Psalms · chapter 119 · verse 81
Psalm 119:81 in Kannada
ನನ್ನ ಪ್ರಾಣವು ನಿನ್ನ ರಕ್ಷಣೆಗಾಗಿ ಕುಗ್ಗಿ ಹೋಗುತ್ತದೆ; ನಿನ್ನ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.
Nanna praanavu ninna rakshanegaagi kuggi hoguttade; ninna vaakyadalli nireekshe ittiddene.
Psalm 119:81 in English
- King James Version (KJV)
- My soul fainteth for thy salvation: [but] I hope in thy word.
- World English Bible (WEB)
- My soul faints for your salvation. I hope in your word.
- American Standard Version (ASV)
- My soul fainteth for thy salvation; [But] I hope in thy word.
- Bible in Basic English (BBE)
- CAPH My soul is wasted with desire for your salvation: but I have hope in your word.
- Darby Translation (DBY)
- CAPH. My soul fainteth for thy salvation; I hope in thy word.
- Webster's Bible (WBS)
- CAPH. My soul fainteth for thy salvation: [but] I hope in thy word.
- Young's Literal Translation (YLT)
- [Kaph.] Consumed for Thy salvation hath been my soul, For Thy word I have hoped.
Read in context
- 79ನಿನಗೆ ಭಯಪಟ್ಟು ನಿನ್ನ ಸಾಕ್ಷಿಗಳನ್ನು ಬಲ್ಲವರು ನನ್ನ ಕಡೆಗೆ ತಿರುಗಲಿ.
- 80ನಾನು ನಾಚಿಕೆಪಡದ ಹಾಗೆ ನನ್ನ ಹೃದಯವು ನಿನ್ನ ನಿಯಮಗಳಲ್ಲಿ ಸಂಪೂರ್ಣವಾಗಿರಲಿ.
- 81ನನ್ನ ಪ್ರಾಣವು ನಿನ್ನ ರಕ್ಷಣೆಗಾಗಿ ಕುಗ್ಗಿ ಹೋಗುತ್ತದೆ; ನಿನ್ನ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.
- 82ಯಾವಾಗ ನನ್ನನ್ನು ಆದರಿಸುವಿ ಎಂದು ನನ್ನ ಕಣ್ಣು ಗಳು ನಿನ್ನ ಮಾತಿಗೆ ಮಂದವಾಗುತ್ತವೆ.
- 83ನಾನು ಹೊಗೆಯಲ್ಲಿರುವ ಬುದ್ಧಲಿಯ ಹಾಗೆ ಇದ್ದರೂ ನಿನ್ನ ನಿಯಮಗಳನ್ನು ನಾನು ಮರೆತುಬಿಡಲಿಲ್ಲ.
Cross references
- Psalm 84:2 ಕೀರ್ತನೆಗಳು 84:2ಕರ್ತನ ಅಂಗಳ ಗಳಿಗಾಗಿ ನನ್ನ ಪ್ರಾಣವು ಬಯಸಿ, ಹೌದು, ಅದು ಕುಂದುತ್ತದೆ; ನನ್ನ ಹೃದಯವೂ ಶರೀರವೂ ಜೀವ ವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ.
- Psalm 119:40 ಕೀರ್ತನೆಗಳು 119:40ನಿನ್ನ ಕಟ್ಟಳೆ ಗಳನ್ನು ಬಯಸುವ ನನ್ನನ್ನು ನಿನ್ನ ನೀತಿಯಿಂದ ಚೈತನ್ಯಪಡಿಸು.
- Psalm 119:114 ಕೀರ್ತನೆಗಳು 119:114ನನ್ನ ಆಶ್ರಯವೂ ಗುರಾಣಿಯೂ ನೀನೇ; ನಿನ್ನ ವಾಕ್ಯದಲ್ಲಿಯೇ ನಿರೀಕ್ಷೆ ಯಿಟ್ಟಿದ್ದೇನೆ.
- Psalm 73:26 ಕೀರ್ತನೆಗಳು 73:26ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.
- Psalm 119:77 ಕೀರ್ತನೆಗಳು 119:77ನಿನ್ನ ಅಂತಃಕರಣವು ನನಗೆ ಬರಲಿ; ಆಗ ನಾನು ಬದುಕುವೆನು; ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
- Revelation 3:15–16 ಪ್ರಕಟನೆ 3:15–16ನೀನು ತಣ್ಣಗೂ ಬೆಚ್ಚಗೂ ಅಲ್ಲದಿರುವ ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇರಬೇಕೆಂಬದು ನನ್ನ ಇಷ್ಟವಾಗಿತ್ತು. ಆದರೆ ನೀನು ತಣ್ಣಗಾಗಲಿ ಇಲ್ಲವೆ ಬೆಚ್ಚಗಾಗಲಿ ಇಲ್ಲದೆ ಉಗುರು ಬೆಚ್ಚಗಿರುವದರಿಂದ ನಿನ್ನನ್ನು ನಾನು ನನ್ನ ಬಾಯೊಳಗಿಂದ ಕಾರುವೆನು.
- Song of Solomon 5:8 ಪರಮಗೀತೆ 5:8ನಿಮಗೆ ಆಣೆ ಇಡುತ್ತೇನೆ, ಓ ಯೆರೂಸಲೇಮಿನ ಕುಮಾರ್ತೆ ಯರೇ--ನೀವು ನನ್ನ ಪ್ರಿಯನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ಅವನಿಗೆ ತಿಳಿಸಿರಿ.
- Psalm 119:74 ಕೀರ್ತನೆಗಳು 119:74ನಿನಗೆ ಭಯಪಡುವವರು ನನ್ನನ್ನು ನೋಡಿ ಸಂತೋಷಪಡುವರು; ನಿನ್ನ ವಾಕ್ಯವನ್ನು ಎದುರುನೋಡುತ್ತೇನೆ.
- Psalm 42:1–2 ಕೀರ್ತನೆಗಳು 42:1–2ಓ ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವದೋ ಹಾಗೆಯೇ ನನ್ನ ಪ್ರಾಣವು ನಿನ್ನನ್ನು ಬಯಸುತ್ತದೆ. ದೇವರಿ ಗೋಸ್ಕರ ಹೌದು, ಜೀವವುಳ್ಳ ದೇವರಿಗೋಸ್ಕರ ನನ್ನ ಪ್ರಾಣವು ದಾಹಗೊಳ್ಳುತ್ತದೆ; ಯಾವಾಗ ಬಂದು ದೇವರ ಮುಂದೆ ಕಾಣಿಸಿಕೊಳ್ಳಲಿ?
- Psalm 119:42 ಕೀರ್ತನೆಗಳು 119:42ಆಗ ನನ್ನನ್ನು ನಿಂದಿಸುವವನಿಗೆ ಉತ್ತರ ಕೊಡುವೆನು; ನಿನ್ನ ವಾಕ್ಯದಲ್ಲಿ ಭರವಸವಿಟ್ಟದ್ದೇನೆ.
- Psalm 119:20 ಕೀರ್ತನೆಗಳು 119:20ನಿನ್ನ ನ್ಯಾಯ ವಿಧಿಗಳಿಗಾಗಿ ನನ್ನಲ್ಲಿರುವ ಅಭಿಲಾಷೆಯ ನಿಮಿತ್ತ ನನ್ನ ಪ್ರಾಣವು ಜಜ್ಜಿಹೋಗಿದೆ