Psalms · chapter 119 · verse 77
Psalm 119:77 in Kannada
ನಿನ್ನ ಅಂತಃಕರಣವು ನನಗೆ ಬರಲಿ; ಆಗ ನಾನು ಬದುಕುವೆನು; ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
Ninna antahkaranavu nanage barali; aaga naanu badukuvenu; ninna nyaayapramaanavu nanna aanandavaagide.
Psalm 119:77 in English
- King James Version (KJV)
- Let thy tender mercies come unto me, that I may live: for thy law [is] my delight.
- World English Bible (WEB)
- Let your tender mercies come to me, that I may live; for your law is my delight.
- American Standard Version (ASV)
- Let thy tender mercies come unto me, that I may live; For thy law is my delight.
- Bible in Basic English (BBE)
- Let your gentle mercies come to me, so that I may have life; for your law is my delight.
- Darby Translation (DBY)
- Let thy tender mercies come unto me, that I may live; for thy law is my delight.
- Webster's Bible (WBS)
- Let thy tender mercies come to me, that I may live: for thy law [is] my delight.
- Young's Literal Translation (YLT)
- Meet me do Thy mercies, and I live, For Thy law [is] my delight.
Read in context
- 75ಕರ್ತನೇ, ನಿನ್ನ ನ್ಯಾಯ ವಿಧಿಗಳು ನೀತಿಯುಳ್ಳವುಗಳೆಂದೂ ನಂಬಿಕೆಯಿಂದಲೇ ನೀನು ನನ್ನನ್ನು ಶ್ರಮೆಪಡಿಸಿದ್ದೀ ಎಂದು ಬಲ್ಲೆನು.
- 76ನಿನ್ನ ಸೇವಕನಿಗೆ ನೀನು ಹೇಳಿದ ಮಾತಿನ ಪ್ರಕಾರ ನನ್ನನ್ನು ಆದರಿಸುವದಕ್ಕೆ ನಿನ್ನ ದಯಾಪೂರ್ಣ ಕರುಣೆ ಇರಲಿ.
- 77ನಿನ್ನ ಅಂತಃಕರಣವು ನನಗೆ ಬರಲಿ; ಆಗ ನಾನು ಬದುಕುವೆನು; ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
- 78ಕಾರಣವಿಲ್ಲದೆ ನನಗೆ ಕೇಡು ಮಾಡಿದ ಕಾರಣ ಅಹಂಕಾರಿಗಳು ನಾಚಿಕೆಪಡಲಿ, ನಾನು ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡುವೆನು.
- 79ನಿನಗೆ ಭಯಪಟ್ಟು ನಿನ್ನ ಸಾಕ್ಷಿಗಳನ್ನು ಬಲ್ಲವರು ನನ್ನ ಕಡೆಗೆ ತಿರುಗಲಿ.
Cross references
- Psalm 119:174 ಕೀರ್ತನೆಗಳು 119:174ಕರ್ತನೇ, ನಿನ್ನ ರಕ್ಷಣೆಗೆ ಆಶೆಪಟ್ಟಿದೇನೆ. ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
- Lamentations 3:22–23 ಪ್ರಲಾಪಗಳು 3:22–23ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ. ಅವು ಪ್ರತಿ ಮುಂಜಾನೆಯೂ ಹೊಸದಾಗಿರುವವು; ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.
- Psalm 119:41 ಕೀರ್ತನೆಗಳು 119:41ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಕರು ಣೆಯೂ ರಕ್ಷಣೆಯೂ ನನಗೆ ದೊರಕಲಿ.
- Psalm 1:2 ಕೀರ್ತನೆಗಳು 1:2ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು.
- Psalm 119:47 ಕೀರ್ತನೆಗಳು 119:47ನಾನು ಪ್ರೀತಿಮಾಡುವ ನಿನ್ನ ಆಜ್ಞೆಗಳಲ್ಲಿ ಆನಂದಪಡುವೆನು.
- Psalm 119:24 ಕೀರ್ತನೆಗಳು 119:24ನಿನ್ನ ಸಾಕ್ಷಿಗಳೇ ನನ್ನ ಆನಂದವೂ ಆಲೋಚನಾ ಕರ್ತರೂ ಆಗಿವೆ.
- Daniel 9:18 ದಾನಿಯೇಲನು 9:18ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ.
- Hebrews 8:10–12 ಇಬ್ರಿಯರಿಗೆ 8:10–12ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ.ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
- Psalm 51:1–3 ಕೀರ್ತನೆಗಳು 51:1–3ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು. ನನ್ನ ಅಕ್ರಮದಿಂದ ನನ್ನನ್ನು ಪೂರ್ಣವಾಗಿ ತೊಳೆ; ನನ್ನ ಪಾಪದಿಂದ ನನ್ನನ್ನು ಶುದ್ಧಿಮಾಡು. ನನ್ನ ದ್ರೋಹಗಳನ್ನು ನಾನು ಒಪ್ಪಿ ಕೊಳ್ಳುತ್ತೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ.