Psalms · chapter 122 · verse 2
Psalm 122:2 in Kannada
ಓ ಯೆರೂಸಲೇಮೇ, ನಮ್ಮ ಪಾದಗಳು ನಿನ್ನ ಬಾಗಲುಗಳಲ್ಲಿ ನಿಲ್ಲುತ್ತವೆ.
O yeroosaleme, namma paadagalu ninna baagalugalalli nilluttave.
Psalm 122:2 in English
- King James Version (KJV)
- Our feet shall stand within thy gates, O Jerusalem.
- World English Bible (WEB)
- Our feet are standing within your gates, Jerusalem!
- American Standard Version (ASV)
- Our feet are standing Within thy gates, O Jerusalem,
- Bible in Basic English (BBE)
- At last our feet were inside your doors, O Jerusalem.
- Darby Translation (DBY)
- Our feet shall stand within thy gates, O Jerusalem.
- Webster's Bible (WBS)
- Our feet shall stand within thy gates, O Jerusalem.
- Young's Literal Translation (YLT)
- Our feet have been standing in thy gates, O Jerusalem!
Read in context
- 1ಕರ್ತನ ಆಲಯಕ್ಕೆ ಹೋಗೋಣ ಎಂದು ಅವರು ನನಗೆ ಹೇಳಿದಾಗ ನನಗೆ ಸಂತೋಷವಾಯಿತು.
- 2ಓ ಯೆರೂಸಲೇಮೇ, ನಮ್ಮ ಪಾದಗಳು ನಿನ್ನ ಬಾಗಲುಗಳಲ್ಲಿ ನಿಲ್ಲುತ್ತವೆ.
- 3ಯೆರೂಸಲೇಮು ಒಟ್ಟಾಗಿ ಜೋಡಿಸಲ್ಪಟ್ಟ ಪಟ್ಟ ಣದ ಹಾಗೆ ಕಟ್ಟಲ್ಪಟ್ಟಿದೆ.
- 4ಅಲ್ಲಿಗೆ ಗೋತ್ರಗಳು, ಕರ್ತನ ಗೋತ್ರಗಳು, ಇಸ್ರಾಯೇಲಿಗೆ ಸಾಕ್ಷಿಯಾಗಿ, ಕರ್ತನ ಹೆಸರನ್ನು ಕೊಂಡಾಡುವದಕ್ಕೆ ಹೋಗುತ್ತದೆ.
Cross references
- 2 Chronicles 6:6 2 ಪೂರ್ವಕಾಲವೃತ್ತಾಂತ 6:6ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ.
- Psalm 100:4 ಕೀರ್ತನೆಗಳು 100:4ಕೃತಜ್ಞತೆಯಿಂದ ಆತನ ಬಾಗಿಲುಗಳಿಗೂ ಸ್ತೋತ್ರದಿಂದ ಆತನ ಅಂಗಳಗಳಿಗೂ ಬನ್ನಿರಿ; ಆತನನ್ನು ಕೊಂಡಾಡಿರಿ, ಆತನ ಹೆಸರನ್ನು ಸ್ತುತಿಸಿರಿ.ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
- Psalm 84:7 ಕೀರ್ತನೆಗಳು 84:7ಅವರು ಬಲದಿಂದ ಬಲಕ್ಕೆ ಹೋಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ.
- Psalm 87:1–3 ಕೀರ್ತನೆಗಳು 87:1–3ಆತನ ಅಸ್ತಿವಾರವು ಪರಿಶುದ್ಧ ಪರ್ವತಗಳಲ್ಲಿ ಅದೆ. ಕರ್ತನು ಚಿಯೋನಿನ ಬಾಗಲುಗಳನ್ನು ಯಾಕೋಬನ ಎಲ್ಲಾ ನಿವಾಸಗಳಿ ಗಿಂತ ಪ್ರೀತಿಮಾಡುತ್ತಾನೆ. ದೇವರ ಪಟ್ಟಣವೇ, ನಿನ್ನ ವಿಷಯವಾಗಿ ಘನವುಳ್ಳವುಗಳು ಹೇಳಲ್ಪಟ್ಟಿವೆ.
- Exodus 20:24 ವಿಮೋಚನಕಾಂಡ 20:24ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.