Psalms · chapter 120 · verse 7
Psalm 120:7 in Kannada
ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.
Naanu samaadhaanavaagiddene; aadare naanu maataadalu avaru yuddhamaadu vadakkiddaare.
Psalm 120:7 in English
- King James Version (KJV)
- I [am for] peace: but when I speak, they [are] for war.
- World English Bible (WEB)
- I am for peace, but when I speak, they are for war.
- American Standard Version (ASV)
- I am [for] peace: But when I speak, they are for war.
- Bible in Basic English (BBE)
- I am for peace: but when I say so, they are for war.
- Darby Translation (DBY)
- I [am for] peace; but when I speak, they [are] for war.
- Webster's Bible (WBS)
- I [am] for peace: but when I speak, they [are] for war.
- Young's Literal Translation (YLT)
- I [am] peace, and when I speak they [are] for war!
Read in context
- 5ಕೇದಾರಿನ ಗುಡಾರಗಳ ಬಳಿಯಲ್ಲಿ ವಾಸ ಮಾಡಿ ಮೇಷೆಕಿನಲ್ಲಿ ಪ್ರವಾಸಿಯಾಗಿರುವದರಿಂದ ನನಗೆ ಅಯ್ಯೋ!
- 6ನನ್ನ ಪ್ರಾಣವು ಸಮಾಧಾನವನ್ನು ಹಗೆ ಮಾಡುವವರ ಸಂಗಡ ವಾಸಮಾಡಿ ಸಾಕಾಯಿತು.ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.
- 7ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.
Cross references
- Matthew 5:9 ಮತ್ತಾಯನು 5:9ಸಮಾಧಾನ ಮಾಡುವವರು ಧನ್ಯರು; ಯಾಕಂದರೆ ಅವರು ದೇವರ ಮಕ್ಕಳೆಂದು ಕರೆಯಲ್ಪಡುವರು.
- Psalm 109:4 ಕೀರ್ತನೆಗಳು 109:4ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.
- Psalm 34:14 ಕೀರ್ತನೆಗಳು 34:14ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.
- Hebrews 12:14 ಇಬ್ರಿಯರಿಗೆ 12:14ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
- Psalm 35:20 ಕೀರ್ತನೆಗಳು 35:20ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ.
- Romans 12:18 ರೋಮಾಪುರದವರಿಗೆ 12:18ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.
- Ephesians 2:14–17 ಎಫೆಸದವರಿಗೆ 2:14–17ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು. ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು. ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ. ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು.
- 1 Samuel 24:9–11 1 ಸಮುವೇಲನು 24:9–11ದಾವೀದನು ಸೌಲನಿಗೆ--ಇಗೋ, ದಾವೀದನು ನಿನಗೆ ಕೇಡುಮಾಡ ಹುಡುಕು ತ್ತಾನೆಂದು ಹೇಳುವ ಮನುಷ್ಯರ ಮಾತುಗಳನ್ನು ಯಾಕೆ ಕೇಳುತ್ತಿದ್ದೀ? ಇಗೋ, ಕರ್ತನು ಈ ಹೊತ್ತು ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನೆಂಬದನ್ನು ಈ ದಿನ ನಿನ್ನ ಕಣ್ಣುಗಳು ನೋಡಿದವು. ಕೆಲವರು ನಿನ್ನನ್ನು ಕೊಂದುಹಾಕಲು ಹೇಳಿದರು; ಆದರೆ ನನ್ನ ಕಣ್ಣು ನಿನ್ನನ್ನು ಕರುಣಿಸಿತು; ನಾನು--ಅವನು ಕರ್ತನ ಅಭಿಷಿಕ್ತನಾದದರಿಂದ ನನ್ನ ಕೈ ನನ್ನ ಒಡೆಯನಿಗೆ ವಿರೋಧವಾಗಿ ಚಾಚೆನು ಅಂದೆನು. ಇದಲ್ಲದೆ ನನ್ನ ತಂದೆಯೇ, ನೋಡು; ಹೌದು, ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ಅಂಚನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ ನಿನ್ನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ನನ್ನಲ್ಲಿ ಕೆಟ್ಟತನವು ದ್ರೋಹವು ಇಲ್ಲವೆಂದು ನಾನು ನಿನಗೆ ವಿರೋಧವಾಗಿ ಪಾಪಮಾಡ ಲಿಲ್ಲವೆಂದೂ ತಿಳಿದುಕೊಂಡು ನೋಡು. ಹೀಗಿದ್ದರೂ ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.
- Psalm 55:20 ಕೀರ್ತನೆಗಳು 55:20ಅವನು ತನ್ನ ಸಂಗಡ ಸಮಾಧಾನವುಳ್ಳವರಿಗೆ ವಿರೋಧವಾಗಿ ತನ್ನ ಕೈಗಳನ್ನು ಹಾಕಿದ್ದಾನೆ; ತನ್ನ ಒಡಂಬಡಿಕೆಯನ್ನು ಮುರಿದಿದ್ದಾನೆ.
- 2 Samuel 20:19 2 ಸಮುವೇಲನು 20:19ನಾನು ಇಸ್ರಾಯೇಲಿನ ಸಮಾ ಧಾನವುಳ್ಳವರಲ್ಲಿಯೂ ನಂಬಿಗಸ್ತರಲ್ಲಿಯೂ ಒಬ್ಬ ಳಾಗಿದ್ದೇನೆ. ನೀನು ಇಸ್ರಾಯೇಲಿನಲ್ಲಿ ತಾಯಿಯಂತಿ ರುವ ಈ ಪಟ್ಟಣವನ್ನು ನಾಶಮಾಡಲು ಹುಡುಕುತ್ತೀ. ನೀನು ಕರ್ತನ ಬಾಧ್ಯತೆಯನ್ನು ನುಂಗುವದೇಕೆ ಅಂದಳು.
- 1 Samuel 26:2–4 1 ಸಮುವೇಲನು 26:2–4ಆಗ ಸೌಲನು ಎದ್ದು ಜೀಫ್ ಅರಣ್ಯ ದಲ್ಲಿರುವ ದಾವೀದನನ್ನು ಹುಡುಕಲು ಇಸ್ರಾಯೇಲಿ ನಲ್ಲಿ ಆಯಲ್ಪಟ್ಟ ಮೂರು ಸಾವಿರ ಜನರ ಸಂಗಡ ಜೀಫ್ ಅರಣ್ಯಕ್ಕೆ ಹೋಗಿ ಯೆಷಿಮೋನಿಗೆ ಎದುರಾಗಿ ಮಾರ್ಗದಲ್ಲಿರುವ ಹಕೀಲಾ ಬೆಟ್ಟದಲ್ಲಿ ದಂಡಿಳಿದನು. ಆದರೆ ಸೌಲನು ತನ್ನನ್ನು ಹಿಂದಟ್ಟಿ ಅರಣ್ಯಕ್ಕೆ ಬಂದ ದ್ದನ್ನು ನೋಡಿ ದಾವೀದನು ಅರಣ್ಯದಲ್ಲಿ ನಿಂತನು. ದಾವೀದನು ಗೂಢಾಚಾರರನ್ನು ಕಳುಹಿಸಿ ಸೌಲನು ಬಂದದ್ದು ನಿಶ್ಚಯವೆಂದು ತಿಳುಕೊಂಡನು.