Psalms · chapter 119 · verse 78
Psalm 119:78 in Kannada
ಕಾರಣವಿಲ್ಲದೆ ನನಗೆ ಕೇಡು ಮಾಡಿದ ಕಾರಣ ಅಹಂಕಾರಿಗಳು ನಾಚಿಕೆಪಡಲಿ, ನಾನು ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡುವೆನು.
Kaaranavillade nanage kedu maadida kaarana ahankaarigalu naachikepadali, naanu ninna kattalegalannu dhyaana maaduvenu.
Psalm 119:78 in English
- King James Version (KJV)
- Let the proud be ashamed; for they dealt perversely with me without a cause: [but] I will meditate in thy precepts.
- World English Bible (WEB)
- Let the proud be disappointed, for they have overthrown me wrongfully. I will meditate on your precepts.
- American Standard Version (ASV)
- Let the proud be put to shame; for they have overthrown me wrongfully: [But] I will meditate on thy precepts.
- Bible in Basic English (BBE)
- Let the men of pride be shamed; because they have falsely given decision against me; but I will give thought to your orders.
- Darby Translation (DBY)
- Let the proud be ashamed; for they have acted perversely towards me with falsehood: as for me, I meditate in thy precepts.
- Webster's Bible (WBS)
- Let the proud be ashamed; for they dealt perversely with me without a cause: [but] I will meditate in thy precepts.
- Young's Literal Translation (YLT)
- Ashamed are the proud, For [with] falsehood they dealt perversely with me. I meditate in Thy precepts.
Read in context
- 76ನಿನ್ನ ಸೇವಕನಿಗೆ ನೀನು ಹೇಳಿದ ಮಾತಿನ ಪ್ರಕಾರ ನನ್ನನ್ನು ಆದರಿಸುವದಕ್ಕೆ ನಿನ್ನ ದಯಾಪೂರ್ಣ ಕರುಣೆ ಇರಲಿ.
- 77ನಿನ್ನ ಅಂತಃಕರಣವು ನನಗೆ ಬರಲಿ; ಆಗ ನಾನು ಬದುಕುವೆನು; ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
- 78ಕಾರಣವಿಲ್ಲದೆ ನನಗೆ ಕೇಡು ಮಾಡಿದ ಕಾರಣ ಅಹಂಕಾರಿಗಳು ನಾಚಿಕೆಪಡಲಿ, ನಾನು ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡುವೆನು.
- 79ನಿನಗೆ ಭಯಪಟ್ಟು ನಿನ್ನ ಸಾಕ್ಷಿಗಳನ್ನು ಬಲ್ಲವರು ನನ್ನ ಕಡೆಗೆ ತಿರುಗಲಿ.
- 80ನಾನು ನಾಚಿಕೆಪಡದ ಹಾಗೆ ನನ್ನ ಹೃದಯವು ನಿನ್ನ ನಿಯಮಗಳಲ್ಲಿ ಸಂಪೂರ್ಣವಾಗಿರಲಿ.
Cross references
- Psalm 119:51 ಕೀರ್ತನೆಗಳು 119:51ಅಹಂಕಾರಿಗಳು ಬಹಳವಾಗಿ ನನ್ನನ್ನು ಹಾಸ್ಯ ಮಾಡಿ ದರೂ ನಿನ್ನ ನ್ಯಾಯಪ್ರಮಾಣದಿಂದ ನಾನು ತೊಲ ಗಲಿಲ್ಲ.
- John 15:25 ಯೋಹಾನನು 15:25ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
- Psalm 25:3 ಕೀರ್ತನೆಗಳು 25:3ನಿನ್ನನ್ನು ನಿರೀಕ್ಷಿಸು ವವರಲ್ಲಿ ಯಾರೂ ಆಶಾಭಂಗಪಡದಿರಲಿ; ನಿಷ್ಕಾರಣ ವಾಗಿ ದ್ರೋಹ ಮಾಡುವವರು ನಾಚಿಕೆಗೊಳ್ಳಲಿ.
- 1 Peter 2:20 1 ಪೇತ್ರನು 2:20ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ.
- Psalm 119:23 ಕೀರ್ತನೆಗಳು 119:23ಪ್ರಧಾನರು ಕೂತುಕೊಂಡು ನನಗೆ ವಿರೋಧವಾಗಿ ಮಾತಾಡಿಕೊಂಡರೂ ನಿನ್ನ ಸೇವಕನು ನಿನ್ನ ನಿಯಮಗಳನ್ನು ಧ್ಯಾನಮಾಡುವನು.
- Psalm 109:3 ಕೀರ್ತನೆಗಳು 109:3ಹಗೆಯ ಮಾತು ಗಳಿಂದ ಅವರು ನನ್ನನ್ನು ಸುತ್ತಿಕೊಂಡು ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧಮಾಡಿದ್ದಾರೆ.
- Psalm 119:21 ಕೀರ್ತನೆಗಳು 119:21ನಿನ್ನ ಆಜ್ಞೆಗಳಿಂದ ತಪ್ಪಿಹೋಗುವ ಶಾಪಗ್ರಸ್ಥರಾದ ಅಹಂಕಾರಿಗಳನ್ನು ನೀನು ಗದರಿಸಿದ್ದೀ.
- Jeremiah 50:32 ಯೆರೆಮೀಯ 50:32ಆಗ ಅತಿ ಗರ್ವದ (ರಾಜ್ಯವು) ಎಡವಿ ಬೀಳುವದು; ಅದನ್ನು ಎಬ್ಬಿಸುವದಕ್ಕೆ ಯಾರೂ ಇರುವದಿಲ್ಲ; ಅದರ ಪಟ್ಟಣಗಳಲ್ಲಿ ನಾನು ಬೆಂಕಿ ಹಚ್ಚುವೆನು, ಅದು ಅದರ ಸುತ್ತಲಿರುವದನ್ನೆಲ್ಲಾ ನುಂಗಿಬಿಡುವದು.
- 1 Samuel 24:17 1 ಸಮುವೇಲನು 24:17ದಾವೀದನಿಗೆ--ನೀನು ನನಗಿಂತ ನೀತಿವಂತನು; ನೀನು ನನಗೆ ಒಳ್ಳೇದನ್ನು ಮಾಡಿದಿ; ಆದರೆ ನಾನು ನಿನಗೆ ಕೇಡನ್ನು ಮಾಡಿದೆನು.
- Psalm 35:7 ಕೀರ್ತನೆಗಳು 35:7ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ.
- Psalm 119:85–86 ಕೀರ್ತನೆಗಳು 119:85–86ನಿನ್ನ ನ್ಯಾಯ ಪ್ರಮಾಣದ ಪ್ರಕಾರವಾಗಿರದ ಅಹಂಕಾರಿಗಳು ನನಗೆ ಕುಣಿಗಳನ್ನು ಅಗೆದಿದ್ದಾರೆ. ನಿನ್ನ ಆಜ್ಞೆಗಳೆಲ್ಲಾ ನಂಬಿ ಕೆಯುಳ್ಳವುಗಳು; ನನ್ನನ್ನು ಅನ್ಯಾಯವಾಗಿ ಹಿಂಸಿ ಸುತ್ತಾರೆ. ನನಗೆ ಸಹಾಯಮಾಡು.
- 1 Samuel 26:18 1 ಸಮುವೇಲನು 26:18ನನ್ನ ಒಡೆಯನು ತನ್ನ ಸೇವಕ ನನ್ನು ಹೀಗೆ ಹಿಂದಟ್ಟುವದೇನು? ನಾನೇನು ಮಾಡಿ ದೆನು? ನನ್ನ ಕೈಯಲ್ಲಿ ಏನು ಕೆಟ್ಟತನ ಅದೆ?