- King James Version (KJV)
- Let, I pray thee, thy merciful kindness be for my comfort, according to thy word unto thy servant.
- World English Bible (WEB)
- Please let your loving kindness be for my comfort, according to your word to your servant.
- American Standard Version (ASV)
- Let, I pray thee, thy lovingkindness be for my comfort, According to thy word unto thy servant.
- Bible in Basic English (BBE)
- Let your mercy now be my comfort, as you have said to your servant.
- Darby Translation (DBY)
- Oh let thy loving-kindness be for my comfort, according to thy *word unto thy servant.
- Webster's Bible (WBS)
- Let, I pray thee, thy merciful kindness be for my comfort, according to thy word to thy servant.
- Young's Literal Translation (YLT)
- Let, I pray Thee, Thy kindness be to comfort me, According to Thy saying to Thy servant.
Read in context
- 74ನಿನಗೆ ಭಯಪಡುವವರು ನನ್ನನ್ನು ನೋಡಿ ಸಂತೋಷಪಡುವರು; ನಿನ್ನ ವಾಕ್ಯವನ್ನು ಎದುರುನೋಡುತ್ತೇನೆ.
- 75ಕರ್ತನೇ, ನಿನ್ನ ನ್ಯಾಯ ವಿಧಿಗಳು ನೀತಿಯುಳ್ಳವುಗಳೆಂದೂ ನಂಬಿಕೆಯಿಂದಲೇ ನೀನು ನನ್ನನ್ನು ಶ್ರಮೆಪಡಿಸಿದ್ದೀ ಎಂದು ಬಲ್ಲೆನು.
- 76ನಿನ್ನ ಸೇವಕನಿಗೆ ನೀನು ಹೇಳಿದ ಮಾತಿನ ಪ್ರಕಾರ ನನ್ನನ್ನು ಆದರಿಸುವದಕ್ಕೆ ನಿನ್ನ ದಯಾಪೂರ್ಣ ಕರುಣೆ ಇರಲಿ.
- 77ನಿನ್ನ ಅಂತಃಕರಣವು ನನಗೆ ಬರಲಿ; ಆಗ ನಾನು ಬದುಕುವೆನು; ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
- 78ಕಾರಣವಿಲ್ಲದೆ ನನಗೆ ಕೇಡು ಮಾಡಿದ ಕಾರಣ ಅಹಂಕಾರಿಗಳು ನಾಚಿಕೆಪಡಲಿ, ನಾನು ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡುವೆನು.
Cross references
- Psalm 106:4–5 ಕೀರ್ತನೆಗಳು 106:4–5ಓ ಕರ್ತನೇ, ನಿನ್ನ ಜನರ ಮೇಲಿರುವ ಕಟಾಕ್ಷದಿಂದ ನನ್ನನ್ನೂ ಜ್ಞಾಪಿಸಿಕೋ; ನಿನ್ನ ರಕ್ಷಣೆಯಿಂದ ನನ್ನನ್ನು ದರ್ಶಿಸು. ಕರ್ತನೇ, ನೀನು ಆದುಕೊಂಡವರ ಸುಖವನ್ನು ನಾನು ನೋಡಿ ನಿನ್ನ ಜನಾಂಗದ ಸಂತೋಷ ದೊಂದಿಗೆ ಸಂತೋಷಿಸಿ ನಿನ್ನ ಬಾಧ್ಯತೆಯ ಸಂಗಡ ಹೊಗಳಿಕೊಳ್ಳುವೆನು.
- 2 Corinthians 1:3–5 2 ಕೊರಿಂಥದವರಿಗೆ 1:3–5ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾ ಗಿರುವ ದೇವರೂ ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವಾತನೂ ಆಗಿರುವ ದೇವರಿಗೆ ಸ್ತೋತ್ರ. ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ. ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯೂ ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ.
- Psalm 86:5 ಕೀರ್ತನೆಗಳು 86:5ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ.