Psalms · chapter 120 · verse 3
Psalm 120:3 in Kannada
ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು?
Sullina naaligeye, devaru ninagenu maada beku? Aatanu ninagenu kodabeku?
Psalm 120:3 in English
- King James Version (KJV)
- What shall be given unto thee? or what shall be done unto thee, thou false tongue?
- World English Bible (WEB)
- What will be given to you, and what will be done more to you, you deceitful tongue?
- American Standard Version (ASV)
- What shall be given unto thee, and what shall be done more unto thee, Thou deceitful tongue?
- Bible in Basic English (BBE)
- What punishment will he give you? what more will he do to you, you false tongue?
- Darby Translation (DBY)
- What shall be given unto thee, what shall be added unto thee, thou deceitful tongue?
- Webster's Bible (WBS)
- What shall be given to thee? or what shall be done to thee, thou false tongue?
- Young's Literal Translation (YLT)
- What doth He give to thee? And what doth He add to thee? O deceitful tongue!
Read in context
- 1ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
- 2ಓ ಕರ್ತನೇ, ನನ್ನ ಪ್ರಾಣವನ್ನು ಸುಳ್ಳು ತುಟಿಯಿಂದಲೂ ಮೋಸದ ನಾಲಿಗೆಯಿಂದಲೂ ಬಿಡಿಸು.
- 3ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು?
- 4ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ.
- 5ಕೇದಾರಿನ ಗುಡಾರಗಳ ಬಳಿಯಲ್ಲಿ ವಾಸ ಮಾಡಿ ಮೇಷೆಕಿನಲ್ಲಿ ಪ್ರವಾಸಿಯಾಗಿರುವದರಿಂದ ನನಗೆ ಅಯ್ಯೋ!
Cross references
- Job 27:8 ಯೋಬನು 27:8ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು?
- Romans 6:21 ರೋಮಾಪುರದವರಿಗೆ 6:21ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.
- Matthew 16:26 ಮತ್ತಾಯನು 16:26ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?