Psalms · chapter 121 · verse 4
Psalm 121:4 in Kannada
ಇಗೋ, ಇಸ್ರಾಯೇಲನ್ನು ಕಾಪಾಡುವಾತನು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ.
Igo, israayelannu kaapaaduvaatanu tookadisuvadilla, nidrisuvadilla.
Psalm 121:4 in English
- King James Version (KJV)
- Behold, he that keepeth Israel shall neither slumber nor sleep.
- World English Bible (WEB)
- Behold, he who keeps Israel will neither slumber nor sleep.
- American Standard Version (ASV)
- Behold, he that keepeth Israel Will neither slumber nor sleep.
- Bible in Basic English (BBE)
- See, the eyes of Israel's keeper will not be shut in sleep.
- Darby Translation (DBY)
- Behold, he that keepeth Israel will neither slumber nor sleep.
- Webster's Bible (WBS)
- Behold, he that keepeth Israel shall neither slumber nor sleep.
- Young's Literal Translation (YLT)
- Lo, He slumbereth not, nor sleepeth, He who is preserving Israel.
Read in context
- 2ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನ ಬಳಿಯಿಂದಲೇ ನನ್ನ ಸಹಾ ಯವು ಬರುತ್ತದೆ.
- 3ಆತನು ನಿನ್ನ ಪಾದವನ್ನು ಕದಲಿ ಸದಿರಲಿ; ನಿನ್ನನ್ನು ಕಾಪಾಡುವಾತನು ತೂಕಡಿಸುವ ದಿಲ್ಲ.
- 4ಇಗೋ, ಇಸ್ರಾಯೇಲನ್ನು ಕಾಪಾಡುವಾತನು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ.
- 5ಕರ್ತನು ನಿನ್ನನ್ನು ಕಾಪಾಡುವಾತನಾಗಿದ್ದಾನೆ; ಕರ್ತನು ನಿನ್ನ ಬಲ ಗಡೆಯಲ್ಲಿ ನಿನ್ನ ನೆರಳಿನಂತೆ ಇದ್ದಾನೆ.
- 6ಹಗಲಲ್ಲಿ ಸೂರ್ಯನೂ ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವದಿಲ್ಲ.
Cross references
- Psalm 127:1 ಕೀರ್ತನೆಗಳು 127:1ಕರ್ತನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಕಷ್ಟಪಡುತ್ತಾರೆ; ಕರ್ತನು ಪಟ್ಟಣವನ್ನು ಕಾಪಾಡದೆ ಇದ್ದರೆ ಅದನ್ನು ಕಾಪಾಡುವವನು ವ್ಯರ್ಥವಾಗಿ ಎಚ್ಚರ ವಾಗಿರುತ್ತಾನೆ.
- Isaiah 27:3 ಯೆಶಾಯ 27:3ಕರ್ತನಾದ ನಾನೇ ಅದನ್ನು ಕಾಯುತ್ತೇನೆ, ಕ್ಷಣ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; ಯಾರೂ ಅದಕ್ಕೆ ಕೇಡು ಮಾಡದ ಹಾಗೆ ರಾತ್ರಿ ಹಗಲು ಅದನ್ನು ಕಾಯುತ್ತೇನೆ.
- Psalm 32:7–8 ಕೀರ್ತನೆಗಳು 32:7–8ನೀನು ನನ್ನ ಮರೆಯು; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀ; ಬಿಡುಗಡೆಯ ಹಾಡುಗಳಿಂದ ನನ್ನನ್ನು ಆವರಿಸಿ ಕೊಳ್ಳುತ್ತೀ ಸೆಲಾ. ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.
- Ecclesiastes 8:16 ಪ್ರಸಂಗಿ 8:16ಜ್ಞಾನವನ್ನು ತಿಳಿದುಕೊಳ್ಳುವದಕ್ಕೂ ಮತ್ತು ಭೂಮಿಯ ಮೇಲೆ ಮಾಡುವ ಕಾರ್ಯವನ್ನು ನೋಡುವದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು; (ಯಾಕಂದರೆ ರಾತ್ರಿಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ನೋಡದ ವರೂ ಇದ್ದಾರೆ).ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.
- 1 Kings 18:27 1 ಅರಸುಗಳು 18:27ಮಧ್ಯಾಹ್ನದಲ್ಲಿ ಎಲೀಯನು ಅವ ರನ್ನು ಗೇಲಿಮಾಡಿ ಅವರಿಗೆ--ದೊಡ್ಡ ಶಬ್ದದಿಂದ ಕೂಗಿರಿ, ಯಾಕಂದರೆ ಅವನು ಒಬ್ಬ ದೇವರು; ಇಲ್ಲವೆ ಮಾತನಾಡುತ್ತಿದ್ದಾನು; ಇಲ್ಲವೆ ಹಿಂದಟ್ಟುತ್ತಿದ್ದಾನು.; ಇಲ್ಲವೆ ಪ್ರಯಾಣದಲ್ಲಿದ್ದಾನು; ಇಲ್ಲವೆ ಅವನು ನಿದ್ರೆ ಮಾಡುತ್ತಿದ್ದಾನು; ಈಗ ಅವನು ಎಚ್ಚರಿಸಲ್ಪಡಬೇಕು ಅಂದನು.
- Psalm 27:1 ಕೀರ್ತನೆಗಳು 27:1ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
- Revelation 7:15 ಪ್ರಕಟನೆ 7:15ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು.