Psalms · chapter 119 · verse 79
Psalm 119:79 in Kannada
ನಿನಗೆ ಭಯಪಟ್ಟು ನಿನ್ನ ಸಾಕ್ಷಿಗಳನ್ನು ಬಲ್ಲವರು ನನ್ನ ಕಡೆಗೆ ತಿರುಗಲಿ.
Ninage bhayapattu ninna saakshigalannu ballavaru nanna kadege tirugali.
Psalm 119:79 in English
- King James Version (KJV)
- Let those that fear thee turn unto me, and those that have known thy testimonies.
- World English Bible (WEB)
- Let those who fear you turn to me. They will know your statutes.
- American Standard Version (ASV)
- Let those that fear thee turn unto me; And they shall know thy testimonies.
- Bible in Basic English (BBE)
- Let your worshippers be turned to me, and those who have knowledge of your words.
- Darby Translation (DBY)
- Let those that fear thee turn unto me, and those that know thy testimonies.
- Webster's Bible (WBS)
- Let those that fear thee turn to me, and those that have known thy testimonies.
- Young's Literal Translation (YLT)
- Those fearing Thee turn back to me, And those knowing Thy testimonies.
Read in context
- 77ನಿನ್ನ ಅಂತಃಕರಣವು ನನಗೆ ಬರಲಿ; ಆಗ ನಾನು ಬದುಕುವೆನು; ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
- 78ಕಾರಣವಿಲ್ಲದೆ ನನಗೆ ಕೇಡು ಮಾಡಿದ ಕಾರಣ ಅಹಂಕಾರಿಗಳು ನಾಚಿಕೆಪಡಲಿ, ನಾನು ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡುವೆನು.
- 79ನಿನಗೆ ಭಯಪಟ್ಟು ನಿನ್ನ ಸಾಕ್ಷಿಗಳನ್ನು ಬಲ್ಲವರು ನನ್ನ ಕಡೆಗೆ ತಿರುಗಲಿ.
- 80ನಾನು ನಾಚಿಕೆಪಡದ ಹಾಗೆ ನನ್ನ ಹೃದಯವು ನಿನ್ನ ನಿಯಮಗಳಲ್ಲಿ ಸಂಪೂರ್ಣವಾಗಿರಲಿ.
- 81ನನ್ನ ಪ್ರಾಣವು ನಿನ್ನ ರಕ್ಷಣೆಗಾಗಿ ಕುಗ್ಗಿ ಹೋಗುತ್ತದೆ; ನಿನ್ನ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.
Cross references
- Psalm 119:74 ಕೀರ್ತನೆಗಳು 119:74ನಿನಗೆ ಭಯಪಡುವವರು ನನ್ನನ್ನು ನೋಡಿ ಸಂತೋಷಪಡುವರು; ನಿನ್ನ ವಾಕ್ಯವನ್ನು ಎದುರುನೋಡುತ್ತೇನೆ.
- Psalm 142:7 ಕೀರ್ತನೆಗಳು 142:7ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
- Psalm 119:63 ಕೀರ್ತನೆಗಳು 119:63ನಿನಗೆ ಭಯಪಡುವವರೆಲ್ಲರಿಗೂ ನಿನ್ನ ಕಟ್ಟಳೆಗ ಳನ್ನು ಕೈಕೊಳ್ಳುವವರಿಗೂ, ನಾನು ಸಂಗಡಿಗನಾಗಿದ್ದೇನೆ.
- Psalm 7:7 ಕೀರ್ತನೆಗಳು 7:7ಹೀಗೆ ಪ್ರಜೆಗಳ ಸಭೆಯು ನಿನ್ನನ್ನು ಸುತ್ತಿಕೊಳ್ಳುವದು. ಆದದರಿಂದ ಅವರ ನಿಮಿತ್ತ ನೀನು ಉನ್ನತಕ್ಕೆ ತಿರುಗಿಕೋ.