Psalms · chapter 121 · verse 3
Psalm 121:3 in Kannada
ಆತನು ನಿನ್ನ ಪಾದವನ್ನು ಕದಲಿ ಸದಿರಲಿ; ನಿನ್ನನ್ನು ಕಾಪಾಡುವಾತನು ತೂಕಡಿಸುವ ದಿಲ್ಲ.
Aatanu ninna paadavannu kadali sadirali; ninnannu kaapaaduvaatanu tookadisuva dilla.
Psalm 121:3 in English
- King James Version (KJV)
- He will not suffer thy foot to be moved: he that keepeth thee will not slumber.
- World English Bible (WEB)
- He will not allow your foot to be moved. He who keeps you will not slumber.
- American Standard Version (ASV)
- He will not suffer thy foot to be moved: He that keepeth thee will not slumber.
- Bible in Basic English (BBE)
- May he not let your foot be moved: no need of sleep has he who keeps you.
- Darby Translation (DBY)
- He will not suffer thy foot to be moved; he that keepeth thee will not slumber.
- Webster's Bible (WBS)
- He will not suffer thy foot to be moved: he that keepeth thee will not slumber.
- Young's Literal Translation (YLT)
- He suffereth not thy foot to be moved, Thy preserver slumbereth not.
Read in context
- 1ನಾನು ಕಣ್ಣೆತ್ತಿ ಬೆಟ್ಟಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು?
- 2ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನ ಬಳಿಯಿಂದಲೇ ನನ್ನ ಸಹಾ ಯವು ಬರುತ್ತದೆ.
- 3ಆತನು ನಿನ್ನ ಪಾದವನ್ನು ಕದಲಿ ಸದಿರಲಿ; ನಿನ್ನನ್ನು ಕಾಪಾಡುವಾತನು ತೂಕಡಿಸುವ ದಿಲ್ಲ.
- 4ಇಗೋ, ಇಸ್ರಾಯೇಲನ್ನು ಕಾಪಾಡುವಾತನು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ.
- 5ಕರ್ತನು ನಿನ್ನನ್ನು ಕಾಪಾಡುವಾತನಾಗಿದ್ದಾನೆ; ಕರ್ತನು ನಿನ್ನ ಬಲ ಗಡೆಯಲ್ಲಿ ನಿನ್ನ ನೆರಳಿನಂತೆ ಇದ್ದಾನೆ.
Cross references
- Proverbs 3:26 ಜ್ಞಾನೋಕ್ತಿಗಳು 3:26ಕರ್ತನೇ ನಿನಗೆ ಭರವಸನಾಗಿದ್ದು ನಿನ್ನ ಪಾದವು ತೆಗೆಯಲ್ಪಡ ದಂತೆ ಆತನು ಕಾಪಾಡುವನು.
- Proverbs 3:23 ಜ್ಞಾನೋಕ್ತಿಗಳು 3:23ನಿನ್ನ ಮಾರ್ಗದಲ್ಲಿ ನೀನು ನಿರ್ಭಯವಾಗಿ ನಡೆಯುವಿ, ನಿನ್ನ ಪಾದವು ಎಡವುವದಿಲ್ಲ.
- 1 Samuel 2:9 1 ಸಮುವೇಲನು 2:9ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
- Psalm 91:12 ಕೀರ್ತನೆಗಳು 91:12ನಿನ್ನ ಪಾದವು ಕಲ್ಲಿಗೆ ತಗಲದ ಹಾಗೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು.
- 1 Peter 1:5 1 ಪೇತ್ರನು 1:5ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
- Psalm 66:9 ಕೀರ್ತನೆಗಳು 66:9ಆತನು ನಮ್ಮ ಪ್ರಾಣವನ್ನು ಜೀವದಲ್ಲಿಟ್ಟು ನಮ್ಮ ಪಾದಗಳನ್ನು ಕದಲುವಂತೆ ಬಿಡಲಿಲ್ಲ.
- Isaiah 27:3 ಯೆಶಾಯ 27:3ಕರ್ತನಾದ ನಾನೇ ಅದನ್ನು ಕಾಯುತ್ತೇನೆ, ಕ್ಷಣ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; ಯಾರೂ ಅದಕ್ಕೆ ಕೇಡು ಮಾಡದ ಹಾಗೆ ರಾತ್ರಿ ಹಗಲು ಅದನ್ನು ಕಾಯುತ್ತೇನೆ.
- Psalm 127:1 ಕೀರ್ತನೆಗಳು 127:1ಕರ್ತನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಕಷ್ಟಪಡುತ್ತಾರೆ; ಕರ್ತನು ಪಟ್ಟಣವನ್ನು ಕಾಪಾಡದೆ ಇದ್ದರೆ ಅದನ್ನು ಕಾಪಾಡುವವನು ವ್ಯರ್ಥವಾಗಿ ಎಚ್ಚರ ವಾಗಿರುತ್ತಾನೆ.
- Psalm 41:2 ಕೀರ್ತನೆಗಳು 41:2ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ.
- Proverbs 2:8 ಜ್ಞಾನೋಕ್ತಿಗಳು 2:8ತೀರ್ಪಿನ ದಾರಿಗಳನ್ನು ಆತನು ಕಾಯುತ್ತಾನೆ. ತನ್ನ ಪರಿಶುದ್ಧರ ಮಾರ್ಗವನ್ನು ಭದ್ರಪಡಿಸುತ್ತಾನೆ.