Psalms · chapter 120 · verse 1
Psalm 120:1 in Kannada
ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
Nanna ikkattinalli naanu kartanige koogidenu; aatanu nanage uttara kottanu.
Psalm 120:1 in English
- King James Version (KJV)
- A Song of degrees. In my distress I cried unto the LORD, and he heard me.
- World English Bible (WEB)
- A Song of Ascents. In my distress, I cried to the LORD. He answered me.
- American Standard Version (ASV)
- A Song of Ascents. In my distress I cried unto Jehovah, And he answered me.
- Bible in Basic English (BBE)
- A Song of the going up. In my trouble my cry went up to the Lord, and he gave me an answer.
- Darby Translation (DBY)
- A Song of degrees. In my trouble I called unto Jehovah, and he answered me.
- Webster's Bible (WBS)
- A Song of degrees. In my distress I cried to the LORD, and he heard me.
- Young's Literal Translation (YLT)
- A Song of the Ascents. Unto Jehovah in my distress I have called, And He answereth me.
Read in context
- 1ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
- 2ಓ ಕರ್ತನೇ, ನನ್ನ ಪ್ರಾಣವನ್ನು ಸುಳ್ಳು ತುಟಿಯಿಂದಲೂ ಮೋಸದ ನಾಲಿಗೆಯಿಂದಲೂ ಬಿಡಿಸು.
- 3ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು?
Cross references
- Psalm 18:6 ಕೀರ್ತನೆಗಳು 18:6ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು.
- Jonah 2:2 ಯೋನ 2:2ನಾನು ನನ್ನ ವ್ಯಥೆಯ ದೆಸೆಯಿಂದ ಕರ್ತನಿಗೆ ಮೊರೆಯಿಟ್ಟೆನು; ಆತನು ನನ್ನ ಕೂಗನ್ನು ಕೇಳಿದನು; ನರಕದ ಹೊಟ್ಟೆ ಯೊಳಗಿಂದ ನಾನು ಕೂಗಿದೆನು, ಆಗ ನನ್ನ ಶಬ್ದವನ್ನು ನೀನು ಕೇಳಿದಿ.
- Psalm 118:5 ಕೀರ್ತನೆಗಳು 118:5ಇಕ್ಕಟ್ಟಿನೊಳಗಿಂದ ಕರ್ತನಿಗೆ ಕೂಗಿದೆನು; ಕರ್ತನು ಉತ್ತರ ಕೊಟ್ಟು ನನ್ನನ್ನು ವಿಶಾಲ ಸ್ಥಳದಲ್ಲಿ ನಿಲ್ಲಿಸಿ ದನು.
- Hebrews 5:7 ಇಬ್ರಿಯರಿಗೆ 5:7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Psalm 130:1 ಕೀರ್ತನೆಗಳು 130:1ಓ ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ.
- Psalm 125:1 ಕೀರ್ತನೆಗಳು 125:1ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.
- Isaiah 37:3–4 ಯೆಶಾಯ 37:3–4ಆಗ ಅವರು ಅವನಿಗೆ--ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ದೂಷಣೆಯಾಗಿಯೂ ಇದೆ. ಪ್ರಸವವೇದನೆಯ ಕಾಲವು ಬಂದದೆ, ಆದರೆ ಹೆರುವದಕ್ಕೆ ಬಲ ಸಾಲದು. ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.
- Psalm 131:1 ಕೀರ್ತನೆಗಳು 131:1ಕರ್ತನೇ, ನನ್ನ ಹೃದಯವು ಗರ್ವದ್ದಲ್ಲ; ನನ್ನ ಕಣ್ಣುಗಳು ಅಹಂಭಾವ ದವುಗಳೂ ಅಲ್ಲ; ದೊಡ್ಡ ವಿಷಯಗಳಲ್ಲಿಯೂ ನನಗೆ ನಿಲುಕಲಾರದವುಗಳಲ್ಲಿಯೂ ನಾನು ನಡೆದುಕೊಳ್ಳು ವದಿಲ್ಲ.
- Luke 22:44 ಲೂಕನು 22:44ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.
- Psalm 107:13 ಕೀರ್ತನೆಗಳು 107:13ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳ ಗಿಂದ ಅವರನ್ನು ರಕ್ಷಿಸಿ
- Psalm 134:1 ಕೀರ್ತನೆಗಳು 134:1ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ.