Psalms · chapter 119 · verse 83
Psalm 119:83 in Kannada
ನಾನು ಹೊಗೆಯಲ್ಲಿರುವ ಬುದ್ಧಲಿಯ ಹಾಗೆ ಇದ್ದರೂ ನಿನ್ನ ನಿಯಮಗಳನ್ನು ನಾನು ಮರೆತುಬಿಡಲಿಲ್ಲ.
Naanu hogeyalliruva buddhaliya haage iddaroo ninna niyamagalannu naanu maretubidalilla.
Psalm 119:83 in English
- King James Version (KJV)
- For I am become like a bottle in the smoke; [yet] do I not forget thy statutes.
- World English Bible (WEB)
- For I have become like a wineskin in the smoke. I don’t forget your statutes.
- American Standard Version (ASV)
- For I am become like a wine-skin in the smoke; Yet do I not forget thy statutes.
- Bible in Basic English (BBE)
- For I have become like a wine-skin black with smoke; but I still keep the memory of your rules.
- Darby Translation (DBY)
- For I am become like a bottle in the smoke; I do not forget thy statutes.
- Webster's Bible (WBS)
- For I am become like a bottle in the smoke; [yet] I do not forget thy statutes.
- Young's Literal Translation (YLT)
- For I have been as a bottle in smoke, Thy statutes I have not forgotten.
Read in context
- 81ನನ್ನ ಪ್ರಾಣವು ನಿನ್ನ ರಕ್ಷಣೆಗಾಗಿ ಕುಗ್ಗಿ ಹೋಗುತ್ತದೆ; ನಿನ್ನ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.
- 82ಯಾವಾಗ ನನ್ನನ್ನು ಆದರಿಸುವಿ ಎಂದು ನನ್ನ ಕಣ್ಣು ಗಳು ನಿನ್ನ ಮಾತಿಗೆ ಮಂದವಾಗುತ್ತವೆ.
- 83ನಾನು ಹೊಗೆಯಲ್ಲಿರುವ ಬುದ್ಧಲಿಯ ಹಾಗೆ ಇದ್ದರೂ ನಿನ್ನ ನಿಯಮಗಳನ್ನು ನಾನು ಮರೆತುಬಿಡಲಿಲ್ಲ.
- 84ನಿನ್ನ ಸೇವಕನ ದಿವಸಗಳು ಎಷ್ಟು? ನನ್ನನ್ನು ಹಿಂಸಿಸುವವರಿಗೆ ಯಾವಾಗ ನ್ಯಾಯ ತೀರಿಸುವಿ?
- 85ನಿನ್ನ ನ್ಯಾಯ ಪ್ರಮಾಣದ ಪ್ರಕಾರವಾಗಿರದ ಅಹಂಕಾರಿಗಳು ನನಗೆ ಕುಣಿಗಳನ್ನು ಅಗೆದಿದ್ದಾರೆ.
Cross references
- Job 30:30 ಯೋಬನು 30:30ನನ್ನ ಮೇಲಿನ ಚರ್ಮವು ಕಪ್ಪಗಾಯಿತು; ನನ್ನ ಎಲುಬುಗಳು ಉಷ್ಣ ದಿಂದ ಬೆಂದಿವೆ.ನನ್ನ ಕಿನ್ನರಿ ಗೋಳಾಟವೂ ನನ್ನ ಕೊಳಲು ಅಳುವವರ ಶಬ್ಧವೂ ಆಯಿತು.
- Psalm 119:176 ಕೀರ್ತನೆಗಳು 119:176ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.
- Psalm 102:3–4 ಕೀರ್ತನೆಗಳು 102:3–4ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗು ತ್ತವೆ; ನನ್ನ ಎಲುಬುಗಳು ಕೊಳ್ಳಿಯ ಹಾಗೆ ಸುಟ್ಟು ಹೋಗಿವೆ. ನನ್ನ ಹೃದಯವು ಹೊಡೆಯಲ್ಪಟ್ಟ ಹುಲ್ಲಿನ ಹಾಗೆ ಒಣಗಿಹೋಗಿದೆ; ಆದದರಿಂದ ನಾನು ನನ್ನ ರೊಟ್ಟಿಯನ್ನು ತಿನ್ನುವದಕ್ಕೆ ಮರೆತುಬಿಡುತ್ತೇನೆ.
- Psalm 119:16 ಕೀರ್ತನೆಗಳು 119:16ನಿನ್ನ ನಿಯಮಗಳಲ್ಲಿ ಆನಂದಪಟ್ಟು, ನಿನ್ನ ವಾಕ್ಯವನ್ನು ಮರೆತುಬಿಡೆನು.
- Psalm 119:61 ಕೀರ್ತನೆಗಳು 119:61ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡವು; ಆದರೂ ನಿನ್ನ ನ್ಯಾಯಪ್ರಮಾಣವನ್ನು ನಾನು ಮರೆತುಬಿಡಲಿಲ್ಲ.
- Psalm 22:15 ಕೀರ್ತನೆಗಳು 22:15ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.