Psalms · chapter 122 · verse 1
Psalm 122:1 in Kannada
ಕರ್ತನ ಆಲಯಕ್ಕೆ ಹೋಗೋಣ ಎಂದು ಅವರು ನನಗೆ ಹೇಳಿದಾಗ ನನಗೆ ಸಂತೋಷವಾಯಿತು.
Kartana aalayakke hogona endu avaru nanage helidaaga nanage santoshavaayitu.
Psalm 122:1 in English
- King James Version (KJV)
- A Song of degrees of David. I was glad when they said unto me, Let us go into the house of the LORD.
- World English Bible (WEB)
- A Song of Ascents. By David. I was glad when they said to me, “Let’s go to the LORD’s house!”
- American Standard Version (ASV)
- A Song of Ascents; of David. I was glad when they said unto me, Let us go unto the house of Jehovah.
- Bible in Basic English (BBE)
- A Song of the going up. Of David. I was glad because they said to me, We will go into the house of the Lord.
- Darby Translation (DBY)
- A Song of degrees. Of David. I rejoiced when they said unto me, Let us go into the house of Jehovah.
- Webster's Bible (WBS)
- A Song of degrees of David. I was glad when they said to me, Let us go into the house of the LORD.
- Young's Literal Translation (YLT)
- A Song of the Ascents, by David. I have rejoiced in those saying to me, 'To the house of Jehovah we go.'
Read in context
- 1ಕರ್ತನ ಆಲಯಕ್ಕೆ ಹೋಗೋಣ ಎಂದು ಅವರು ನನಗೆ ಹೇಳಿದಾಗ ನನಗೆ ಸಂತೋಷವಾಯಿತು.
- 2ಓ ಯೆರೂಸಲೇಮೇ, ನಮ್ಮ ಪಾದಗಳು ನಿನ್ನ ಬಾಗಲುಗಳಲ್ಲಿ ನಿಲ್ಲುತ್ತವೆ.
- 3ಯೆರೂಸಲೇಮು ಒಟ್ಟಾಗಿ ಜೋಡಿಸಲ್ಪಟ್ಟ ಪಟ್ಟ ಣದ ಹಾಗೆ ಕಟ್ಟಲ್ಪಟ್ಟಿದೆ.
Cross references
- Psalm 84:10 ಕೀರ್ತನೆಗಳು 84:10ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು.
- Micah 4:2 ಮೀಕ 4:2ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.
- Isaiah 2:3 ಯೆಶಾಯ 2:3ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
- Psalm 84:1–2 ಕೀರ್ತನೆಗಳು 84:1–2ಸೈನ್ಯಗಳ ಓ ಕರ್ತನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ! ಕರ್ತನ ಅಂಗಳ ಗಳಿಗಾಗಿ ನನ್ನ ಪ್ರಾಣವು ಬಯಸಿ, ಹೌದು, ಅದು ಕುಂದುತ್ತದೆ; ನನ್ನ ಹೃದಯವೂ ಶರೀರವೂ ಜೀವ ವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ.
- Psalm 128:1 ಕೀರ್ತನೆಗಳು 128:1ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
- Psalm 134:1 ಕೀರ್ತನೆಗಳು 134:1ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ.
- Psalm 120:1 ಕೀರ್ತನೆಗಳು 120:1ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
- Zechariah 8:21–23 ಜೆಕರ್ಯ 8:21–23ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು. ಹೌದು, ಅನೇಕ ಜನಗಳೂ ಬಲವಾದ ಜನಾಂಗಗಳೂ ಸೈನ್ಯಗಳ ಕರ್ತನನ್ನು ಯೆರೂಸಲೇಮಿನಲ್ಲಿ ಹುಡುಕುವದಕ್ಕೂ ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಬರುವವು.ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
- Psalm 121:1 ಕೀರ್ತನೆಗಳು 121:1ನಾನು ಕಣ್ಣೆತ್ತಿ ಬೆಟ್ಟಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು?
- Psalm 123:1 ಕೀರ್ತನೆಗಳು 123:1ಪರಲೋಕದಲ್ಲಿ ವಾಸವಾಗಿರುವಾತನೇ, ನಿನ್ನ ಕಡೆಗೆ ನನ್ನ ಕಣ್ಣುಗಳನ್ನು ಎತ್ತುತ್ತೇನೆ.
- Psalm 119:111 ಕೀರ್ತನೆಗಳು 119:111ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ.
- Psalm 55:14 ಕೀರ್ತನೆಗಳು 55:14ನಾವು ಒಟ್ಟಾಗಿ ಇಂಪಾದ ಸಂಭಾಷಣೆ ಮಾಡಿದೆವು; ದೇವರ ಆಲಯಕ್ಕೆ ಗುಂಪಿನೊಂದಿಗೆ ನಡೆದುಹೋದೆವು.