Psalms · chapter 119 · verse 97
Psalm 119:97 in Kannada
ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು.
Ninna nyaayapramaanavannu naanu eshto preeti maaduttene, dinavellaa ade nanna dhyaanavu.
Psalm 119:97 in English
- King James Version (KJV)
- O how love I thy law! it [is] my meditation all the day.
- World English Bible (WEB)
- How I love your law! It is my meditation all day.
- American Standard Version (ASV)
- Oh how love I thy law! It is my meditation all the day.
- Bible in Basic English (BBE)
- MEM O what love I have for your law! I give thought to it all the day.
- Darby Translation (DBY)
- MEM. Oh how I love thy law! it is my meditation all the day.
- Webster's Bible (WBS)
- MEM. O how I love thy law! it [is] my meditation all the day.
- Young's Literal Translation (YLT)
- [Mem.] O how I have loved Thy law! All the day it [is] my meditation.
Read in context
- 95ದುಷ್ಟರು ನನ್ನನ್ನು ನಾಶಮಾಡುವದಕ್ಕೆ ನನಗಾಗಿ ಕಾದುಕೊಳ್ಳುತ್ತಾರೆ. ನಿನ್ನ ಸಾಕ್ಷಿಗಳನ್ನು ಗ್ರಹಿಸಿ ಕೊಳ್ಳುತ್ತೇನೆ.
- 96ಎಲ್ಲಾ ಸಂಪೂರ್ಣತೆಯ ಮೇರೆ ಯನ್ನು ನೋಡಿದ್ದೇನೆ; ಆದರೆ ನಿನ್ನ ಆಜ್ಞೆಯು ಬಹಳ ವಿಸ್ತಾರವಾಗಿದೆ.
- 97ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು.
- 98ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ.
- 99ನನ್ನ ಬೋಧಕರೆಲ್ಲರಿಗಿಂತ ನಾನು ಬುದ್ಧಿವಂತ ನಾಗಿದ್ದೇನೆ; ನಿನ್ನ ಸಾಕ್ಷಿಗಳು ನನ್ನ ಧ್ಯಾನವಾಗಿವೆ.
Cross references
- Psalm 1:2 ಕೀರ್ತನೆಗಳು 1:2ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು.
- Proverbs 2:10 ಜ್ಞಾನೋಕ್ತಿಗಳು 2:10ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿ ಸಿದಾಗ ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಅಂದವಾಗಿರು ವದು.
- Psalm 119:159 ಕೀರ್ತನೆಗಳು 119:159ನಿನ್ನ ಕಟ್ಟಳೆಗಳನ್ನು ಪ್ರೀತಿಮಾಡುತ್ತೇನೆಂದು ನೋಡು; ಓ ಕರ್ತನೇ, ನಿನ್ನ ಪ್ರೀತಿ ಕರುಣೆಯ ಪ್ರಕಾರ ನನ್ನನ್ನು ಬದುಕಿಸು.
- Psalm 119:48 ಕೀರ್ತನೆಗಳು 119:48ನಾನು ಪ್ರೀತಿ ಮಾಡುವ ನಿನ್ನ ಆಜ್ಞೆಗಳ ಕಡೆಗೆ ನನ್ನ ಕೈಗಳನ್ನೆತ್ತಿ, ನಿನ್ನ ನಿಯಮಗಳನ್ನು ಧ್ಯಾನ ಮಾಡುವೆನು.
- Joshua 1:8 ಯೆಹೋಶುವ 1:8ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.
- Deuteronomy 17:19 ಧರ್ಮೋಪದೇಶಕಾಂಡ 17:19ಅದು ಅವನ ಸಂಗಡ ಇರಬೇಕು; ಅವನು ತನ್ನ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ಎಲ್ಲಾ ಮಾತು ಗಳನ್ನೂ ಈ ನಿಯಮಗಳನ್ನೂ ಕಾಪಾಡಿ ಅನುಸರಿಸು ವದಕ್ಕೆ ಕಲಿಯುವ ಹಾಗೆಯೂಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.
- Psalm 119:167 ಕೀರ್ತನೆಗಳು 119:167ನನ್ನ ಪ್ರಾಣವು ನಿನ್ನ ಸಾಕ್ಷಿಗಳನ್ನು ಕೈಕೊಂಡಿದೆ; ನಾನು ಅವುಗಳನ್ನು ಬಹಳವಾಗಿ ಪ್ರೀತಿಮಾಡುತ್ತೇನೆ;
- Psalm 119:127 ಕೀರ್ತನೆಗಳು 119:127ಆದದರಿಂದ ನಿನ್ನ ಆಜ್ಞೆಗಳನ್ನು ಬಂಗಾರ ಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಮಾಡಿದ್ದೇನೆ.
- Deuteronomy 6:6–9 ಧರ್ಮೋಪದೇಶಕಾಂಡ 6:6–9ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು. ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು. ಅವುಗಳನ್ನು ಗುರುತಾಗಿ ನಿನ್ನ ಕೈ ಮೇಲೆ ಕಟ್ಟಿಕೊಳ್ಳಬೇಕು; ಅವು ನಿನ್ನ ಕಣ್ಣುಗಳ ನಡುವೆ ಹಣೆ ಕಟ್ಟಾಗಿರಬೇಕು. ಅವುಗಳನ್ನು ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಬರೆಯಬೇಕು.
- Psalm 119:165 ಕೀರ್ತನೆಗಳು 119:165ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುವವರಿಗೆ ಸಂಪೂರ್ಣ ಸಮಾ ಧಾನ ಉಂಟು; ಅವರಿಗೆ ಆತಂಕವೇನೂ ಇರುವದಿಲ್ಲ.
- Psalm 119:113 ಕೀರ್ತನೆಗಳು 119:113ನಾನು ಚಂಚಲ ರನ್ನು ಹಗೆಮಾಡುತ್ತೇನೆ; ಆದರೆ ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುತ್ತೇನೆ.
- Proverbs 18:1 ಜ್ಞಾನೋಕ್ತಿಗಳು 18:1ಅಭಿಲಾಷೆಯಿಂದ ಮನುಷ್ಯನು ತನ್ನನ್ನು ಪ್ರತ್ಯೇಕಿಸಿಕೊಂಡವನಾಗಿ ಎಲ್ಲಾ ಜ್ಞಾನ ಕ್ಕಾಗಿ ಹುಡುಕುತ್ತಾ ಕೈಹಾಕುತ್ತಾನೆ.