Psalms · chapter 121 · verse 6
Psalm 121:6 in Kannada
ಹಗಲಲ್ಲಿ ಸೂರ್ಯನೂ ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವದಿಲ್ಲ.
Hagalalli sooryanoo raatriyalli chandranoo ninnannu baadhisuvadilla.
Psalm 121:6 in English
- King James Version (KJV)
- The sun shall not smite thee by day, nor the moon by night.
- World English Bible (WEB)
- The sun will not harm you by day, nor the moon by night.
- American Standard Version (ASV)
- The sun shall not smite thee by day, Nor the moon by night.
- Bible in Basic English (BBE)
- You will not be touched by the sun in the day, or by the moon at night.
- Darby Translation (DBY)
- The sun shall not smite thee by day, nor the moon by night.
- Webster's Bible (WBS)
- The sun shall not smite thee by day, nor the moon by night.
- Young's Literal Translation (YLT)
- By day the sun doth not smite thee, Nor the moon by night.
Read in context
- 4ಇಗೋ, ಇಸ್ರಾಯೇಲನ್ನು ಕಾಪಾಡುವಾತನು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ.
- 5ಕರ್ತನು ನಿನ್ನನ್ನು ಕಾಪಾಡುವಾತನಾಗಿದ್ದಾನೆ; ಕರ್ತನು ನಿನ್ನ ಬಲ ಗಡೆಯಲ್ಲಿ ನಿನ್ನ ನೆರಳಿನಂತೆ ಇದ್ದಾನೆ.
- 6ಹಗಲಲ್ಲಿ ಸೂರ್ಯನೂ ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವದಿಲ್ಲ.
- 7ಕರ್ತನು ಎಲ್ಲಾ ಕೇಡಿನಿಂದ ನಿನ್ನನೂ ನಿನ್ನ ಪ್ರಾಣವನ್ನೂ ಕಾಪಾಡುವನು.ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
- 8ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
Cross references
- Revelation 7:16 ಪ್ರಕಟನೆ 7:16ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- Isaiah 49:10 ಯೆಶಾಯ 49:10ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.
- Psalm 91:5–10 ಕೀರ್ತನೆಗಳು 91:5–10ರಾತ್ರಿಯ ಭಯಂಕರತೆಗೂ ಹಗಲಲ್ಲಿ ಹಾರುವ ಬಾಣಕ್ಕೂ ಅಂಧಕಾರದಲ್ಲಿ ನಡೆಯುವ ಜಾಡ್ಯಕ್ಕೂ ಇಲ್ಲವೆ ಮಧ್ಯಾಹ್ನದಲ್ಲಿ ಹಾಳು ಮಾಡುವ ನಾಶನಕ್ಕೂ ನೀನು ಭಯಪಡದೆ ಇರುವಿ. ನಿನ್ನ ಕಡೆಯಲ್ಲಿ ಸಾವಿರ ಜನರೂ ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರೂ ಬಿದ್ದಾಗ್ಯೂ ನಿನ್ನ ಸವಿಾಪಕ್ಕೆ ಅದು ಬರುವದಿಲ್ಲ. ನಿನ್ನ ಕಣ್ಣುಗಳಿಂದ ಮಾತ್ರ ನೀನು ದೃಷ್ಟಿಸಿ ದುಷ್ಟರಿಗೆ ಮುಯ್ಯಿಗೆ ಮುಯ್ಯಿ ಆಗುವದನ್ನು ನೋಡುವಿ. ಮಹೋನ್ನತನಾದ ಕರ್ತನನ್ನು ನಿನ್ನ ಆಶ್ರಯ ವಾಗಿಯೂ ನಿವಾಸಸ್ಥಾನವಾಗಿಯೂ ಮಾಡಿಕೊಂಡ ದ್ದರಿಂದ ಕೇಡು ನಿನ್ನನ್ನು ಮುಟ್ಟದು; ಯಾವ ವ್ಯಾಧಿಯೂ ನಿನ್ನ ನಿವಾಸಕ್ಕೆ ಸವಿಾಪಿಸದು.
- Jonah 4:8 ಯೋನ 4:8ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.