Psalms · chapter 119 · verse 8
Psalm 119:8 in Kannada
ನಿನ್ನ ನಿಯಮಗಳನ್ನು ಕೈಕೊಳ್ಳುವ ನನ್ನನ್ನು ಸಂಪೂರ್ಣವಾಗಿ ಕೈಬಿಡಬೇಡ.
Ninna niyamagalannu kaikolluva nannannu sampoornavaagi kaibidabeda.
Psalm 119:8 in English
- King James Version (KJV)
- I will keep thy statutes: O forsake me not utterly.
- World English Bible (WEB)
- I will observe your statutes. Don’t utterly forsake me. BETH
- American Standard Version (ASV)
- I will observe thy statutes: Oh forsake me not utterly.
- Bible in Basic English (BBE)
- I will keep your rules: O give me not up completely.
- Darby Translation (DBY)
- I will keep thy statutes: forsake me not utterly.
- Webster's Bible (WBS)
- I will keep thy statutes: O forsake me not utterly.
- Young's Literal Translation (YLT)
- Thy statutes I keep, leave me not utterly!
Read in context
- 6ಆಗ ನಿನ್ನ ಆಜ್ಞೆಗಳನ್ನೆಲ್ಲಾ ದೃಷ್ಟಿಸುವಾಗ ನಾಚಿಕೆ ಪಡೆನು.
- 7ನಿನ್ನ ನೀತಿಯ ನ್ಯಾಯಗಳನ್ನು ನಾನು ಕಲಿ ಯುವಾಗ ಯಥಾರ್ಥ ಹೃದಯದಿಂದ ನಿನ್ನನ್ನು ಕೊಂಡಾ ಡುವೆನು.
- 8ನಿನ್ನ ನಿಯಮಗಳನ್ನು ಕೈಕೊಳ್ಳುವ ನನ್ನನ್ನು ಸಂಪೂರ್ಣವಾಗಿ ಕೈಬಿಡಬೇಡ.
- 9ಯೌವನಸ್ಥನು ಯಾವದರಿಂದ ತನ್ನ ನಡತೆಯನ್ನು ಶುಚಿಮಾಡಿಕೊಳ್ಳುವನು? ನಿನ್ನ ವಾಕ್ಯವನ್ನು ಕೈಕೊಳ್ಳು ವದರಿಂದಲೇ.
- 10ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು.
Cross references
- Psalm 71:9 ಕೀರ್ತನೆಗಳು 71:9ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡ. ನನ್ನ ಶಕ್ತಿಯು ಕುಂದಿಹೋಗುವಾಗ ನನ್ನನ್ನು ಕೈಬಿಡ ಬೇಡ.
- Psalm 51:11 ಕೀರ್ತನೆಗಳು 51:11ನಿನ್ನ ಸಮ್ಮುಖದಿಂದ ನನ್ನನ್ನು ಹೊರಗೆ ಹಾಕಬೇಡ; ನಿನ್ನ ಪರಿಶುದ್ಧಾತ್ಮನನ್ನು ನನ್ನಿಂದ ತೆಗೆದುಕೊಳ್ಳಬೇಡ.
- Philippians 4:13 ಫಿಲಿಪ್ಪಿಯವರಿಗೆ 4:13ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
- Psalm 38:21–22 ಕೀರ್ತನೆಗಳು 38:21–22ಓ ಕರ್ತನೇ, ನನ್ನನ್ನು ಬಿಡಬೇಡ; ನನ್ನ ದೇವರೇ, ನನಗೆ ದೂರವಾಗಿರಬೇಡ.ನನ್ನ ರಕ್ಷಣೆ ಯಾಗಿರುವ ಕರ್ತನೇ, ನನ್ನ ಸಹಾಯಕ್ಕೆ ಬೇಗ ಬಾ. ನನ್ನ ರಕ್ಷಣೆ ಯಾಗಿರುವ ಕರ್ತನೇ, ನನ್ನ ಸಹಾಯಕ್ಕೆ ಬೇಗ ಬಾ.
- Psalm 71:18 ಕೀರ್ತನೆಗಳು 71:18ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.
- Psalm 119:176 ಕೀರ್ತನೆಗಳು 119:176ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.
- Joshua 24:15 ಯೆಹೋಶುವ 24:15ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.
- Psalm 119:106 ಕೀರ್ತನೆಗಳು 119:106ನಿನ್ನ ನೀತಿ ವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣ ಮಾಡಿದ್ದೇನೆ; ಅದನ್ನು ಈಡೇರಿಸುವೆನು.
- Psalm 119:16 ಕೀರ್ತನೆಗಳು 119:16ನಿನ್ನ ನಿಯಮಗಳಲ್ಲಿ ಆನಂದಪಟ್ಟು, ನಿನ್ನ ವಾಕ್ಯವನ್ನು ಮರೆತುಬಿಡೆನು.
- Psalm 119:115–117 ಕೀರ್ತನೆಗಳು 119:115–117ಕೇಡು ಮಾಡುವವರೇ, ನನ್ನಿಂದ ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು. ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಎತ್ತಿಹಿಡಿ; ಆಗ ಬದುಕುವೆನು; ನನ್ನ ನಿರೀಕ್ಷೆಯ ನಿಮಿತ್ತ ನನ್ನನ್ನು ನಾಚಿಕೆಪಡಿಸಬೇಡ. ನನ್ನನ್ನು ನೀನು ಹಿಡಿ; ಆಗ ನಾನು ಸುರಕ್ಷಿತನಾಗಿದ್ದು ನಿನ್ನ ನಿಯಮಗಳನ್ನು ಯಾವಾ ಗಲೂ ಗೌರವಿಸುವೆನು.