Psalms · chapter 121 · verse 1
Psalm 121:1 in Kannada
ನಾನು ಕಣ್ಣೆತ್ತಿ ಬೆಟ್ಟಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು?
Naanu kannetti bettagala kadege noduttene; nanna sahaayavu ellinda baruvadu?
Psalm 121:1 in English
- King James Version (KJV)
- A Song of degrees. I will lift up mine eyes unto the hills, from whence cometh my help.
- World English Bible (WEB)
- A Song of Ascents. I will lift up my eyes to the hills. Where does my help come from?
- American Standard Version (ASV)
- A Song of Ascents. I will lift up mine eyes unto the mountains: From whence shall my help come?
- Bible in Basic English (BBE)
- A Song of the going up. My eyes are lifted up to the hills: O where will my help come from?
- Darby Translation (DBY)
- A Song of degrees. I lift up mine eyes unto the mountains: whence shall my help come?
- Webster's Bible (WBS)
- A Song of degrees. I will lift up my eyes to the hills, from whence cometh my help.
- Young's Literal Translation (YLT)
- A Song of the Ascents. I lift up mine eyes unto the hills, Whence doth my help come?
Read in context
- 1ನಾನು ಕಣ್ಣೆತ್ತಿ ಬೆಟ್ಟಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು?
- 2ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನ ಬಳಿಯಿಂದಲೇ ನನ್ನ ಸಹಾ ಯವು ಬರುತ್ತದೆ.
- 3ಆತನು ನಿನ್ನ ಪಾದವನ್ನು ಕದಲಿ ಸದಿರಲಿ; ನಿನ್ನನ್ನು ಕಾಪಾಡುವಾತನು ತೂಕಡಿಸುವ ದಿಲ್ಲ.
Cross references
- Psalm 120:1 ಕೀರ್ತನೆಗಳು 120:1ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
- Psalm 123:1 ಕೀರ್ತನೆಗಳು 123:1ಪರಲೋಕದಲ್ಲಿ ವಾಸವಾಗಿರುವಾತನೇ, ನಿನ್ನ ಕಡೆಗೆ ನನ್ನ ಕಣ್ಣುಗಳನ್ನು ಎತ್ತುತ್ತೇನೆ.
- Jeremiah 3:23 ಯೆರೆಮೀಯ 3:23ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ.
- Isaiah 2:3 ಯೆಶಾಯ 2:3ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
- Psalm 2:6 ಕೀರ್ತನೆಗಳು 2:6ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
- Psalm 87:1 ಕೀರ್ತನೆಗಳು 87:1ಆತನ ಅಸ್ತಿವಾರವು ಪರಿಶುದ್ಧ ಪರ್ವತಗಳಲ್ಲಿ ಅದೆ.
- Psalm 68:15–16 ಕೀರ್ತನೆಗಳು 68:15–16ಬಾಷಾನ್ ಬೆಟ್ಟವು ದೇವರ ಬೆಟ್ಟದಂತೆ ಇದೆ; ಬಾಷಾನ್ ಬೆಟ್ಟವು ಉನ್ನತ ಬೆಟ್ಟವಾಗಿದೆ. ಉನ್ನತ ಬೆಟ್ಟಗಳೇ, ಯಾಕೆ ನೆಗೆಯುತ್ತೀರಿ? ದೇವರು ನಿವಾಸ ಕ್ಕಾಗಿ ಅಪೇಕ್ಷಿಸುವ ಬೆಟ್ಟವು ಇದೇ ಹೌದು, ಕರ್ತನು ಅದರಲ್ಲಿ ಸದಾಕಾಲಕ್ಕೆ ವಾಸಿಸುವನು.
- Psalm 78:68 ಕೀರ್ತನೆಗಳು 78:68ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು,