Psalms · chapter 119 · verse 92
Psalm 119:92 in Kannada
ನಿನ್ನ ನ್ಯಾಯ ಪ್ರಮಾಣವು ನನಗೆ ಆನಂದವಾಗಿರದಿದ್ದರೆ ನಾನು ನನ್ನ ಸಂಕಟದಲ್ಲಿ ನಾಶವಾಗುತ್ತಿದ್ದೆನು.
Ninna nyaaya pramaanavu nanage aanandavaagiradiddare naanu nanna sankatadalli naashavaaguttiddenu.
Psalm 119:92 in English
- King James Version (KJV)
- Unless thy law [had been] my delights, I should then have perished in mine affliction.
- World English Bible (WEB)
- Unless your law had been my delight, I would have perished in my affliction.
- American Standard Version (ASV)
- Unless thy law had been my delight, I should then have perished in mine affliction.
- Bible in Basic English (BBE)
- If your law had not been my delight, my troubles would have put an end to me.
- Darby Translation (DBY)
- Unless thy law had been my delight, I should then have perished in mine affliction.
- Webster's Bible (WBS)
- Unless thy law [had been] my delights, I should then have perished in my affliction.
- Young's Literal Translation (YLT)
- Unless Thy law [were] my delights, Then had I perished in mine affliction.
Read in context
- 90ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯು ಇರುವದು; ನೀನು ಭೂಮಿ ಯನ್ನು ಸ್ಥಾಪಿಸಿದಿ; ಅದು ನೆಲೆಯಾಗಿದೆ.
- 91ಇಂದಿನ ವರೆಗೆ ನಿನ್ನ್ನ ನಿರ್ಣಯಗಳು ನಿಲ್ಲುತ್ತವೆ; ಯಾಕಂದರೆ ಸರ್ವವೂ ನಿನ್ನನ್ನು ಸೇವಿಸುತ್ತದೆ.
- 92ನಿನ್ನ ನ್ಯಾಯ ಪ್ರಮಾಣವು ನನಗೆ ಆನಂದವಾಗಿರದಿದ್ದರೆ ನಾನು ನನ್ನ ಸಂಕಟದಲ್ಲಿ ನಾಶವಾಗುತ್ತಿದ್ದೆನು.
- 93ಎಂದೆಂದಿಗೂ ನಿನ್ನ ಕಟ್ಟಳೆಗಳನ್ನು ಮರೆತುಬಿಡೆನು; ಯಾಕಂದರೆ ಅವುಗಳಿಂದ ನನ್ನನ್ನು ಬದುಕಿಸಿದ್ದೀ.
- 94ನಾನು ನಿನ್ನ ವನೇ, ನನ್ನನ್ನು ರಕ್ಷಿಸು; ನಿನ್ನ ಕಟ್ಟಳೆಗಳನ್ನು ಹುಡುಕಿ ದ್ದೇನೆ.
Cross references
- Romans 15:4 ರೋಮಾಪುರದವರಿಗೆ 15:4ನಾವು ತಾಳ್ಮೆಯ ಮತ್ತು ಬರಹಗಳ ಆದರಣೆಯ ಮೂಲಕ ನಿರೀಕ್ಷೆ ಹೊಂದುವಂತೆ ಪೂರ್ವಕಾಲದಲ್ಲಿ ಬರೆಯಲ್ಪಟ್ಟವುಗಳೆಲ್ಲಾ ನಮಗೆ ಉಪದೇಶಿಸುವ ದಕ್ಕಾಗಿಯೇ ಬರೆಯಲ್ಪಟ್ಟವು.
- Proverbs 6:22–23 ಜ್ಞಾನೋಕ್ತಿಗಳು 6:22–23ನೀನು ಹೋಗು ವಾಗ ಅದು ನಿನ್ನನ್ನು ನಡಿಸುವದು; ಮಲಗುವಾಗ ನಿನ್ನನ್ನು ಕಾಯುವದು; ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು. ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.
- Psalm 119:143 ಕೀರ್ತನೆಗಳು 119:143ಇಕ್ಕಟ್ಟೂ ಸಂಕಟವೂ ನನ್ನನ್ನು ಹಿಡಿದವೆ; ಆದರೂ ನಿನ್ನ ಆಜ್ಞೆಗಳು ನನಗೆ ಆನಂದವಾಗಿವೆ.
- Psalm 119:77 ಕೀರ್ತನೆಗಳು 119:77ನಿನ್ನ ಅಂತಃಕರಣವು ನನಗೆ ಬರಲಿ; ಆಗ ನಾನು ಬದುಕುವೆನು; ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
- Psalm 94:18–19 ಕೀರ್ತನೆಗಳು 94:18–19ನನ್ನ ಕಾಲುಜಾರಿತೋ ಎಂದು ನಾನು ಅಂದಾಗಲೇ ಓ ಕರ್ತನೇ, ನಿನ್ನ ಕರುಣೆಯು ನನ್ನನ್ನು ಎತ್ತಿಹಿಡಿಯಿತು. ನನ್ನ ಚಿಂತೆಗಳು ಅಂತರಂಗದಲ್ಲಿ ಹೆಚ್ಚುವಾಗ ನಿನ್ನ ಆದರಣೆಗಳು ನನ್ನ ಪ್ರಾಣವನ್ನು ಆನಂದಪಡಿಸುತ್ತವೆ.
- Psalm 119:24 ಕೀರ್ತನೆಗಳು 119:24ನಿನ್ನ ಸಾಕ್ಷಿಗಳೇ ನನ್ನ ಆನಂದವೂ ಆಲೋಚನಾ ಕರ್ತರೂ ಆಗಿವೆ.
- Psalm 27:13 ಕೀರ್ತನೆಗಳು 27:13ಜೀವಿತರ ದೇಶದಲ್ಲಿ ಕರ್ತನ ಒಳ್ಳೇತನ ವನ್ನು ನೋಡುವೆನೆಂದು ನಾನು ನಂಬದೆ ಹೋಗಿದ್ದರೆ ಮೂರ್ಛೆ ಹೋಗುತ್ತಿದ್ದೆನು.ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.