Psalms · chapter 12 · verse 6
Psalm 12:6 in Kannada
ಕರ್ತನ ವಾಕ್ಯಗಳು ಶುದ್ಧವಾಕ್ಯಗಳಾಗಿವೆ: ಮಣ್ಣಿನ ಕುಲುಮೆಯಲ್ಲಿ ಏಳು ಸಾರಿ ಕರಗಿ ಪುಟಕ್ಕೆ ಹಾಕಿದ ಬೆಳ್ಳಿಯಂತೆ ಇವೆ.
Kartana vaakyagalu shuddhavaakyagalaagive: mannina kulumeyalli elu saari karagi putakke haakida belliyante ive.
Psalm 12:6 in English
- King James Version (KJV)
- The words of the LORD [are] pure words: [as] silver tried in a furnace of earth, purified seven times.
- World English Bible (WEB)
- The LORD’s words are flawless words, as silver refined in a clay furnace, purified seven times.
- American Standard Version (ASV)
- The words of Jehovah are pure words; As silver tried in a furnace on the earth, Purified seven times.
- Bible in Basic English (BBE)
- The words of the Lord are true words: like silver tested by fire and burned clean seven times.
- Darby Translation (DBY)
- The words of Jehovah are pure words, silver tried in the furnace of earth, purified seven times.
- Webster's Bible (WBS)
- The words of the LORD [are] pure words: [as] silver tried in a furnace of earth, purified seven times.
- Young's Literal Translation (YLT)
- Sayings of Jehovah [are] pure sayings; Silver tried in a furnace of earth refined sevenfold.
Read in context
- 4ಅವರು--ನಮ್ಮ ನಾಲಿಗೆಯಿಂದ ನಾವು ಬಲಗೊಳ್ಳುವೆವು; ನಮ್ಮ ತುಟಿಗಳು ನಮ್ಮವೇ; ನಮಗೆ ಪ್ರಭುವು ಯಾರು ಅನ್ನುತ್ತಾರೆ.
- 5ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
- 6ಕರ್ತನ ವಾಕ್ಯಗಳು ಶುದ್ಧವಾಕ್ಯಗಳಾಗಿವೆ: ಮಣ್ಣಿನ ಕುಲುಮೆಯಲ್ಲಿ ಏಳು ಸಾರಿ ಕರಗಿ ಪುಟಕ್ಕೆ ಹಾಕಿದ ಬೆಳ್ಳಿಯಂತೆ ಇವೆ.
- 7ಓ ಕರ್ತನೇ, ನೀನು ಅವರನ್ನು ಕಾಪಾಡಿ ಯುಗ ಯುಗಕ್ಕೂ ಈ ಸಂತತಿಯಿಂದ ಅವರನ್ನು ಬಿಡಿಸಿ ಕಾಯುವಿ.ಅತಿ ನೀಚರು ಹೆಚ್ಚಿಸಲ್ಪಟ್ಟಾಗ ದುಷ್ಟರು ಪ್ರತಿಯೊಂದು ಕಡೆಗೂ ತಿರುಗಾಡುತ್ತಾರೆ.
- 8ಅತಿ ನೀಚರು ಹೆಚ್ಚಿಸಲ್ಪಟ್ಟಾಗ ದುಷ್ಟರು ಪ್ರತಿಯೊಂದು ಕಡೆಗೂ ತಿರುಗಾಡುತ್ತಾರೆ.
Cross references
- Proverbs 30:5 ಜ್ಞಾನೋಕ್ತಿಗಳು 30:5ದೇವರ ಪ್ರತಿಯೊಂದು ಮಾತು ಶುದ್ಧವಾಗಿದೆ; ಆತನಲ್ಲಿ ಭರವಸವಿಡುವವನಿಗೆ ಆತನು ಗುರಾಣಿಯಾಗಿದ್ದಾನೆ.
- Psalm 18:30 ಕೀರ್ತನೆಗಳು 18:30ದೇವರ ಮಾರ್ಗವಾದರೋ ಸಂಪೂರ್ಣವಾದದ್ದು; ಕರ್ತನ ವಾಕ್ಯವು ಪುಟಕ್ಕೆ ಹಾಕಿದ್ದಾಗಿದೆ; ಆತನು ತನ್ನಲ್ಲಿ ಭರವಸವಿಟ್ಟವರೆಲ್ಲರಿಗೆ ಗುರಾಣಿಯಾಗಿದ್ದಾನೆ.
- 2 Samuel 22:31 2 ಸಮುವೇಲನು 22:31ದೇವರಾದರೋ, ಆತನ ಮಾರ್ಗವು ಸಂಪೂರ್ಣ ವಾದದ್ದು; ಕರ್ತನ ವಾಕ್ಯವು ಶೋಧಿಸಲ್ಪಟ್ಟದ್ದಾಗಿದೆ; ಆತನಲ್ಲಿ ಭರವಸವಿಡುವವರೆಲ್ಲರಿಗೆ ಗುರಾಣಿಯಾಗಿ ದ್ದಾನೆ.
- Psalm 19:8 ಕೀರ್ತನೆಗಳು 19:8ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ.
- Psalm 66:10 ಕೀರ್ತನೆಗಳು 66:10ಓ ದೇವರೇ, ನೀನು ನಮ್ಮನ್ನು ಶೋಧಿಸಿದ್ದೀ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶೋಧಿಸಿದ್ದೀ.
- Psalm 119:140 ಕೀರ್ತನೆಗಳು 119:140ನಿನ್ನ ವಾಕ್ಯವು ಬಹಳ ಶುದ್ಧವಾಗಿದೆ; ಆದದರಿಂದ ನಿನ್ನ ಸೇವಕನು ಅದನ್ನು ಪ್ರೀತಿಮಾಡುತ್ತಾನೆ.