Psalms · chapter 120 · verse 6
Psalm 120:6 in Kannada
ನನ್ನ ಪ್ರಾಣವು ಸಮಾಧಾನವನ್ನು ಹಗೆ ಮಾಡುವವರ ಸಂಗಡ ವಾಸಮಾಡಿ ಸಾಕಾಯಿತು.ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.
Nanna praanavu samaadhaanavannu hage maaduvavara sangada vaasamaadi saakaayitu.naanu samaadhaanavaagiddene; aadare naanu maataadalu avaru yuddhamaadu vadakkiddaare.
Psalm 120:6 in English
- King James Version (KJV)
- My soul hath long dwelt with him that hateth peace.
- World English Bible (WEB)
- My soul has had her dwelling too long with him who hates peace.
- American Standard Version (ASV)
- My soul hath long had her dwelling With him that hateth peace.
- Bible in Basic English (BBE)
- My soul has long been living with the haters of peace.
- Darby Translation (DBY)
- My soul hath long dwelt with them that hate peace.
- Webster's Bible (WBS)
- My soul hath long dwelt with him that hateth peace.
- Young's Literal Translation (YLT)
- Too much hath my soul dwelt with him who is hating peace.
Read in context
- 4ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ.
- 5ಕೇದಾರಿನ ಗುಡಾರಗಳ ಬಳಿಯಲ್ಲಿ ವಾಸ ಮಾಡಿ ಮೇಷೆಕಿನಲ್ಲಿ ಪ್ರವಾಸಿಯಾಗಿರುವದರಿಂದ ನನಗೆ ಅಯ್ಯೋ!
- 6ನನ್ನ ಪ್ರಾಣವು ಸಮಾಧಾನವನ್ನು ಹಗೆ ಮಾಡುವವರ ಸಂಗಡ ವಾಸಮಾಡಿ ಸಾಕಾಯಿತು.ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.
- 7ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.
Cross references
- Matthew 10:16 ಮತ್ತಾಯನು 10:16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
- Psalm 57:4 ಕೀರ್ತನೆಗಳು 57:4ನನ್ನ ಪ್ರಾಣವು ಸಿಂಹಗಳ ಮಧ್ಯದಲ್ಲಿದೆ; ಬೆಂಕಿಯಂತೆ ಉರಿಯುವ ಮನುಷ್ಯರ ಮಧ್ಯದಲ್ಲಿ ಬಿದ್ದಿದ್ದೇನೆ. ಅವರ ಹಲ್ಲುಗಳು ಭಲ್ಲೆಬಾಣಗಳೂ; ಅವರ ನಾಲಿಗೆ ಹದವಾದ ಕತ್ತಿ.
- Ezekiel 2:6 ಯೆಹೆಜ್ಕೇಲನು 2:6ಇದಲ್ಲದೆ ಮನುಷ್ಯಪುತ್ರನೇ, ನೀನು ಅವರಿಗಾ ಗಲೀ ಅವರ ಮಾತುಗಳಿಗಾಗಲೀ ಭಯಪಡಬೇಡ. ಮುಳ್ಳುಗಳೂ ದತ್ತೂರಿಗಳೂ ನಿನ್ನ ಸಂಗಡ ಇದ್ದರೂ ಚೇಳುಗಳ ನಡುವೆ ನೀನು ವಾಸಿಸಿದರೂ ಸರಿ; ನೀನು ಅವರ ಮಾತುಗಳಿಗೆ ಭಯಪಡಬೇಡ, ಅವರು ತಿರುಗಿ ಬೀಳುವ ಮನೆಯವರಾದರೂ ಅವರ ನೋಟಗಳಿಗೆ ಅಂಜಬೇಡ.
- Matthew 10:36 ಮತ್ತಾಯನು 10:36ಒಬ್ಬ ಮನುಷ್ಯನಿಗೆ ಅವನ ಮನೆ ಯವರೇ ವಿರೋಧಿಗಳಾಗಿರುವರು.
- 1 Samuel 20:30–33 1 ಸಮುವೇಲನು 20:30–33ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ--ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ ನಿನ್ನ ತಾಯಿಯ ಬೆತ್ತಲೆತನಕ್ಕೆ ನಾಚಿಕೆ ಯಾಗುವ ಹಾಗೆಯೂ ಇಷಯನ ಮಗನನ್ನು ನೀನು ಆದುಕೊಂಡಿದ್ದೀ ಎಂದು ನಾನರಿಯೆನೋ? ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳ ವರೆಗೂ ನೀನಾದರೂ ನಿನ್ನ ರಾಜ್ಯವಾದರೂ ಸ್ಥಿರವಾಗುವದಿಲ್ಲ. ಆದದರಿಂದ ಈಗ ನೀನು ಅವನನ್ನು ಕರೆಯಕಳುಹಿಸಿ ನನ್ನ ಬಳಿಗೆ ಕರಕೊಂಡು ಬಾ; ಅವನು ನಿಜವಾಗಿ ಸಾಯಲೇಬೇಕು ಅಂದನು. ಅದಕ್ಕೆ ಯೋನಾತಾನನು ತನ್ನ ತಂದೆಯಾದ ಸೌಲನಿಗೆ ಪ್ರತ್ಯು ತ್ತರವಾಗಿ--ಅವನನ್ನು ಯಾಕೆ ಕೊಲೆ ಮಾಡಬೇಕು? ಅವನು ಏನು ಮಾಡಿದನು ಅಂದನು. ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದದರಿಂದ ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದ್ದಾನೆಂದು ಯೋನಾತಾ ನನು ತಿಳುಕೊಂಡನು.
- Titus 3:3 ತೀತನಿಗೆ 3:3ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.