Psalms · chapter 122 · verse 5
Psalm 122:5 in Kannada
ಅಲ್ಲಿ ನ್ಯಾಯತೀರ್ವಿಕೆಗೆ ಸಿಂಹಾಸನಗಳೂ ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ.
Alli nyaayateervikege sinhaasanagaloo daaveedana maneya sinhaasanagaloo iruttave.
Psalm 122:5 in English
- King James Version (KJV)
- For there are set thrones of judgment, the thrones of the house of David.
- World English Bible (WEB)
- For there are set thrones for judgment, the thrones of David’s house.
- American Standard Version (ASV)
- For there are set thrones for judgment, The thrones of the house of David.
- Bible in Basic English (BBE)
- For there seats for the judges were placed, even the rulers' seats of the line of David.
- Darby Translation (DBY)
- For there are set thrones for judgment, the thrones of the house of David.
- Webster's Bible (WBS)
- For there are set thrones of judgment, the thrones of the house of David.
- Young's Literal Translation (YLT)
- For there have sat thrones of judgment, Thrones of the house of David.
Read in context
- 3ಯೆರೂಸಲೇಮು ಒಟ್ಟಾಗಿ ಜೋಡಿಸಲ್ಪಟ್ಟ ಪಟ್ಟ ಣದ ಹಾಗೆ ಕಟ್ಟಲ್ಪಟ್ಟಿದೆ.
- 4ಅಲ್ಲಿಗೆ ಗೋತ್ರಗಳು, ಕರ್ತನ ಗೋತ್ರಗಳು, ಇಸ್ರಾಯೇಲಿಗೆ ಸಾಕ್ಷಿಯಾಗಿ, ಕರ್ತನ ಹೆಸರನ್ನು ಕೊಂಡಾಡುವದಕ್ಕೆ ಹೋಗುತ್ತದೆ.
- 5ಅಲ್ಲಿ ನ್ಯಾಯತೀರ್ವಿಕೆಗೆ ಸಿಂಹಾಸನಗಳೂ ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ.
- 6ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು.
- 7ನಿನ್ನ ಪ್ರಾಕಾರದಲ್ಲಿ ಸಮಾಧಾನವೂ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ.
Cross references
- Deuteronomy 17:8 ಧರ್ಮೋಪದೇಶಕಾಂಡ 17:8ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ
- 2 Chronicles 19:8 2 ಪೂರ್ವಕಾಲವೃತ್ತಾಂತ 19:8ಇದಲ್ಲದೆ ಅವರು ಯೆರೂಸಲೇಮಿಗೆ ತಿರಿಗಿ ಬಂದ ತರುವಾಯ ಯೆಹೋಷಾಫಾಟನು ಕರ್ತನ ನ್ಯಾಯತೀರ್ವಿಕೆಗೋಸ್ಕರವೂ ವ್ಯಾಜ್ಯಗಳಿಗೋ ಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ ಯಾಜಕರಲ್ಲಿಯೂ ಪಿತೃಗಳ ಮುಖ್ಯಸ್ಥರಲ್ಲಿಯೂ ಕೆಲ ವರನ್ನು ನೇಮಿಸಿ ಅವರಿಗೆ--
- Deuteronomy 17:18 ಧರ್ಮೋಪದೇಶಕಾಂಡ 17:18ಅವನು ತನ್ನ ರಾಜ್ಯದ ಸಿಂಹಾಸನದಲ್ಲಿ ಕೂತು ಕೊಳ್ಳುವಾಗ ಲೇವಿಯರಾದ ಯಾಜಕರ ಮುಂದಿರುವ ಪುಸ್ತಕದಿಂದ ತನಗೆ ಈ ನ್ಯಾಯಪ್ರಮಾಣದ ಪ್ರತಿ ಯನ್ನು ಬರೆಯಿಸಿಕೊಳ್ಳಬೇಕು.
- 2 Chronicles 11:22 2 ಪೂರ್ವಕಾಲವೃತ್ತಾಂತ 11:22ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅವನ ಸಹೋದರರಲ್ಲಿ ನಾಯಕನಾಗಿರುವಂತೆ ಮುಖ್ಯ ಸ್ಥನಾಗಿ ಮಾಡಿದನು. ಅವನನ್ನು ಅರಸನಾಗಿ ಮಾಡಲು ಮನಸ್ಸುಳ್ಳವನಾಗಿದ್ದನು.ಅವನು ವಿವೇಕದಿಂದ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾವಿಾ ನಿನ ದೇಶಗಳಲ್ಲಿರುವ ಎಲ್ಲಾ ಬಲವಾದ ಪಟ್ಟಣಗ ಳಲ್ಲಿ ಚದುರಿಸಿ ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಆದರೆ ಹೆಂಡತಿಯರ ಸಮೂಹವನ್ನು ಆಶಿಸಿದನು.
- 2 Samuel 8:18 2 ಸಮುವೇಲನು 8:18ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.