Psalms · chapter 119 · verse 82
Psalm 119:82 in Kannada
ಯಾವಾಗ ನನ್ನನ್ನು ಆದರಿಸುವಿ ಎಂದು ನನ್ನ ಕಣ್ಣು ಗಳು ನಿನ್ನ ಮಾತಿಗೆ ಮಂದವಾಗುತ್ತವೆ.
Yaavaaga nannannu aadarisuvi endu nanna kannu galu ninna maatige mandavaaguttave.
Psalm 119:82 in English
- King James Version (KJV)
- Mine eyes fail for thy word, saying, When wilt thou comfort me?
- World English Bible (WEB)
- My eyes fail for your word. I say, “When will you comfort me?”
- American Standard Version (ASV)
- Mine eyes fail for thy word, While I say, When wilt thou comfort me?
- Bible in Basic English (BBE)
- My eyes are full of weariness with searching for your word, saying, When will you give me comfort?
- Darby Translation (DBY)
- Mine eyes fail for thy *word, saying, When wilt thou comfort me?
- Webster's Bible (WBS)
- My eyes fail for thy word, saying, When wilt thou comfort me?
- Young's Literal Translation (YLT)
- Consumed have been mine eyes for Thy word, Saying, 'When doth it comfort me?'
Read in context
- 80ನಾನು ನಾಚಿಕೆಪಡದ ಹಾಗೆ ನನ್ನ ಹೃದಯವು ನಿನ್ನ ನಿಯಮಗಳಲ್ಲಿ ಸಂಪೂರ್ಣವಾಗಿರಲಿ.
- 81ನನ್ನ ಪ್ರಾಣವು ನಿನ್ನ ರಕ್ಷಣೆಗಾಗಿ ಕುಗ್ಗಿ ಹೋಗುತ್ತದೆ; ನಿನ್ನ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.
- 82ಯಾವಾಗ ನನ್ನನ್ನು ಆದರಿಸುವಿ ಎಂದು ನನ್ನ ಕಣ್ಣು ಗಳು ನಿನ್ನ ಮಾತಿಗೆ ಮಂದವಾಗುತ್ತವೆ.
- 83ನಾನು ಹೊಗೆಯಲ್ಲಿರುವ ಬುದ್ಧಲಿಯ ಹಾಗೆ ಇದ್ದರೂ ನಿನ್ನ ನಿಯಮಗಳನ್ನು ನಾನು ಮರೆತುಬಿಡಲಿಲ್ಲ.
- 84ನಿನ್ನ ಸೇವಕನ ದಿವಸಗಳು ಎಷ್ಟು? ನನ್ನನ್ನು ಹಿಂಸಿಸುವವರಿಗೆ ಯಾವಾಗ ನ್ಯಾಯ ತೀರಿಸುವಿ?
Cross references
- Psalm 69:3 ಕೀರ್ತನೆಗಳು 69:3ನಾನು ಕೂಗಿ ದಣಿದಿದ್ದೇನೆ; ನನ್ನ ಗಂಟಲು ಒಣಗಿದೆ; ನಾನು ದೇವ ರನ್ನು ಎದುರು ನೋಡುವದರಿಂದ ನನ್ನ ಕಣ್ಣುಗಳು ಕ್ಷೀಣಿಸುತ್ತವೆ.
- Psalm 119:123 ಕೀರ್ತನೆಗಳು 119:123ನನ್ನ ಕಣ್ಣುಗಳು ನಿನ್ನ ರಕ್ಷಣೆಗೋಸ್ಕರವೂ ನಿನ್ನ ನೀತಿಯ ನುಡಿಗೋಸ್ಕರವೂ ನೆರವೇರುವದನ್ನು ನಿರೀಕ್ಷಿಸುತ್ತಾ ಮೊಬ್ಬಾಗುವವು.
- Proverbs 13:12 ಜ್ಞಾನೋಕ್ತಿಗಳು 13:12ತಡವಾದ ನಿರೀಕ್ಷೆ ಹೃದಯವನ್ನು ಅಸ್ವಸ್ಥತೆ ಮಾಡುತ್ತದೆ; ಆಶೆಯು ಸಫಲವಾದರೆ ಅದು ಜೀವಕರವಾದ ವೃಕ್ಷವು.
- Psalm 86:17 ಕೀರ್ತನೆಗಳು 86:17ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ.
- Psalm 90:13–15 ಕೀರ್ತನೆಗಳು 90:13–15ಕರ್ತನೇ, ಎಷ್ಟರವರೆಗೆ ಹಿಂತಿರುಗದಿರುವಿ? ನಿನ್ನ ಸೇವಕರ ವಿಷಯದಲ್ಲಿ ಅಂತಃಕರಣವಿರಲಿ. ಬೆಳಿಗ್ಗೆ ನಿನ್ನ ಕರುಣೆಯಿಂದ ನಮಗೆ ತೃಪ್ತಿಪಡಿಸು; ಆಗ ನಮ್ಮ ದಿವಸಗಳಲ್ಲೆಲ್ಲಾ ಉತ್ಸಾಹಧ್ವನಿಗೈದು ಸಂತೋಷ ಪಡುವೆವು. ನೀನು ನಮ್ಮನ್ನು ಕುಂದಿಸಿದ ದಿವಸಗಳ ಪ್ರಕಾರವೂ ನಾವು ಕೇಡನ್ನು ನೋಡಿದ ವರುಷಗಳ ಪ್ರಕಾರವೂ ನಮ್ಮನ್ನು ಸಂತೋಷಪಡಿಸು.
- Deuteronomy 28:32 ಧರ್ಮೋಪದೇಶಕಾಂಡ 28:32ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು.
- Isaiah 38:11 ಯೆಶಾಯ 38:11ಕರ್ತನನ್ನು, ಜೀವಿತರ ದೇಶದಲ್ಲಿಯೂ ಸಹ ಕರ್ತನನ್ನು ನೋಡೆನೆಂದೂ ಇನ್ನೂ ಭೂಲೋಕ ನಿವಾಸಿಗಳಲ್ಲೊಬ್ಬನಾಗಿ ಮನುಷ್ಯರನ್ನು ನೋಡಲಾರೆ ನಲ್ಲಾ ಎಂದು ಅಂದುಕೊಂಡೆನು.
- Lamentations 2:11 ಪ್ರಲಾಪಗಳು 2:11ನನ್ನ ಕಣ್ಣುಗಳು ಕಣ್ಣೀರನ್ನು ಸುರಿಸುತ್ತಲೇ ಇವೆ. ನನ್ನ ಕರುಳುಗಳು ಕುದಿಯುತ್ತವೆ, ನನ್ನ ಪಿತ್ತಕೋಶವು ನೆಲದ ಮೇಲೆ ಸುರಿಯಲ್ಪಟ್ಟಿದೆ, ಯಾಕಂದರೆ ನನ್ನ ಜನರ ಮಗಳು ನಾಶವಾಗಿದ್ದಾಳೆ. ಮಕ್ಕಳೂ ಮೊಲೆಕೂಸುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.