Psalms · chapter 12 · verse 5
Psalm 12:5 in Kannada
ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
Badavara vyathegoskaravoo gatiyilladavara nara luvikegoskaravoo eega naanu eluvenu endu kartanu heluttaane; ubbikondavaninda naanu badavanannu kaapaaduvenu.
Psalm 12:5 in English
- King James Version (KJV)
- For the oppression of the poor, for the sighing of the needy, now will I arise, saith the LORD; I will set [him] in safety [from him that] puffeth at him.
- World English Bible (WEB)
- “Because of the oppression of the weak and because of the groaning of the needy, I will now arise,” says the LORD; “I will set him in safety from those who malign him.”
- American Standard Version (ASV)
- Because of the oppression of the poor, because of the sighing of the needy, Now will I arise, saith Jehovah; I will set him in the safety he panteth for.
- Bible in Basic English (BBE)
- Because of the crushing of the poor and the weeping of those in need, now will I come to his help, says the Lord; I will give him the salvation which he is desiring.
- Darby Translation (DBY)
- Because of the oppression of the afflicted, because of the sighing of the needy, now will I arise, saith Jehovah, I will set [him] in safety, at whom they puff.
- Webster's Bible (WBS)
- For the oppression of the poor, for the sighing of the needy, now will I arise, saith the LORD; I will set [him] in safety [from him that] puffeth at him.
- Young's Literal Translation (YLT)
- Because of the spoiling of the poor, Because of the groaning of the needy, Now do I arise, saith Jehovah, I set in safety [him who] doth breathe for it.
Read in context
- 3ಮುಖಸ್ತುತಿಯ ಎಲ್ಲಾ ತುಟಿಗಳನ್ನೂ ಗರ್ವದಿಂದ ಮಾತನಾಡುವ ನಾಲಿಗೆಯನ್ನೂ ಕರ್ತನು ಕಡಿದು ಬಿಡುವನು.
- 4ಅವರು--ನಮ್ಮ ನಾಲಿಗೆಯಿಂದ ನಾವು ಬಲಗೊಳ್ಳುವೆವು; ನಮ್ಮ ತುಟಿಗಳು ನಮ್ಮವೇ; ನಮಗೆ ಪ್ರಭುವು ಯಾರು ಅನ್ನುತ್ತಾರೆ.
- 5ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
- 6ಕರ್ತನ ವಾಕ್ಯಗಳು ಶುದ್ಧವಾಕ್ಯಗಳಾಗಿವೆ: ಮಣ್ಣಿನ ಕುಲುಮೆಯಲ್ಲಿ ಏಳು ಸಾರಿ ಕರಗಿ ಪುಟಕ್ಕೆ ಹಾಕಿದ ಬೆಳ್ಳಿಯಂತೆ ಇವೆ.
- 7ಓ ಕರ್ತನೇ, ನೀನು ಅವರನ್ನು ಕಾಪಾಡಿ ಯುಗ ಯುಗಕ್ಕೂ ಈ ಸಂತತಿಯಿಂದ ಅವರನ್ನು ಬಿಡಿಸಿ ಕಾಯುವಿ.ಅತಿ ನೀಚರು ಹೆಚ್ಚಿಸಲ್ಪಟ್ಟಾಗ ದುಷ್ಟರು ಪ್ರತಿಯೊಂದು ಕಡೆಗೂ ತಿರುಗಾಡುತ್ತಾರೆ.
Cross references
- Psalm 34:6 ಕೀರ್ತನೆಗಳು 34:6ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
- Proverbs 14:31 ಜ್ಞಾನೋಕ್ತಿಗಳು 14:31ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
- James 5:4 ಯಾಕೋಬನು 5:4ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.
- Psalm 146:7–8 ಕೀರ್ತನೆಗಳು 146:7–8ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿ ದವರಿಗೆ ಆಹಾರ ಕೊಡುವವನೂ ಆತನೇ. ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;
- Micah 7:8–9 ಮೀಕ 7:8–9ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ. ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು.
- Isaiah 33:10 ಯೆಶಾಯ 33:10ಕರ್ತನು ಹೀಗನ್ನುತ್ತಾನೆ--ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿ ಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.
- Exodus 2:23–24 ವಿಮೋಚನಕಾಂಡ 2:23–24ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು. ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
- Job 5:15 ಯೋಬನು 5:15ಆತನು ಕತ್ತಿಯಿಂದಲೂ ಅದರ ಬಾಯಿಂದಲೂ ಬಲಿಷ್ಠನ ಕೈಯೊಳಗಿಂದಲೂ ಬಡವ ನನ್ನು ರಕ್ಷಿಸುತ್ತಾನೆ.
- Job 5:21 ಯೋಬನು 5:21ನಾಲಿಗೆಯೆಂಬ ಬೆತ್ತಕ್ಕೆ ಮರೆ ಯಾಗುವಿ; ಅದು ಬಂದಾಗ ನೀನು ನಾಶಕ್ಕೆ ಭಯ ಪಡುವದಿಲ್ಲ.
- Psalm 10:12 ಕೀರ್ತನೆಗಳು 10:12ಓ ಕರ್ತನೇ, ಏಳು; ಓ ದೇವ ರೇ, ನಿನ್ನ ಕೈ ಎತ್ತು, ದೀನರನ್ನು ಮರೆತು ಬಿಡಬೇಡ.
- Ezekiel 18:12–13 ಯೆಹೆಜ್ಕೇಲನು 18:12–13ಬಡವರನ್ನೂ ದರಿದ್ರರನ್ನೂ ಉಪದ್ರಗೊಳಿಸಿ, ಹಿಂಸಿಸಿ, ಸುಲಿಗೆ ಮಾಡಿ ಒತ್ತೆಗಳನ್ನು ಹಿಂದಕ್ಕೆ ಕೊಡದೆ, ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ ಅಸಹ್ಯ ವಾದವುಗಳನ್ನು ಮಾಡಿ; ಬಡ್ಡಿಗೆ ಕೊಟ್ಟು ಲಾಭ ತೆಗೆದುಕೊಂಡು ಅವನು ಬದುಕುವನೋ? ಅವನು ಬದುಕುವದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿ ದ್ದಾನೆ; ಅವನು ನಿಶ್ಚಯವಾಗಿ ಸಾಯುವನು ಅವನ ರಕ್ತವು ಅವನ ಮೇಲೆಯೇ ಇರುವದು.
- Psalm 74:21–22 ಕೀರ್ತನೆಗಳು 74:21–22ಕುಗ್ಗಿ ದವನು ಅವಮಾನಕ್ಕೆ ತಿರಿಗಿಕೊಳ್ಳದೆ ಇರಲಿ; ದೀನನೂ ಬಡವನೂ ನಿನ್ನ ಹೆಸರನ್ನು ಸ್ತುತಿಸಲಿ. ಓ ದೇವರೇ, ಏಳು; ನಿನ್ನ ಸ್ವಂತ ವ್ಯಾಜ್ಯವನ್ನು ವಿವಾದಿಸು; ದಿನವೆಲ್ಲಾ ಮೂರ್ಖನು ನಿನ್ನನ್ನು ಹೇಗೆ ನಿಂದಿಸುತ್ತಾನೆಂದು ಜ್ಞಾಪ ಕಮಾಡಿಕೋ.ನಿನ್ನ ವೈರಿಗಳ ಸ್ವರವನ್ನು ಮರೆತು ಬಿಡಬೇಡ; ನಿನ್ನ ವಿರೋಧಿಗಳ ಘೋಷವು ಯಾವಾ ಗಲೂ ಏಳುತ್ತದೆ.