Psalms · chapter 119 · verse 95
Psalm 119:95 in Kannada
ದುಷ್ಟರು ನನ್ನನ್ನು ನಾಶಮಾಡುವದಕ್ಕೆ ನನಗಾಗಿ ಕಾದುಕೊಳ್ಳುತ್ತಾರೆ. ನಿನ್ನ ಸಾಕ್ಷಿಗಳನ್ನು ಗ್ರಹಿಸಿ ಕೊಳ್ಳುತ್ತೇನೆ.
Dushtaru nannannu naashamaaduvadakke nanagaagi kaadukolluttaare. Ninna saakshigalannu grahisi kolluttene.
Psalm 119:95 in English
- King James Version (KJV)
- The wicked have waited for me to destroy me: [but] I will consider thy testimonies.
- World English Bible (WEB)
- The wicked have waited for me, to destroy me. I will consider your statutes.
- American Standard Version (ASV)
- The wicked have waited for me, to destroy me; [But] I will consider thy testimonies.
- Bible in Basic English (BBE)
- The sinners have been waiting for me to give me up to destruction; but I will give all my mind to your unchanging ward.
- Darby Translation (DBY)
- The wicked have awaited me to destroy me; [but] I attend unto thy testimonies.
- Webster's Bible (WBS)
- The wicked have waited for me to destroy me: [but] I will consider thy testimonies.
- Young's Literal Translation (YLT)
- Thy wicked waited for me to destroy me, Thy testimonies I understand.
Read in context
- 93ಎಂದೆಂದಿಗೂ ನಿನ್ನ ಕಟ್ಟಳೆಗಳನ್ನು ಮರೆತುಬಿಡೆನು; ಯಾಕಂದರೆ ಅವುಗಳಿಂದ ನನ್ನನ್ನು ಬದುಕಿಸಿದ್ದೀ.
- 94ನಾನು ನಿನ್ನ ವನೇ, ನನ್ನನ್ನು ರಕ್ಷಿಸು; ನಿನ್ನ ಕಟ್ಟಳೆಗಳನ್ನು ಹುಡುಕಿ ದ್ದೇನೆ.
- 95ದುಷ್ಟರು ನನ್ನನ್ನು ನಾಶಮಾಡುವದಕ್ಕೆ ನನಗಾಗಿ ಕಾದುಕೊಳ್ಳುತ್ತಾರೆ. ನಿನ್ನ ಸಾಕ್ಷಿಗಳನ್ನು ಗ್ರಹಿಸಿ ಕೊಳ್ಳುತ್ತೇನೆ.
- 96ಎಲ್ಲಾ ಸಂಪೂರ್ಣತೆಯ ಮೇರೆ ಯನ್ನು ನೋಡಿದ್ದೇನೆ; ಆದರೆ ನಿನ್ನ ಆಜ್ಞೆಯು ಬಹಳ ವಿಸ್ತಾರವಾಗಿದೆ.
- 97ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು.
Cross references
- Psalm 119:167 ಕೀರ್ತನೆಗಳು 119:167ನನ್ನ ಪ್ರಾಣವು ನಿನ್ನ ಸಾಕ್ಷಿಗಳನ್ನು ಕೈಕೊಂಡಿದೆ; ನಾನು ಅವುಗಳನ್ನು ಬಹಳವಾಗಿ ಪ್ರೀತಿಮಾಡುತ್ತೇನೆ;
- Psalm 119:31 ಕೀರ್ತನೆಗಳು 119:31ನಿನ್ನ ಸಾಕ್ಷಿಗಳಿಗೆ ಹತ್ತಿಕೊಂಡಿದ್ದೇನೆ; ಓ ಕರ್ತನೇ, ನನ್ನನ್ನು ನಾಚಿಕೆಪಡಿಸಬೇಡ.
- Psalm 119:69 ಕೀರ್ತನೆಗಳು 119:69ಅಹಂಕಾರಿ ಗಳು ನನಗೆ ವಿರೋಧವಾಗಿ ಸುಳ್ಳು ಕಲ್ಪಿಸಿದರು; ನಾನು ಪೂರ್ಣಹೃದಯದಿಂದ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.
- Psalm 119:85–87 ಕೀರ್ತನೆಗಳು 119:85–87ನಿನ್ನ ನ್ಯಾಯ ಪ್ರಮಾಣದ ಪ್ರಕಾರವಾಗಿರದ ಅಹಂಕಾರಿಗಳು ನನಗೆ ಕುಣಿಗಳನ್ನು ಅಗೆದಿದ್ದಾರೆ. ನಿನ್ನ ಆಜ್ಞೆಗಳೆಲ್ಲಾ ನಂಬಿ ಕೆಯುಳ್ಳವುಗಳು; ನನ್ನನ್ನು ಅನ್ಯಾಯವಾಗಿ ಹಿಂಸಿ ಸುತ್ತಾರೆ. ನನಗೆ ಸಹಾಯಮಾಡು. ಅವರು ನನ್ನನ್ನು ಬಹಳ ಮಟ್ಟಿಗೆ ಭೂಮಿಯಲ್ಲಿ ಸಂಹರಿಸುವದಕ್ಕಿದ್ದರು. ಆದರೆ ನಾನು ನಿನ್ನ ಕಟ್ಟಳೆಗಳನ್ನು ಬಿಡಲಿಲ್ಲ.
- Psalm 10:8–10 ಕೀರ್ತನೆಗಳು 10:8–10ಅವನು ಹೊಂಚು ಹಾಕುವ ಗ್ರಾಮಗಳ ಸ್ಥಳಗಳಲ್ಲಿ ಕೂತುಕೊಂಡು ಗುಪ್ತವಾದ ಸ್ಥಳಗಳಲ್ಲಿ ನಿರಪರಾಧಿಯನ್ನು ಕೊಲ್ಲು ತ್ತಾನೆ. ಅವನ ಕಣ್ಣುಗಳು ಗತಿಯಿಲ್ಲದವನನ್ನು ಹೊಂಚಿ ನೋಡು ತ್ತವೆ; ಗವಿಯಲ್ಲಿರುವ ಸಿಂಹದ ಹಾಗೆ ಮರೆಯಲ್ಲಿ ಹೊಂಚು ಹಾಕುತ್ತಾನೆ; ಬಡವನನ್ನು ಹಿಡಿ ಯುವದಕ್ಕೆ ಹೊಂಚು ಹಾಕುತ್ತಾನೆ; ಬಡವನನ್ನು ತನ್ನ ಬಲೆಯಲ್ಲಿ ಎಳೆದು ಹಿಡಿಯುತ್ತಾನೆ. ಅವನು ಕುಗ್ಗಿ ಬೊಗ್ಗುತ್ತಾನೆ; ಆದದರಿಂದ ಗತಿಯಿಲ್ಲದವರು ಅವನ ಬಲದಿಂದ ಬೀಳುತ್ತಾರೆ.
- Acts 23:21 ಅಪೊಸ್ತಲರ ಕೃತ್ಯಗಳು 23:21ಆದರೆ ನೀನು ಅವರಿಗೆ ಒಪ್ಪಬೇಡ; ಅವನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಶಪಥ ವನ್ನು ಮಾಡಿಕೊಂಡವರಲ್ಲಿ ನಾಲ್ವತ್ತು ಮಂದಿಗಿಂತ ಹೆಚ್ಚಾದವರು ಅವನಿಗಾಗಿ ಕಾಯುತ್ತಿದ್ದಾರೆ; ಈಗ ಅವರು ನಿನ್ನ ಮಾತಿಗಾಗಿ ಎದುರು ನೋಡುತ್ತಾ ಸಿದ್ಧವಾಗಿದ್ದಾರೆ ಎಂದು ಹೇಳಿದ
- Acts 25:3 ಅಪೊಸ್ತಲರ ಕೃತ್ಯಗಳು 25:3ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.
- Acts 12:11 ಅಪೊಸ್ತಲರ ಕೃತ್ಯಗಳು 12:11ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು.
- Psalm 119:129 ಕೀರ್ತನೆಗಳು 119:129ನಿನ್ನ ಸಾಕ್ಷಿಗಳು ಅದ್ಭುತವಾದವುಗಳೇ; ಆದದ ರಿಂದ ನನ್ನ ಪ್ರಾಣವು ಅವುಗಳನ್ನು ಕೈಕೊಳ್ಳುತ್ತದೆ.
- Psalm 119:24 ಕೀರ್ತನೆಗಳು 119:24ನಿನ್ನ ಸಾಕ್ಷಿಗಳೇ ನನ್ನ ಆನಂದವೂ ಆಲೋಚನಾ ಕರ್ತರೂ ಆಗಿವೆ.
- Psalm 37:32 ಕೀರ್ತನೆಗಳು 37:32ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ.
- Matthew 26:3–5 ಮತ್ತಾಯನು 26:3–5ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು. ಆದರೆ ಅವರು ಜನರಲ್ಲಿ ಗದ್ದಲವಾದೀತು ಹಬ್ಬದಲ್ಲಿ ಬೇಡ ಅಂದರು.