Psalms · chapter 122 · verse 7
Psalm 122:7 in Kannada
ನಿನ್ನ ಪ್ರಾಕಾರದಲ್ಲಿ ಸಮಾಧಾನವೂ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ.
Ninna praakaaradalli samaadhaanavoo aramanegalalli abhivruddhiyoo irali.
Psalm 122:7 in English
- King James Version (KJV)
- Peace be within thy walls, [and] prosperity within thy palaces.
- World English Bible (WEB)
- Peace be within your walls, and prosperity within your palaces.
- American Standard Version (ASV)
- Peace be within thy walls, And prosperity within thy palaces.
- Bible in Basic English (BBE)
- May peace be inside your walls, and wealth in your noble houses.
- Darby Translation (DBY)
- Peace be within thy bulwarks, prosperity within thy palaces.
- Webster's Bible (WBS)
- Peace be within thy walls, [and] prosperity within thy palaces.
- Young's Literal Translation (YLT)
- Peace is in thy bulwark, rest in thy high places,
Read in context
- 5ಅಲ್ಲಿ ನ್ಯಾಯತೀರ್ವಿಕೆಗೆ ಸಿಂಹಾಸನಗಳೂ ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ.
- 6ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು.
- 7ನಿನ್ನ ಪ್ರಾಕಾರದಲ್ಲಿ ಸಮಾಧಾನವೂ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ.
- 8ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ ನಿನ್ನಲ್ಲಿ ಸಮಾಧಾನವಿರಲೆಂದು ಈಗ ಹೇಳುತ್ತೇನೆ.ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ.
- 9ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ.
Cross references
- John 14:27 ಯೋಹಾನನು 14:27ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
- Isaiah 54:13 ಯೆಶಾಯ 54:13ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.
- James 3:18 ಯಾಕೋಬನು 3:18ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- Psalm 48:3 ಕೀರ್ತನೆಗಳು 48:3ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ.
- Psalm 48:13 ಕೀರ್ತನೆಗಳು 48:13ಮುಂದಿನ ತಲಾಂತರಕ್ಕೆ ತಿಳಿಸುವದಕ್ಕೋಸ್ಕರ ಅದರ ಬುರುಜುಗಳ ಮೇಲೆ ಮನಸ್ಸಿಟ್ಟು ಆಕೆಯ ಅರಮನೆಗಳನ್ನು ಲಕ್ಷಿಸಿರಿ.ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವ ರಾಗಿದ್ದಾನೆ. ಆತನು ಮರಣದ ವರೆಗೂ ನಮ್ಮನ್ನು ನಡಿಸುವನು.
- Isaiah 9:7 ಯೆಶಾಯ 9:7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- 1 Chronicles 12:18 1 ಪೂರ್ವಕಾಲವೃತ್ತಾಂತ 12:18ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು.