Psalms · chapter 122 · verse 9
Psalm 122:9 in Kannada
ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ.
Namma devaraada kartana aalayada nimitta ninage olledannu hudukuttene.
Psalm 122:9 in English
- King James Version (KJV)
- Because of the house of the LORD our God I will seek thy good.
- World English Bible (WEB)
- For the sake of the house of the LORD our God, I will seek your good.
- American Standard Version (ASV)
- For the sake of the house of Jehovah our God I will seek thy good.
- Bible in Basic English (BBE)
- Because of the house of the Lord our God, I will be working for your good.
- Darby Translation (DBY)
- Because of the house of Jehovah our God I will seek thy good.
- Webster's Bible (WBS)
- Because of the house of the LORD our God I will seek thy good.
- Young's Literal Translation (YLT)
- For the sake of the house of Jehovah our God, I seek good for thee!
Read in context
- 7ನಿನ್ನ ಪ್ರಾಕಾರದಲ್ಲಿ ಸಮಾಧಾನವೂ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ.
- 8ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ ನಿನ್ನಲ್ಲಿ ಸಮಾಧಾನವಿರಲೆಂದು ಈಗ ಹೇಳುತ್ತೇನೆ.ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ.
- 9ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ.
Cross references
- Nehemiah 2:10 ನೆಹೆಮೀಯ 2:10ಹೊರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯ ನಾಗಿರುವ ದಾಸನಾದ ಟೋಬೀಯನೂ ಕೇಳಿದಾಗ ಇಸ್ರಾಯೇಲ್ ಮಕ್ಕಳ ಮೇಲನ್ನು ಹುಡುಕಲು ಒಬ್ಬ ಮನುಷ್ಯನು ಬಂದದ್ದರಿಂದ ಅವರು ಬಹಳವಾಗಿ ವ್ಯಸನಪಟ್ಟರು.
- Psalm 84:10 ಕೀರ್ತನೆಗಳು 84:10ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು.
- 1 Chronicles 29:3 1 ಪೂರ್ವಕಾಲವೃತ್ತಾಂತ 29:3ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ.
- John 2:17 ಯೋಹಾನನು 2:17ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.
- Nehemiah 13:14 ನೆಹೆಮೀಯ 13:14ನನ್ನ ದೇವರೇ, ಇದಕ್ಕೋಸ್ಕರ ನನ್ನನ್ನು ಜ್ಞಾಪಕ ಮಾಡು; ನಾನು ದೇವರ ಆಲಯಕೋಸ್ಕರವೂ ಅದರ ವಿಚಾರಗಳಿಗೋಸ್ಕರವೂ ಮಾಡಿದ ನನ್ನ ಕೆಲಸಗ ಳನ್ನು ಅಳಿಸಿಬಿಡಬೇಡ.
- Psalm 26:8 ಕೀರ್ತನೆಗಳು 26:8ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ.
- Esther 10:3 ಎಸ್ತೇರಳು 10:3ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.
- Psalm 84:1–2 ಕೀರ್ತನೆಗಳು 84:1–2ಸೈನ್ಯಗಳ ಓ ಕರ್ತನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ! ಕರ್ತನ ಅಂಗಳ ಗಳಿಗಾಗಿ ನನ್ನ ಪ್ರಾಣವು ಬಯಸಿ, ಹೌದು, ಅದು ಕುಂದುತ್ತದೆ; ನನ್ನ ಹೃದಯವೂ ಶರೀರವೂ ಜೀವ ವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ.
- Psalm 69:9 ಕೀರ್ತನೆಗಳು 69:9ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.
- Psalm 102:13–14 ಕೀರ್ತನೆಗಳು 102:13–14ನೀನು ಎದ್ದು, ಚೀಯೋನನ್ನು ಕನಿ ಕರಿಸುವಿ; ಯಾಕಂದರೆ ಅದನ್ನು ಕರುಣಿಸುವದಕ್ಕೆ ಕಾಲವಾಯಿತು; ಹೌದು ನಿರ್ಣಯಿಸಿದ ಸಮಯವು ಬಂದಿದೆ. ನಿನ್ನ ಸೇವಕರು ಅದರ ಕಲ್ಲುಗಳಲ್ಲಿ ಇಷ್ಟಪಡುತ್ತಾರೆ. ಅದರ ಧೂಳನ್ನು ಕರುಣಿಸುತ್ತಾರೆ.
- Psalm 137:5–6 ಕೀರ್ತನೆಗಳು 137:5–6ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈ ಮರೆತುಹೋಗಲಿ. ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದೆ ಯೆರೂಸ ಲೇಮನ್ನು ನನ್ನ ಮುಖ್ಯ ಸಂತೋಷಕ್ಕಿಂತ ಅದನ್ನು ಹೆಚ್ಚಿಸದಿದ್ದರೆ ನನ್ನ ನಾಲಿಗೆಯು ನನ್ನ ಅಂಗಳಕ್ಕೆ ಹತ್ತಲಿ.