Psalms · chapter 121 · verse 2
Psalm 121:2 in Kannada
ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನ ಬಳಿಯಿಂದಲೇ ನನ್ನ ಸಹಾ ಯವು ಬರುತ್ತದೆ.
Aakaashavannoo bhoomiyannoo untumaadida kartana baliyindale nanna sahaa yavu baruttade.
Psalm 121:2 in English
- King James Version (KJV)
- My help [cometh] from the LORD, which made heaven and earth.
- World English Bible (WEB)
- My help comes from the LORD, who made heaven and earth.
- American Standard Version (ASV)
- My help [cometh] from Jehovah, Who made heaven and earth.
- Bible in Basic English (BBE)
- Your help comes from the Lord, who made heaven and earth.
- Darby Translation (DBY)
- My help [cometh] from Jehovah, who made the heavens and the earth.
- Webster's Bible (WBS)
- My help [cometh] from the LORD, who made heaven and earth.
- Young's Literal Translation (YLT)
- My help [is] from Jehovah, maker of heaven and earth,
Read in context
- 1ನಾನು ಕಣ್ಣೆತ್ತಿ ಬೆಟ್ಟಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು?
- 2ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನ ಬಳಿಯಿಂದಲೇ ನನ್ನ ಸಹಾ ಯವು ಬರುತ್ತದೆ.
- 3ಆತನು ನಿನ್ನ ಪಾದವನ್ನು ಕದಲಿ ಸದಿರಲಿ; ನಿನ್ನನ್ನು ಕಾಪಾಡುವಾತನು ತೂಕಡಿಸುವ ದಿಲ್ಲ.
- 4ಇಗೋ, ಇಸ್ರಾಯೇಲನ್ನು ಕಾಪಾಡುವಾತನು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ.
Cross references
- Isaiah 41:13 ಯೆಶಾಯ 41:13ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ.
- Psalm 124:8 ಕೀರ್ತನೆಗಳು 124:8ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.
- Hebrews 13:6 ಇಬ್ರಿಯರಿಗೆ 13:6ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
- Isaiah 40:28–29 ಯೆಶಾಯ 40:28–29ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ. ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.
- Psalm 146:5–6 ಕೀರ್ತನೆಗಳು 146:5–6ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.
- Psalm 46:1 ಕೀರ್ತನೆಗಳು 46:1ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
- Psalm 115:15 ಕೀರ್ತನೆಗಳು 115:15ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನಿಂದ ನೀವು ಆಶೀರ್ವದಿಸಲ್ಪಟ್ಟವರು.
- Jeremiah 20:11 ಯೆರೆಮೀಯ 20:11ಆದರೆ ಕರ್ತನು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾನೆ; ಆದದರಿಂದ ನನ್ನನ್ನು ಹಿಂಸಿಸು ವವರು ಎಡವುವರು, ಗೆಲ್ಲುವದಿಲ್ಲ; ಅನುಕೂಲ ವಾಗದೆ ಇದ್ದದರಿಂದ ಅವರು ಬಹಳ ನಾಚಿಕೆಪಡುವರು; ಅವರ ಗಲಿಬಿಲಿಯು ನಿತ್ಯವಾಗಿರುವದು. ಅದು ಮರೆತು ಹೋಗಲ್ಪಡುವದಿಲ್ಲ.
- Hosea 13:9 ಹೋಶೇಯ 13:9ಓ ಇಸ್ರಾಯೇಲೇ, ನಿನ್ನನ್ನು ನೀನು ಹಾಳುಮಾಡಿಕೊಂಡಿದ್ದೀ, ಆದರೆ ನನ್ನಲ್ಲಿ ನಿನಗೆ ಸಹಾಯ ಉಂಟು.