Skip to content
ThuthiThuthiThuthi
Psalms · chapter 120 · verse 4

Psalm 120:4 in Kannada

ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ.

Paraa kramashaaliya hadavaada baanagalu mattu jaali marada kendagalu ninage kodalpadali.

Psalm 120:4 in English

King James Version (KJV)
Sharp arrows of the mighty, with coals of juniper.
World English Bible (WEB)
Sharp arrows of the mighty, with coals of juniper.
American Standard Version (ASV)
Sharp arrows of the mighty, With coals of juniper.
Bible in Basic English (BBE)
Sharp arrows of the strong, and burning fire.
Darby Translation (DBY)
Sharp arrows of a mighty one, with burning coals of broom-wood.
Webster's Bible (WBS)
Sharp arrows of the mighty, with coals of juniper.
Young's Literal Translation (YLT)
Sharp arrows of a mighty one, with broom-coals.

Read in context

  1. 2ಓ ಕರ್ತನೇ, ನನ್ನ ಪ್ರಾಣವನ್ನು ಸುಳ್ಳು ತುಟಿಯಿಂದಲೂ ಮೋಸದ ನಾಲಿಗೆಯಿಂದಲೂ ಬಿಡಿಸು.
  2. 3ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು?
  3. 4ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ.
  4. 5ಕೇದಾರಿನ ಗುಡಾರಗಳ ಬಳಿಯಲ್ಲಿ ವಾಸ ಮಾಡಿ ಮೇಷೆಕಿನಲ್ಲಿ ಪ್ರವಾಸಿಯಾಗಿರುವದರಿಂದ ನನಗೆ ಅಯ್ಯೋ!
  5. 6ನನ್ನ ಪ್ರಾಣವು ಸಮಾಧಾನವನ್ನು ಹಗೆ ಮಾಡುವವರ ಸಂಗಡ ವಾಸಮಾಡಿ ಸಾಕಾಯಿತು.ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.
Read all of Psalm 120

Cross references

Original words (Hebrew)

Psalm 120:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.