Psalms · chapter 119 · verse 94
Psalm 119:94 in Kannada
ನಾನು ನಿನ್ನ ವನೇ, ನನ್ನನ್ನು ರಕ್ಷಿಸು; ನಿನ್ನ ಕಟ್ಟಳೆಗಳನ್ನು ಹುಡುಕಿ ದ್ದೇನೆ.
Naanu ninna vane, nannannu rakshisu; ninna kattalegalannu huduki ddene.
Psalm 119:94 in English
- King James Version (KJV)
- I [am] thine, save me; for I have sought thy precepts.
- World English Bible (WEB)
- I am yours. Save me, for I have sought your precepts.
- American Standard Version (ASV)
- I am thine, save me; For I have sought thy precepts.
- Bible in Basic English (BBE)
- I am yours, O be my saviour; for my desire has been for your rules.
- Darby Translation (DBY)
- I am thine, save me; for I have sought thy precepts.
- Webster's Bible (WBS)
- I [am] thine, save me; for I have sought thy precepts.
- Young's Literal Translation (YLT)
- I [am] Thine, save Thou me, For Thy precepts I have sought.
Read in context
- 92ನಿನ್ನ ನ್ಯಾಯ ಪ್ರಮಾಣವು ನನಗೆ ಆನಂದವಾಗಿರದಿದ್ದರೆ ನಾನು ನನ್ನ ಸಂಕಟದಲ್ಲಿ ನಾಶವಾಗುತ್ತಿದ್ದೆನು.
- 93ಎಂದೆಂದಿಗೂ ನಿನ್ನ ಕಟ್ಟಳೆಗಳನ್ನು ಮರೆತುಬಿಡೆನು; ಯಾಕಂದರೆ ಅವುಗಳಿಂದ ನನ್ನನ್ನು ಬದುಕಿಸಿದ್ದೀ.
- 94ನಾನು ನಿನ್ನ ವನೇ, ನನ್ನನ್ನು ರಕ್ಷಿಸು; ನಿನ್ನ ಕಟ್ಟಳೆಗಳನ್ನು ಹುಡುಕಿ ದ್ದೇನೆ.
- 95ದುಷ್ಟರು ನನ್ನನ್ನು ನಾಶಮಾಡುವದಕ್ಕೆ ನನಗಾಗಿ ಕಾದುಕೊಳ್ಳುತ್ತಾರೆ. ನಿನ್ನ ಸಾಕ್ಷಿಗಳನ್ನು ಗ್ರಹಿಸಿ ಕೊಳ್ಳುತ್ತೇನೆ.
- 96ಎಲ್ಲಾ ಸಂಪೂರ್ಣತೆಯ ಮೇರೆ ಯನ್ನು ನೋಡಿದ್ದೇನೆ; ಆದರೆ ನಿನ್ನ ಆಜ್ಞೆಯು ಬಹಳ ವಿಸ್ತಾರವಾಗಿದೆ.
Cross references
- Zephaniah 3:17 ಚೆಫನ್ಯ 3:17ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
- Acts 27:23–24 ಅಪೊಸ್ತಲರ ಕೃತ್ಯಗಳು 27:23–24ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು-- ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
- Psalm 86:2 ಕೀರ್ತನೆಗಳು 86:2ನನ್ನ ಪ್ರಾಣವನ್ನು ಕಾಪಾಡು; ನಾನು ಪರಿಶುದ್ಧನು. ನನ್ನ ದೇವರಾದ ನೀನೇ, ನಿನ್ನಲ್ಲಿ ಭರವಸವಿಡುವ ನಿನ್ನ ಸೇವಕನನ್ನು ರಕ್ಷಿಸು.
- Isaiah 64:8–10 ಯೆಶಾಯ 64:8–10ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ. ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ. ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು.
- Isaiah 44:2 ಯೆಶಾಯ 44:2ನಿನ್ನನ್ನು ನಿರ್ಮಾಣ ಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಕರ್ತನು ಹೀಗೆನ್ನುತ್ತಾನೆ--ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ.
- Psalm 119:27 ಕೀರ್ತನೆಗಳು 119:27ನಿನ್ನ ಕಟ್ಟಳೆಗಳ ಮಾರ್ಗವನ್ನು ನಾನು ಗ್ರಹಿಸಮಾಡು; ಆಗ ನಿನ್ನ ಅದ್ಭುತಗಳ ವಿಷಯವಾಗಿ ಮಾತನಾಡುವೆನು.
- Isaiah 44:5 ಯೆಶಾಯ 44:5ಒಬ್ಬನು--ನಾನು ಕರ್ತನವನು, ಇನ್ನೊಬ್ಬನು ಯಾಕೋಬನ ಹೆಸರಿನವನು ಎಂದು ಹೇಳಿಕೊಳ್ಳುವನು; ಮತ್ತೊಬ್ಬನು ತನ್ನ ಕೈಯ ಮೇಲೆ ಕರ್ತನಿಗೆಂದು ಬರೆಯಿಸಿಕೊಂಡು ತನ್ನಷ್ಟಕ್ಕೆ ತಾನೇ ಇಸ್ರಾಯೇಲಿನ ಅಡ್ಡ ಹೆಸರನ್ನು ಇಟ್ಟುಕೊಳ್ಳುವನು.
- Psalm 119:40 ಕೀರ್ತನೆಗಳು 119:40ನಿನ್ನ ಕಟ್ಟಳೆ ಗಳನ್ನು ಬಯಸುವ ನನ್ನನ್ನು ನಿನ್ನ ನೀತಿಯಿಂದ ಚೈತನ್ಯಪಡಿಸು.
- Joshua 10:4–6 ಯೆಹೋಶುವ 10:4–6ಗಿಬ್ಯೋನು ಯೆಹೋಶುವನ ಸಂಗಡವೂ ಇಸ್ರಾಯೇಲ್ ಮಕ್ಕಳ ಸಂಗಡವೂ ಸಮಾಧಾನಮಾಡಿಕೊಂಡದ್ದರಿಂದ ನಾವು ಅದನ್ನು ಹೊಡೆಯುವಂತೆ ನೀವು ನನ್ನ ಬಳಿಗೆ ಬಂದು ನನಗೆ ಸಹಾಯಮಾಡಿರಿ ಅಂದನು. ಹಾಗೆಯೇ ಅಮೋರಿ ಯರ ಅರಸುಗಳಾದ ಯೆರೂಸಲೇಮಿನ ಅರಸನೂ ಹೆಬ್ರೋನಿನ ಅರಸನೂ ಯರ್ಮೂತಿನ ಅರಸನೂ ಲಾಕೀಷಿನ ಅರಸನೂ ಎಗ್ಲೋನಿನ ಅರಸನೂ ಈ ಐದು ಮಂದಿ ಅರಸುಗಳು ಕೂಡಿಕೊಂಡು ಅವರೂ ಅವರ ಸೈನ್ಯವೂ ಹೊರಟುಹೋಗಿ ಗಿಬ್ಬೋನಿನ ಮುಂದೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ ದರು. ಆಗ ಗಿಬ್ಯೋನಿನ ಜನರು--ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿದ್ದರಿಂದ ನಿನ್ನ ಸೇವಕರನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು ನಮ್ಮನ್ನು ರಕ್ಷಿಸಿ ಸಹಾಯಮಾಡು ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿಕೊಂಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು.
- Psalm 119:173 ಕೀರ್ತನೆಗಳು 119:173ನಿನ್ನ ಕೈ ನನ್ನ ಸಹಾಯಕ್ಕಾಗಿರಲಿ; ನಿನ್ನ ಕಟ್ಟಳೆ ಗಳನ್ನು ನಾನು ಆದುಕೊಂಡಿದ್ದೇನೆ.
- Isaiah 41:8–10 ಯೆಶಾಯ 41:8–10ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ; ನಿನ್ನನ್ನು ಕಟ್ಟಕಡೆಗಳಿಂದ ಆರಿಸಿಕೊಂಡು, ಅದರ ಕೊನೆಯಿಂದ ಕರೆದು--ನೀನು ನನ್ನ ಸೇವಕನು, ನಿನ್ನನ್ನು ನಾನು ಆದುಕೊಂಡಿದ್ದೇನೆ. ನಿನ್ನನ್ನು ತಳ್ಳಿಬಿಡುವದಿಲ್ಲ. ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.