Psalms · chapter 120 · verse 5
Psalm 120:5 in Kannada
ಕೇದಾರಿನ ಗುಡಾರಗಳ ಬಳಿಯಲ್ಲಿ ವಾಸ ಮಾಡಿ ಮೇಷೆಕಿನಲ್ಲಿ ಪ್ರವಾಸಿಯಾಗಿರುವದರಿಂದ ನನಗೆ ಅಯ್ಯೋ!
Kedaarina gudaaragala baliyalli vaasa maadi meshekinalli pravaasiyaagiruvadarinda nanage ayyo!
Psalm 120:5 in English
- King James Version (KJV)
- Woe is me, that I sojourn in Mesech, [that] I dwell in the tents of Kedar!
- World English Bible (WEB)
- Woe is me, that I live in Meshech, that I dwell among the tents of Kedar!
- American Standard Version (ASV)
- Woe is me, that I sojourn in Meshech, That I dwell among the tents of Kedar!
- Bible in Basic English (BBE)
- Sorrow is mine because I am strange in Meshech, and living in the tents of Kedar.
- Darby Translation (DBY)
- Woe is me, that I sojourn in Meshech, that I dwell among the tents of Kedar!
- Webster's Bible (WBS)
- Woe is me, that I sojourn in Mesech, [that] I dwell in the tents of Kedar!
- Young's Literal Translation (YLT)
- Woe to me, for I have inhabited Mesech, I have dwelt with tents of Kedar.
Read in context
- 3ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು?
- 4ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ.
- 5ಕೇದಾರಿನ ಗುಡಾರಗಳ ಬಳಿಯಲ್ಲಿ ವಾಸ ಮಾಡಿ ಮೇಷೆಕಿನಲ್ಲಿ ಪ್ರವಾಸಿಯಾಗಿರುವದರಿಂದ ನನಗೆ ಅಯ್ಯೋ!
- 6ನನ್ನ ಪ್ರಾಣವು ಸಮಾಧಾನವನ್ನು ಹಗೆ ಮಾಡುವವರ ಸಂಗಡ ವಾಸಮಾಡಿ ಸಾಕಾಯಿತು.ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.
- 7ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.
Cross references
- Genesis 10:2 ಆದಿಕಾಂಡ 10:2ಯೆಫೆತನ ಕುಮಾರರು ಯಾರಂದರೆ, ಗೋಮೆರ್ ಮಾಗೋಗ್ ಮಾದಯ್ ಯಾವಾನ್ ತೂಬಲ್ ಮೇಷೆಕ್ ತೀರಾಸ್ ಎಂಬವರು.
- Genesis 25:13 ಆದಿಕಾಂಡ 25:13ಅವರ ವಂಶಾ ವಳಿಗಳ ಪ್ರಕಾರ ಇಷ್ಮಾಯೇಲನ ಕುಮಾರರ ಹೆಸರು ಗಳು ಇವೇ: ಇಷ್ಮಾಯೇಲನ ಚೊಚ್ಚಲಮಗನು ನೆಬಾಯೋತ್ ಕೇದಾರ್ ಅದ್ಬಯೇಲ್ ಮಿಬ್ಸಾಮ್
- Ezekiel 27:13 ಯೆಹೆಜ್ಕೇಲನು 27:13ಯಾವಾನ್, ತೂಬಲ್, ಮೇಷೆಕ್ ಇವರು ನಿನ್ನ ವರ್ತಕರಾಗಿದ್ದರು; ಮನುಷ್ಯರ ಪ್ರಾಣಗಳಿಂದಲೂ (ವ್ಯಕ್ತಿ) ಹಿತ್ತಾಳೆಯ ಪಾತ್ರೆ ಗಳಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡಿಸಿದರು.
- Song of Solomon 1:5 ಪರಮಗೀತೆ 1:5ನಾನು ಕಪ್ಪಾದವಳು; ಆದರೂ ಓ ಯೆರೂಸ ಲೇಮಿನ ಕುಮಾರ್ತೆಯರೇ, ಕೆದಾರಿನ ಗುಡಾರಗಳ ಹಾಗೆಯೂ ಸೊಲೊಮೋನನ ತೆರೆಗಳ ಹಾಗೆಯೂ ಸುಂದರಿಯಾಗಿದ್ದೇನೆ.
- Micah 7:1–2 ಮೀಕ 7:1–2ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ. ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
- Ezekiel 27:21 ಯೆಹೆಜ್ಕೇಲನು 27:21ಅರಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ವ್ಯಾಪಾರಿಗಳಾಗಿದ್ದರು; ಕುರಿಮರಿಗಳಿಂದಲೂ ಟಗರುಗಳಿಂದಲೂ ಹೋತಗ ಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.
- Isaiah 60:6–7 ಯೆಶಾಯ 60:6–7ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು. ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು.
- Ezekiel 38:2–3 ಯೆಹೆಜ್ಕೇಲನು 38:2–3ಮನುಷ್ಯಪುತ್ರನೇ, ಮೆಷೆಕ್ ಮತ್ತು ತೂಬಲಿನವರಿಗೆ ಮುಖ್ಯ ಪ್ರಭುಗಳಾ ಗಿರುವ ಮಾಗೋಗ್ ದೇಶದ ಗೋಗನಿಗೆ ನೀನು ಅಭಿಮುಖನಾಗಿ ಅವನಿಗೆ ವಿರುದ್ಧವಾಗಿ ಪ್ರವಾದಿಸು ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮೆಷೆಕ್ ತೂಬಲಿಗೆ ಮುಖ್ಯ ಪ್ರಭುವಾದ ಗೋಗನೇ, ನಾನು ನಿನಗೆ ವಿರೋಧವಾಗಿದ್ದೇನೆ.
- Jeremiah 9:2–3 ಯೆರೆಮೀಯ 9:2–3ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ. ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.
- 2 Peter 2:7–8 2 ಪೇತ್ರನು 2:7–8ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು. ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.
- Ezekiel 39:1 ಯೆಹೆಜ್ಕೇಲನು 39:1ಆದದರಿಂದ, ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು --ಇಗೋ, ಮೇಷಕ್ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಾನು ನಿನಗೆ ವಿರೋಧ ವಾಗಿದ್ದೇನೆ;
- Jeremiah 9:6 ಯೆರೆಮೀಯ 9:6ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.