Psalms · chapter 119 · verse 84
Psalm 119:84 in Kannada
ನಿನ್ನ ಸೇವಕನ ದಿವಸಗಳು ಎಷ್ಟು? ನನ್ನನ್ನು ಹಿಂಸಿಸುವವರಿಗೆ ಯಾವಾಗ ನ್ಯಾಯ ತೀರಿಸುವಿ?
Ninna sevakana divasagalu eshtu? Nannannu hinsisuvavarige yaavaaga nyaaya teerisuvi?
Psalm 119:84 in English
- King James Version (KJV)
- How many [are] the days of thy servant? when wilt thou execute judgment on them that persecute me?
- World English Bible (WEB)
- How many are the days of your servant? When will you execute judgment on those who persecute me?
- American Standard Version (ASV)
- How many are the days of thy servant? When wilt thou execute judgment on them that persecute me?
- Bible in Basic English (BBE)
- How short is the life of your servant! when will you give your decision against those who are attacking me?
- Darby Translation (DBY)
- How many shall be the days of thy servant? when wilt thou execute judgment on them that persecute me?
- Webster's Bible (WBS)
- How many [are] the days of thy servant? when wilt thou execute judgment on them that persecute me?
- Young's Literal Translation (YLT)
- How many [are] the days of Thy servant? When dost Thou execute Against my pursuers judgment?
Read in context
- 82ಯಾವಾಗ ನನ್ನನ್ನು ಆದರಿಸುವಿ ಎಂದು ನನ್ನ ಕಣ್ಣು ಗಳು ನಿನ್ನ ಮಾತಿಗೆ ಮಂದವಾಗುತ್ತವೆ.
- 83ನಾನು ಹೊಗೆಯಲ್ಲಿರುವ ಬುದ್ಧಲಿಯ ಹಾಗೆ ಇದ್ದರೂ ನಿನ್ನ ನಿಯಮಗಳನ್ನು ನಾನು ಮರೆತುಬಿಡಲಿಲ್ಲ.
- 84ನಿನ್ನ ಸೇವಕನ ದಿವಸಗಳು ಎಷ್ಟು? ನನ್ನನ್ನು ಹಿಂಸಿಸುವವರಿಗೆ ಯಾವಾಗ ನ್ಯಾಯ ತೀರಿಸುವಿ?
- 85ನಿನ್ನ ನ್ಯಾಯ ಪ್ರಮಾಣದ ಪ್ರಕಾರವಾಗಿರದ ಅಹಂಕಾರಿಗಳು ನನಗೆ ಕುಣಿಗಳನ್ನು ಅಗೆದಿದ್ದಾರೆ.
- 86ನಿನ್ನ ಆಜ್ಞೆಗಳೆಲ್ಲಾ ನಂಬಿ ಕೆಯುಳ್ಳವುಗಳು; ನನ್ನನ್ನು ಅನ್ಯಾಯವಾಗಿ ಹಿಂಸಿ ಸುತ್ತಾರೆ. ನನಗೆ ಸಹಾಯಮಾಡು.
Cross references
- Psalm 90:12 ಕೀರ್ತನೆಗಳು 90:12ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿವಸಗಳನ್ನು ಲೆಕ್ಕಿಸುವದಕ್ಕೆ ನಮಗೆ ಕಲಿಸು.
- Revelation 6:10–11 ಪ್ರಕಟನೆ 6:10–11ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು. ಅವರಲ್ಲಿ ಒಬ್ಬೊಬ್ಬನಿಗೆ ಬಿಳೀ ನಿಲುವಂಗಿಗಳು ಕೊಡಲ್ಪಟ್ಟಿದ್ದವು. ಇದಲ್ಲದೆ ಅವರ ಹಾಗೆ ಅವರ ಜೊತೆ ಸೇವಕರ ಮತ್ತು ಅವರ ಸಹೋದರರ ಕೊಲೆಯು ಪೂರೈಸುವ ತನಕ ಇನೂ ಸ್ವಲ್ಪ ಕಾಲ ವಿಶ್ರಮಿಸಿಕೊಂಡಿರಬೇಕೆಂದು ಅವರಿಗೆ ಹೇಳಲ್ಪಟ್ಟಿತು.
- Psalm 39:4–5 ಕೀರ್ತನೆಗಳು 39:4–5ಕರ್ತನೇ, ನಾನು ಎಷ್ಟು ಅಸ್ಥಿರನೆಂದು ತಿಳಿಯುವ ಹಾಗೆ ನನ್ನ ಅಂತ್ಯವನ್ನೂ ನನ್ನ ದಿವಸಗಳು ಕೊಂಚ ವೆಂಬದನ್ನೂ ನನಗೆ ತಿಳಿಸು. ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ.
- Psalm 7:6 ಕೀರ್ತನೆಗಳು 7:6ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.
- Psalm 89:47–48 ಕೀರ್ತನೆಗಳು 89:47–48ನನ್ನ ಆಯುಸ್ಸು ಎಷ್ಟು ಕಡಿಮೆ ಯೆಂದು ಜ್ಞಾಪಕಮಾಡಿಕೋ; ಎಲ್ಲಾ ಮನುಷ್ಯರನ್ನು ಯಾಕೆ ವ್ಯರ್ಥವಾಗಿ ನಿರ್ಮಿಸಿದ್ದೀ? ಮರಣವನ್ನು ನೋಡದೆ ಬದುಕುವಂಥ, ಸಮಾಧಿಯ ವಶದಿಂದ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಂಥ, ಪುರುಷನು ಯಾರು ಸೆಲಾ.
- Job 7:6–8 ಯೋಬನು 7:6–8ನನ್ನ ದಿನಗಳು ಮಗ್ಗದ ಲಾಳಿಗಿಂತ ತ್ವರೆಯಾಗಿವೆ; ನಿರೀಕ್ಷೆ ಇಲ್ಲದೆ ಅವು ಮುಗಿಯುತ್ತವೆ. ನನ್ನ ಜೀವವು ಗಾಳಿ ಯಂತಿದೆ ಎಂದು ಜ್ಞಾಪಕಮಾಡಿಕೋ, ನನ್ನ ಕಣ್ಣು ತಿರುಗಿ ಒಳ್ಳೆಯದನ್ನು ನೋಡದು. ನನ್ನನ್ನು ನೋಡು ವವನ ಕಣ್ಣು ನನ್ನನ್ನು ಇನ್ನು ಮೇಲೆ ನೋಡದು; ನಿನ್ನ ಕಣ್ಣುಗಳು ನನ್ನ ಮೇಲಿವೆ ನಾನು ಮಾತ್ರ ಇರು ವದಿಲ್ಲ.