Psalms · chapter 119 · verse 88
Psalm 119:88 in Kannada
ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನನ್ನು ಬದುಕಿಸು; ಆಗ ನಿನ್ನ ಬಾಯಿಯ ಸಾಕ್ಷಿಯನ್ನು ಕೈಕೊಳ್ಳುವೆನು.
Ninna preeti karuneya prakaara nannannu badukisu; aaga ninna baayiya saakshiyannu kaikolluvenu.
Psalm 119:88 in English
- King James Version (KJV)
- Quicken me after thy lovingkindness; so shall I keep the testimony of thy mouth.
- World English Bible (WEB)
- Preserve my life according to your loving kindness, so I will obey the statutes of your mouth. LAMEDH
- American Standard Version (ASV)
- Quicken me after thy lovingkindness; So shall I observe the testimony of thy mouth.
- Bible in Basic English (BBE)
- Give me life in your mercy; so that I may be ruled by the unchanging word of your mouth.
- Darby Translation (DBY)
- Quicken me according to thy loving-kindness, and I will keep the testimony of thy mouth.
- Webster's Bible (WBS)
- Revive me after thy loving-kindness; so shall I keep the testimony of thy mouth.
- Young's Literal Translation (YLT)
- According to Thy kindness quicken Thou me, And I keep the testimony of Thy mouth!
Read in context
- 86ನಿನ್ನ ಆಜ್ಞೆಗಳೆಲ್ಲಾ ನಂಬಿ ಕೆಯುಳ್ಳವುಗಳು; ನನ್ನನ್ನು ಅನ್ಯಾಯವಾಗಿ ಹಿಂಸಿ ಸುತ್ತಾರೆ. ನನಗೆ ಸಹಾಯಮಾಡು.
- 87ಅವರು ನನ್ನನ್ನು ಬಹಳ ಮಟ್ಟಿಗೆ ಭೂಮಿಯಲ್ಲಿ ಸಂಹರಿಸುವದಕ್ಕಿದ್ದರು. ಆದರೆ ನಾನು ನಿನ್ನ ಕಟ್ಟಳೆಗಳನ್ನು ಬಿಡಲಿಲ್ಲ.
- 88ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನನ್ನು ಬದುಕಿಸು; ಆಗ ನಿನ್ನ ಬಾಯಿಯ ಸಾಕ್ಷಿಯನ್ನು ಕೈಕೊಳ್ಳುವೆನು.
- 89ಓ ಕರ್ತನೇ, ಎಂದೆಂದಿಗೂ ನಿನ್ನ ವಾಕ್ಯವು ಪರಲೋಕದಲ್ಲಿ ಸ್ಥಿರವಾಗಿದೆ.
- 90ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯು ಇರುವದು; ನೀನು ಭೂಮಿ ಯನ್ನು ಸ್ಥಾಪಿಸಿದಿ; ಅದು ನೆಲೆಯಾಗಿದೆ.
Cross references
- Psalm 25:10 ಕೀರ್ತನೆಗಳು 25:10ಆತನ ಒಡಂಬಡಿಕೆಯನ್ನೂ ಸಾಕ್ಷಿಗಳನ್ನೂ ಕೈಕೊಳ್ಳು ವವರಿಗೆ ಕರ್ತನ ದಾರಿಗಳೆಲ್ಲಾ ಕರುಣೆಯೂ ಸತ್ಯವೂ ಉಳ್ಳವು.
- Psalm 119:25 ಕೀರ್ತನೆಗಳು 119:25ನನ್ನ ಪ್ರಾಣವು ಧೂಳಿಗೆ ಹತ್ತಿ ಕೊಳ್ಳುತ್ತದೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀ ವಿಸು.
- Psalm 119:40 ಕೀರ್ತನೆಗಳು 119:40ನಿನ್ನ ಕಟ್ಟಳೆ ಗಳನ್ನು ಬಯಸುವ ನನ್ನನ್ನು ನಿನ್ನ ನೀತಿಯಿಂದ ಚೈತನ್ಯಪಡಿಸು.
- Psalm 119:159 ಕೀರ್ತನೆಗಳು 119:159ನಿನ್ನ ಕಟ್ಟಳೆಗಳನ್ನು ಪ್ರೀತಿಮಾಡುತ್ತೇನೆಂದು ನೋಡು; ಓ ಕರ್ತನೇ, ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನನ್ನು ಬದುಕಿಸು.
- Psalm 119:146 ಕೀರ್ತನೆಗಳು 119:146ನಿನಗೆ ಮೊರೆ ಯಿಟ್ಟಿದ್ದೇನೆ; ನನ್ನನ್ನು ರಕ್ಷಿಸು, ಆಗ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.
- Psalm 119:2 ಕೀರ್ತನೆಗಳು 119:2ಆತನ ಸಾಕ್ಷಿಗಳನ್ನು ಕೈಕೊಂಡು ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಧನ್ಯರು.
- Psalm 78:5 ಕೀರ್ತನೆಗಳು 78:5ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು
- Psalm 132:12 ಕೀರ್ತನೆಗಳು 132:12ನಿನ್ನ ಮಕ್ಕಳಿಗೆ ನಾನು ಕಲಿಸುವ ನನ್ನ ಒಡಂಬಡಿಕೆಯನ್ನೂ ನನ್ನ ಸಾಕ್ಷಿಯನ್ನೂ ಕೈಕೊಂಡರೆ ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನ ದಲ್ಲಿ ಕೂಡ್ರುವರು.