Psalms · chapter 120 · verse 2
Psalm 120:2 in Kannada
ಓ ಕರ್ತನೇ, ನನ್ನ ಪ್ರಾಣವನ್ನು ಸುಳ್ಳು ತುಟಿಯಿಂದಲೂ ಮೋಸದ ನಾಲಿಗೆಯಿಂದಲೂ ಬಿಡಿಸು.
O kartane, nanna praanavannu sullu tutiyindaloo mosada naaligeyindaloo bidisu.
Psalm 120:2 in English
- King James Version (KJV)
- Deliver my soul, O LORD, from lying lips, [and] from a deceitful tongue.
- World English Bible (WEB)
- Deliver my soul, LORD, from lying lips, from a deceitful tongue.
- American Standard Version (ASV)
- Deliver my soul, O Jehovah, from lying lips, [And] from a deceitful tongue.
- Bible in Basic English (BBE)
- O Lord, be the saviour of my soul from false lips, and from the tongue of deceit.
- Darby Translation (DBY)
- Jehovah, deliver my soul from the lying lip, from the deceitful tongue.
- Webster's Bible (WBS)
- Deliver my soul, O LORD, from lying lips, [and] from a deceitful tongue.
- Young's Literal Translation (YLT)
- O Jehovah, deliver my soul from a lying lip, From a deceitful tongue!
Read in context
- 1ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
- 2ಓ ಕರ್ತನೇ, ನನ್ನ ಪ್ರಾಣವನ್ನು ಸುಳ್ಳು ತುಟಿಯಿಂದಲೂ ಮೋಸದ ನಾಲಿಗೆಯಿಂದಲೂ ಬಿಡಿಸು.
- 3ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು?
- 4ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ.
Cross references
- Psalm 140:1–3 ಕೀರ್ತನೆಗಳು 140:1–3ಓ ಕರ್ತನೇ, ಕೆಡುಕರಿಂದ ನನ್ನನ್ನು ಬಿಡಿಸು; ಬಲಾತ್ಕಾರಿಗಳಿಂದ ತಪ್ಪಿಸಿ ನನ್ನನ್ನು ಕಾಪಾಡು. ಅವರು ಹೃದಯದಲ್ಲಿ ಕೇಡು ಗಳನ್ನು ಕಲ್ಪಿಸುತ್ತಾರೆ; ಅವರು ತಪ್ಪದೆ ಯುದ್ಧಕ್ಕೆ ಕೂಡಿಕೊಳ್ಳುತ್ತಾರೆ. ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಅವರು ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ ಸೆಲಾ.
- Proverbs 12:22 ಜ್ಞಾನೋಕ್ತಿಗಳು 12:22ಸುಳ್ಳಾ ಡುವ ತುಟಿಗಳು ಕರ್ತನಿಗೆ ಅಸಹ್ಯವಾಗಿವೆ. ಸತ್ಯದಿಂದ ನಡೆದುಕೊಳ್ಳುವವರು ಆತನ ಆನಂದವಾಗಿದ್ದಾರೆ.
- Psalm 52:2–4 ಕೀರ್ತನೆಗಳು 52:2–4ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ. ಒಳ್ಳೇದಕ್ಕಿಂತ ಕೆಟ್ಟದ್ದನ್ನೂ ನೀತಿಯನ್ನು ಮಾತನಾಡುವದಕ್ಕಿಂತ ಸುಳ್ಳನ್ನೂ ಪ್ರೀತಿ ಮಾಡುತ್ತೀ ಸೆಲಾ. ಓ ಮೋಸದ ನಾಲಿಗೆಯೇ, ನೀನು ನುಂಗಿಬಿಡುವ ಮಾತುಗಳನ್ನೆಲ್ಲಾ ಪ್ರೀತಿ ಮಾಡುತ್ತೀ.
- Psalm 109:1–2 ಕೀರ್ತನೆಗಳು 109:1–2ನನ್ನ ಸ್ತೋತ್ರದ ದೇವರೇ, ಮೌನವಾಗಿರಬೇಡ. ದುಷ್ಟನ ಬಾಯಿ ಯನ್ನೂ ಮೋಸದ ಬಾಯಿಯನ್ನೂ ನನಗೆ ವಿರೋಧ ವಾಗಿ ತೆರೆದಿವೆ; ಸುಳ್ಳಿನ ನಾಲಿಗೆಯಿಂದ ನನಗೆ ವಿರೋಧವಾಗಿ ಮಾತಾಡಿದ್ದಾರೆ.
- Matthew 26:59–62 ಮತ್ತಾಯನು 26:59–62ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು. ಆದರೆ ಯಾರೂ ಸಿಕ್ಕಲಿಲ್ಲ; ಹೌದು, ಬಹುಮಂದಿ ಸುಳ್ಳು ಸಾಕ್ಷಿಗಳು ಬಂದರೂ ಅವರಿಗೆ ಏನೂ ದೊರೆಯಲಿಲ್ಲ; ಕಡೆಯಲ್ಲಿ ಇಬ್ಬರು ಸುಳ್ಳು ಸಾಕ್ಷಿಗಳು ಬಂದು-- ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು. ಮಹಾಯಾಜಕರು ಎದ್ದು ಆತನಿಗೆ--ನೀನು ಏನೂ ಉತ್ತರ ಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಸಾಕ್ಷಿ ಹೇಳುವದು ಏನು ಅಂದನು.
- Psalm 35:11 ಕೀರ್ತನೆಗಳು 35:11ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು.