Psalms · chapter 119 · verse 91
Psalm 119:91 in Kannada
ಇಂದಿನ ವರೆಗೆ ನಿನ್ನ್ನ ನಿರ್ಣಯಗಳು ನಿಲ್ಲುತ್ತವೆ; ಯಾಕಂದರೆ ಸರ್ವವೂ ನಿನ್ನನ್ನು ಸೇವಿಸುತ್ತದೆ.
Indina varege ninnna nirnayagalu nilluttave; yaakandare sarvavoo ninnannu sevisuttade.
Psalm 119:91 in English
- King James Version (KJV)
- They continue this day according to thine ordinances: for all [are] thy servants.
- World English Bible (WEB)
- Your laws remain to this day, for all things serve you.
- American Standard Version (ASV)
- They abide this day according to thine ordinances; For all things are thy servants.
- Bible in Basic English (BBE)
- They are ruled this day by your decisions; for all things are your servants.
- Darby Translation (DBY)
- By thine ordinances they stand this day; for all things are thy servants.
- Webster's Bible (WBS)
- They continue this day according to thy ordinances: for all [are] thy servants.
- Young's Literal Translation (YLT)
- According to Thine ordinances They have stood this day, for the whole [are] Thy servants.
Read in context
- 89ಓ ಕರ್ತನೇ, ಎಂದೆಂದಿಗೂ ನಿನ್ನ ವಾಕ್ಯವು ಪರಲೋಕದಲ್ಲಿ ಸ್ಥಿರವಾಗಿದೆ.
- 90ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯು ಇರುವದು; ನೀನು ಭೂಮಿ ಯನ್ನು ಸ್ಥಾಪಿಸಿದಿ; ಅದು ನೆಲೆಯಾಗಿದೆ.
- 91ಇಂದಿನ ವರೆಗೆ ನಿನ್ನ್ನ ನಿರ್ಣಯಗಳು ನಿಲ್ಲುತ್ತವೆ; ಯಾಕಂದರೆ ಸರ್ವವೂ ನಿನ್ನನ್ನು ಸೇವಿಸುತ್ತದೆ.
- 92ನಿನ್ನ ನ್ಯಾಯ ಪ್ರಮಾಣವು ನನಗೆ ಆನಂದವಾಗಿರದಿದ್ದರೆ ನಾನು ನನ್ನ ಸಂಕಟದಲ್ಲಿ ನಾಶವಾಗುತ್ತಿದ್ದೆನು.
- 93ಎಂದೆಂದಿಗೂ ನಿನ್ನ ಕಟ್ಟಳೆಗಳನ್ನು ಮರೆತುಬಿಡೆನು; ಯಾಕಂದರೆ ಅವುಗಳಿಂದ ನನ್ನನ್ನು ಬದುಕಿಸಿದ್ದೀ.
Cross references
- Isaiah 48:13 ಯೆಶಾಯ 48:13ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು; ನನ್ನ ಬಲಗೈ ಆಕಾಶವನ್ನು ಹರಡಿತು; ನಾನು ಅವುಗಳನ್ನು ಕರೆಯಲು ಅವು ಒಟ್ಟಾಗಿ ನಿಂತುಕೊಂಡವು.
- Psalm 148:5–6 ಕೀರ್ತನೆಗಳು 148:5–6ಕರ್ತನ ಹೆಸರನ್ನು ಅವು ಸ್ತುತಿಸಲಿ; ಆತನು ಆಜ್ಞಾ ಪಿಸಲು ಅವು ನಿರ್ಮಿಸಲ್ಪಟ್ಟವು. ಆತನು ಅವುಗಳನ್ನು ಯುಗಯುಗಗಳಿಗೂ ಸ್ಥಾಪಿಸಿದ್ದಾನೆ; ಆಜ್ಞೆಯನ್ನು ಕೊಟ್ಟಿ ದ್ದಾನೆ, ಅದು ವಿಾರಿ ಹೋಗುವದಿಲ್ಲ.
- Jeremiah 33:25 ಯೆರೆಮೀಯ 33:25ಕರ್ತನು ಹೀಗೆ ಹೇಳುತ್ತಾನೆ--ನನ್ನ ನಿಯಮವು ಹಗಲು ರಾತ್ರಿಯ ಸಂಗಡ ಇಲ್ಲದಿದ್ದರೆ ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ಸ್ಥಾಪಿಸದಿ ದ್ದರೆ--ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
- Matthew 8:9 ಮತ್ತಾಯನು 8:9ಯಾಕಂದರೆ ನಾನು ಅಧಿಕಾರದ ಕೆಳಗಿರುವ ಒಬ್ಬ ಮನುಷ್ಯನಾಗಿದ್ದರೂ ನನ್ನ ಅಧೀನದಲ್ಲಿ ಸೈನಿಕರಿದ್ದಾರೆ; ಮತ್ತು ನಾನು ಇವನಿಗೆ--ಹೋಗು ಅಂದರೆ ಇವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ಮತ್ತು ನನ್ನ ಸೇವಕನಿಗೆ--ಇದನ್ನು ಮಾಡು ಎಂದು ಹೇಳಿದರೆ ಅವನು ಮಾ
- Genesis 8:22 ಆದಿಕಾಂಡ 8:22ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
- Matthew 5:45 ಮತ್ತಾಯನು 5:45ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
- Judges 5:20 ನ್ಯಾಯಸ್ಥಾಪಕರು 5:20ಆಕಾಶದಲ್ಲಿ ಇರುವ ವುಗಳು ಯುದ್ಧಮಾಡಿದವು; ನಕ್ಷತ್ರಗಳು ತಮ್ಮ ಓಟಗ ಳಲ್ಲಿ ಸೀಸೆರನಿಗೆ ವಿರೋಧವಾಗಿ ಯುದ್ಧಮಾಡಿದವು.