Psalms · chapter 121 · verse 8
Psalm 121:8 in Kannada
ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
Kartanu ninna hogonavannoo baronavannoo indininda sadaakaalavoo kaapaaduvanu.
Psalm 121:8 in English
- King James Version (KJV)
- The LORD shall preserve thy going out and thy coming in from this time forth, and even for evermore.
- World English Bible (WEB)
- The LORD will keep your going out and your coming in, from this time forward, and forever more.
- American Standard Version (ASV)
- Jehovah will keep thy going out and thy coming in From this time forth and for evermore.
- Bible in Basic English (BBE)
- The Lord will keep watch over your going out and your coming in, from this time and for ever.
- Darby Translation (DBY)
- Jehovah will keep thy going out and thy coming in, from henceforth and for evermore.
- Webster's Bible (WBS)
- The LORD will preserve thy going out and thy coming in from this time forth, and even for ever.
- Young's Literal Translation (YLT)
- Jehovah preserveth thy going out and thy coming in, From henceforth even unto the age!
Read in context
- 6ಹಗಲಲ್ಲಿ ಸೂರ್ಯನೂ ರಾತ್ರಿಯಲ್ಲಿ ಚಂದ್ರನೂ ನಿನ್ನನ್ನು ಬಾಧಿಸುವದಿಲ್ಲ.
- 7ಕರ್ತನು ಎಲ್ಲಾ ಕೇಡಿನಿಂದ ನಿನ್ನನೂ ನಿನ್ನ ಪ್ರಾಣವನ್ನೂ ಕಾಪಾಡುವನು.ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
- 8ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
Cross references
- Deuteronomy 28:6 ಧರ್ಮೋಪದೇಶಕಾಂಡ 28:6ಬರುವಾಗ ನಿನಗೆ ಆಶೀರ್ವಾದ; ಹೊರಡುವಾಗ ನಿನಗೆ ಆಶೀರ್ವಾದ.
- Proverbs 2:8 ಜ್ಞಾನೋಕ್ತಿಗಳು 2:8ತೀರ್ಪಿನ ದಾರಿಗಳನ್ನು ಆತನು ಕಾಯುತ್ತಾನೆ. ತನ್ನ ಪರಿಶುದ್ಧರ ಮಾರ್ಗವನ್ನು ಭದ್ರಪಡಿಸುತ್ತಾನೆ.
- Proverbs 3:6 ಜ್ಞಾನೋಕ್ತಿಗಳು 3:6ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
- Psalm 113:2 ಕೀರ್ತನೆಗಳು 113:2ಇಂದಿನಿಂದ ಯುಗಯುಗಕ್ಕೂ ಕರ್ತನ ಹೆಸರಿಗೆ ಸ್ತುತಿಯುಂಟಾಗಲಿ.
- Ezra 8:31 ಎಜ್ರನು 8:31ನಾವು ಯೆರೂಸಲೇಮಿಗೆ ಹೋದ ಮೊದಲನೇ ತಿಂಗಳ ಹನ್ನೆರಡನೇ ದಿವಸದಲ್ಲಿ ಅಹವಾ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದದ್ದರಿಂದ ಆತನು ಶತ್ರುವಿನ ಕೈಗೂ ಮಾರ್ಗದಲ್ಲಿ ಹೊಂಚಿಕೊಂಡವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟನು.
- Psalm 115:18 ಕೀರ್ತನೆಗಳು 115:18ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.
- James 4:13–16 ಯಾಕೋಬನು 4:13–16ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದುಕೊಂಡು ಕೊಳ್ಳುವ ಮತ್ತು ಮಾರುವ ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ. ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ. ಆದದರಿಂದ--ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು ಎಂದು ನೀವು ಹೇಳತಕ್ಕದ್ದು. ಆದರೆ ನೀವು ನಿಮ್ಮ ಹೊಗಳಿಕೆಗಳಲ್ಲಿ ಸಂತೋಷಪಡುತ್ತೀರಿ. ಅಂಥ ಸಂತೋಷವೆಲ್ಲಾ ಕೆಟ್ಟದ್ದೇ.ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.
- Ezra 8:21 ಎಜ್ರನು 8:21ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸುಕೊಳ್ಳುವದಕ್ಕೂ ನಮಗೂ ನಮ್ಮ ಮಕ್ಕಳಿಗೂ ನಮ್ಮ ಎಲ್ಲಾ ಸ್ಥಿತಿಗೂ ಆತನಿಂದ ಸರಿಯಾದ ಮಾರ್ಗ ವನ್ನು ಹುಡುಕುವದಕ್ಕೂ ನಾನು ಅಲ್ಲಿ ಅಹವಾ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಸಾರಿದೆನು.
- 2 Samuel 5:2 2 ಸಮುವೇಲನು 5:2ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.
- Deuteronomy 28:19 ಧರ್ಮೋಪದೇಶಕಾಂಡ 28:19ಬರು ವಾಗ ನಿನಗೆ ಶಾಪ; ಹೊರಡುವಾಗ ನಿನಗೆ ಶಾಪ.