Psalms · chapter 121 · verse 7
Psalm 121:7 in Kannada
ಕರ್ತನು ಎಲ್ಲಾ ಕೇಡಿನಿಂದ ನಿನ್ನನೂ ನಿನ್ನ ಪ್ರಾಣವನ್ನೂ ಕಾಪಾಡುವನು.ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
Kartanu ellaa kedininda ninnanoo ninna praanavannoo kaapaaduvanu.kartanu ninna hogonavannoo baronavannoo indininda sadaakaalavoo kaapaaduvanu.
Psalm 121:7 in English
- King James Version (KJV)
- The LORD shall preserve thee from all evil: he shall preserve thy soul.
- World English Bible (WEB)
- The LORD will keep you from all evil. He will keep your soul.
- American Standard Version (ASV)
- Jehovah will keep thee from all evil; He will keep thy soul.
- Bible in Basic English (BBE)
- The Lord will keep you safe from all evil; he will take care of your soul.
- Darby Translation (DBY)
- Jehovah will keep thee from all evil; he will keep thy soul.
- Webster's Bible (WBS)
- The LORD will preserve thee from all evil: he will preserve thy soul.
- Young's Literal Translation (YLT)
- Jehovah preserveth thee from all evil, He doth preserve thy soul.
Read in context
- 5ಕರ್ತನು ನಿನ್ನನ್ನು ಕಾಪಾಡುವಾತನಾಗಿದ್ದಾನೆ; ಕರ್ತನು ನಿನ್ನ ಬಲ ಗಡೆಯಲ್ಲಿ ನಿನ್ನ ನೆರಳಿನಂತೆ ಇದ್ದಾನೆ.
- 6ಹಗಲಲ್ಲಿ ಸೂರ್ಯನೂ ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವದಿಲ್ಲ.
- 7ಕರ್ತನು ಎಲ್ಲಾ ಕೇಡಿನಿಂದ ನಿನ್ನನೂ ನಿನ್ನ ಪ್ರಾಣವನ್ನೂ ಕಾಪಾಡುವನು.ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
- 8ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
Cross references
- 2 Timothy 4:18 2 ತಿಮೊಥೆಯನಿಗೆ 4:18ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್.
- Psalm 91:9–12 ಕೀರ್ತನೆಗಳು 91:9–12ಮಹೋನ್ನತನಾದ ಕರ್ತನನ್ನು ನಿನ್ನ ಆಶ್ರಯ ವಾಗಿಯೂ ನಿವಾಸಸ್ಥಾನವಾಗಿಯೂ ಮಾಡಿಕೊಂಡ ದ್ದರಿಂದ ಕೇಡು ನಿನ್ನನ್ನು ಮುಟ್ಟದು; ಯಾವ ವ್ಯಾಧಿಯೂ ನಿನ್ನ ನಿವಾಸಕ್ಕೆ ಸವಿಾಪಿಸದು. ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವದಕ್ಕೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವನು. ನಿನ್ನ ಪಾದವು ಕಲ್ಲಿಗೆ ತಗಲದ ಹಾಗೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು.
- Psalm 41:2 ಕೀರ್ತನೆಗಳು 41:2ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ.
- Proverbs 12:21 ಜ್ಞಾನೋಕ್ತಿಗಳು 12:21ನೀತಿವಂತನಿಗೆ ಯಾವ ಕೇಡೂ ಸಂಭವಿಸದು; ದುಷ್ಟರಾದರೋ ಕೇಡಿನಿಂದ ತುಂಬಿಕೊಳ್ಳುವರು.
- Psalm 145:20 ಕೀರ್ತನೆಗಳು 145:20ಕರ್ತನು ತನ್ನನ್ನು ಪ್ರೀತಿ ಮಾಡುವ ವರೆಲ್ಲರನ್ನು ಕಾಪಾಡುತ್ತಾನೆ; ಆದರೆ ದುಷ್ಟರೆಲ್ಲರನ್ನು ನಾಶಮಾಡುತ್ತಾನೆ.ನನ್ನ ಬಾಯಿ ಕರ್ತನ ಸ್ತೋತ್ರ ವನ್ನು ನುಡಿಯಲಿ; ಎಲ್ಲಾ ಮನುಷ್ಯರು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.
- Job 5:19–27 ಯೋಬನು 5:19–27ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು. ಬರದಲ್ಲಿ ನಿನ್ನನ್ನು ಮರಣದೊಳ ಗಿಂದಲೂ ಯುದ್ಧದಲ್ಲಿ ಕತ್ತಿಯ ಬಲದಿಂದಲೂ ವಿಮೋಚಿಸುವನು. ನಾಲಿಗೆಯೆಂಬ ಬೆತ್ತಕ್ಕೆ ಮರೆ ಯಾಗುವಿ; ಅದು ಬಂದಾಗ ನೀನು ನಾಶಕ್ಕೆ ಭಯ ಪಡುವದಿಲ್ಲ. ನಾಶನಕ್ಕೂ ಕ್ಷಾಮಕ್ಕೂ ನಗುವಿ; ಭೂಮಿಯ ಮೃಗಗಳಿಗೂ ಭಯಪಡುವದಿಲ್ಲ. ಹೊಲದ ಕಲ್ಲುಗಳ ಸಂಗಡ ನಿನಗೆ ಒಡಂಬಡಿಕೆ ಇರುವದು; ಹೊಲದ ಮೃಗಗಳು ನಿನ್ನೊಂದಿಗೆ ಸಮಾ ಧಾನವಾಗಿರುವವು. ನಿನ್ನ ಗುಡಾರವು ಕ್ಷೇಮವಾಗಿದೆ ಎಂದು ತಿಳಿದುಕೊಳ್ಳುವಿ, ನೀನು ನಿನ್ನ ನಿವಾಸ ಸ್ಥಾನ ವನ್ನು ತಿಳಿದುಕೊಳ್ಳುವಿ ಪಾಪಮಾಡುವದಿಲ್ಲ. ನಿನ್ನ ಸಂತತಿಯು ಬಹಳವಾಗಿದೆ ಎಂದೂ ನಿನ್ನ ಸಂತಾನವು ಭೂಮಿಯ ಹುಲ್ಲಿನಂತಿದೆ ಎಂದೂ ತಿಳಿದುಕೊಳ್ಳುವಿ. ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ. ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.
- Psalm 34:22 ಕೀರ್ತನೆಗಳು 34:22ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.
- Romans 8:35–39 ರೋಮಾಪುರದವರಿಗೆ 8:35–39ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ? ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ. ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ. ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು. ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
- Matthew 6:13 ಮತ್ತಾಯನು 6:13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
- Psalm 97:10 ಕೀರ್ತನೆಗಳು 97:10ಕರ್ತನನ್ನು ಪ್ರೀತಿಮಾಡುವವರು ಕೆಟ್ಟದ್ದನ್ನು ಹಗೆ ಮಾಡುವರು; ಆತನು ತನ್ನ ಪರಿಶುದ್ಧರ ಪ್ರಾಣ ಗಳನ್ನು ಕಾಪಾಡಿ ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
- Romans 8:28 ರೋಮಾಪುರದವರಿಗೆ 8:28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.