Psalms · chapter 119 · verse 89
Psalm 119:89 in Kannada
ಓ ಕರ್ತನೇ, ಎಂದೆಂದಿಗೂ ನಿನ್ನ ವಾಕ್ಯವು ಪರಲೋಕದಲ್ಲಿ ಸ್ಥಿರವಾಗಿದೆ.
O kartane, endendigoo ninna vaakyavu paralokadalli sthiravaagide.
Psalm 119:89 in English
- King James Version (KJV)
- For ever, O LORD, thy word is settled in heaven.
- World English Bible (WEB)
- LORD, your word is settled in heaven forever.
- American Standard Version (ASV)
- For ever, O Jehovah, Thy word is settled in heaven.
- Bible in Basic English (BBE)
- LAMED For ever, O Lord, your word is fixed in heaven.
- Darby Translation (DBY)
- LAMED. For ever, O Jehovah, thy word is settled in the heavens.
- Webster's Bible (WBS)
- LAMED. For ever, O LORD, thy word is settled in heaven.
- Young's Literal Translation (YLT)
- [Lamed.] To the age, O Jehovah, Thy word is set up in the heavens.
Read in context
- 87ಅವರು ನನ್ನನ್ನು ಬಹಳ ಮಟ್ಟಿಗೆ ಭೂಮಿಯಲ್ಲಿ ಸಂಹರಿಸುವದಕ್ಕಿದ್ದರು. ಆದರೆ ನಾನು ನಿನ್ನ ಕಟ್ಟಳೆಗಳನ್ನು ಬಿಡಲಿಲ್ಲ.
- 88ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನನ್ನು ಬದುಕಿಸು; ಆಗ ನಿನ್ನ ಬಾಯಿಯ ಸಾಕ್ಷಿಯನ್ನು ಕೈಕೊಳ್ಳುವೆನು.
- 89ಓ ಕರ್ತನೇ, ಎಂದೆಂದಿಗೂ ನಿನ್ನ ವಾಕ್ಯವು ಪರಲೋಕದಲ್ಲಿ ಸ್ಥಿರವಾಗಿದೆ.
- 90ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯು ಇರುವದು; ನೀನು ಭೂಮಿ ಯನ್ನು ಸ್ಥಾಪಿಸಿದಿ; ಅದು ನೆಲೆಯಾಗಿದೆ.
- 91ಇಂದಿನ ವರೆಗೆ ನಿನ್ನ್ನ ನಿರ್ಣಯಗಳು ನಿಲ್ಲುತ್ತವೆ; ಯಾಕಂದರೆ ಸರ್ವವೂ ನಿನ್ನನ್ನು ಸೇವಿಸುತ್ತದೆ.
Cross references
- 1 Peter 1:25 1 ಪೇತ್ರನು 1:25ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
- Matthew 24:34–35 ಮತ್ತಾಯನು 24:34–35ಇವೆಲ್ಲವುಗಳು ನೇರವೇರುವ ವರೆಗೆ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
- Matthew 5:18 ಮತ್ತಾಯನು 5:18ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Psalm 119:160 ಕೀರ್ತನೆಗಳು 119:160ಆದಿ ಯಿಂದಲೂ ನಿನ್ನ ವಾಕ್ಯವು ಸತ್ಯವೇ; ನಿನ್ನ ನೀತಿಯ ನ್ಯಾಯವಿಧಿಗಳೆಲ್ಲಾ ನಿತ್ಯವಾಗಿವೆ.
- Psalm 119:152 ಕೀರ್ತನೆಗಳು 119:152ನೀನು ಎಂದೆಂದಿಗೂ ಅವು ಗಳನ್ನು ಸ್ಥಾಪಿಸಿದ್ದೀ ಎಂದು ನಿನ್ನ ಸಾಕ್ಷಿಗಳಿಂದ ಪೂರ್ವದಲ್ಲಿ ತಿಳಿದೆನು.
- Psalm 89:2 ಕೀರ್ತನೆಗಳು 89:2ಎಂದೆಂದಿಗೂ ಕರುಣೆಯು ಸ್ಥಾಪಿಸಲ್ಪಡು ವದು; ಆಕಾಶಗಳಲ್ಲಿಯೂ ನಿನ್ನ ನಂಬಿಗಸ್ತಿಕೆಯನ್ನು ಸ್ಥಿರಪಡಿಸುವಿ ಎಂದು ಹೇಳಿದ್ದೇನೆ.
- 2 Peter 3:13 2 ಪೇತ್ರನು 3:13ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.