Skip to content
ThuthiThuthiThuthi
Psalms · chapter 122 · verse 6

Psalm 122:6 in Kannada

ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು.

Yeroosalemina samaadhaanakkaagi praarthisiri. Yeroosalemannu preetimaaduvavaru abhivruddhi yaaguvaru.

Psalm 122:6 in English

King James Version (KJV)
Pray for the peace of Jerusalem: they shall prosper that love thee.
World English Bible (WEB)
Pray for the peace of Jerusalem. Those who love you will prosper.
American Standard Version (ASV)
Pray for the peace of Jerusalem: They shall prosper that love thee.
Bible in Basic English (BBE)
O make prayers for the peace of Jerusalem; may they whose love is given to you do well.
Darby Translation (DBY)
Pray for the peace of Jerusalem: they shall prosper that love thee.
Webster's Bible (WBS)
Pray for the peace of Jerusalem: they shall prosper that love thee.
Young's Literal Translation (YLT)
Ask ye the peace of Jerusalem, At rest are those loving thee.

Read in context

  1. 4ಅಲ್ಲಿಗೆ ಗೋತ್ರಗಳು, ಕರ್ತನ ಗೋತ್ರಗಳು, ಇಸ್ರಾಯೇಲಿಗೆ ಸಾಕ್ಷಿಯಾಗಿ, ಕರ್ತನ ಹೆಸರನ್ನು ಕೊಂಡಾಡುವದಕ್ಕೆ ಹೋಗುತ್ತದೆ.
  2. 5ಅಲ್ಲಿ ನ್ಯಾಯತೀರ್ವಿಕೆಗೆ ಸಿಂಹಾಸನಗಳೂ ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ.
  3. 6ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು.
  4. 7ನಿನ್ನ ಪ್ರಾಕಾರದಲ್ಲಿ ಸಮಾಧಾನವೂ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ.
  5. 8ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ ನಿನ್ನಲ್ಲಿ ಸಮಾಧಾನವಿರಲೆಂದು ಈಗ ಹೇಳುತ್ತೇನೆ.ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ.
Read all of Psalm 122

Cross references

Original words (Hebrew)

Psalm 122:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.