Psalms · chapter 123 · verse 1
Psalm 123:1 in Kannada
ಪರಲೋಕದಲ್ಲಿ ವಾಸವಾಗಿರುವಾತನೇ, ನಿನ್ನ ಕಡೆಗೆ ನನ್ನ ಕಣ್ಣುಗಳನ್ನು ಎತ್ತುತ್ತೇನೆ.
Paralokadalli vaasavaagiruvaatane, ninna kadege nanna kannugalannu ettuttene.
Psalm 123:1 in English
- King James Version (KJV)
- A Song of degrees. Unto thee lift I up mine eyes, O thou that dwellest in the heavens.
- World English Bible (WEB)
- A Song of Ascents. I lift up my eyes to you, you who sit in the heavens.
- American Standard Version (ASV)
- A Song of Ascents. Unto thee do I lift up mine eyes, O thou that sittest in the heavens.
- Bible in Basic English (BBE)
- A Song of the going up. To you my eyes are lifted up, even to you whose seat is in the heavens.
- Darby Translation (DBY)
- A Song of degrees. Unto thee do I lift up mine eyes, O thou that dwellest in the heavens.
- Webster's Bible (WBS)
- A Song of degrees. To thee I raise my eyes, O thou that dwellest in the heavens.
- Young's Literal Translation (YLT)
- A Song of the Ascents. Unto Thee I have lifted up mine eyes, O dweller in the heavens.
Read in context
- 1ಪರಲೋಕದಲ್ಲಿ ವಾಸವಾಗಿರುವಾತನೇ, ನಿನ್ನ ಕಡೆಗೆ ನನ್ನ ಕಣ್ಣುಗಳನ್ನು ಎತ್ತುತ್ತೇನೆ.
- 2ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನೂ ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರವೇ, ನಮ್ಮ ದೇವರಾದ ಕರ್ತನು ನಮ್ಮನ್ನು ಕರುಣಿಸುವ ವರೆಗೆ ಆತನನ್ನೇ ನಿರೀಕ್ಷಿಸುತ್ತವೆ.
- 3ನಮ್ಮನ್ನು ಕರುಣಿಸು; ಓ ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ.ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.
Cross references
- Psalm 121:1 ಕೀರ್ತನೆಗಳು 121:1ನಾನು ಕಣ್ಣೆತ್ತಿ ಬೆಟ್ಟಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು?
- Psalm 141:8 ಕೀರ್ತನೆಗಳು 141:8ಕರ್ತನಾದ ಓ ದೇವರೇ, ನನ್ನ ಕಣ್ಣುಗಳು ನಿನ್ನ ಕಡೆಗೆ ಅವೆ; ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ; ನನ್ನ ಪ್ರಾಣವನ್ನು ದಿಕ್ಕಿಲ್ಲ ದಂತೆ ಬಿಡಬೇಡ.
- Psalm 25:15 ಕೀರ್ತನೆಗಳು 25:15ನನ್ನ ಕಣ್ಣುಗಳು ಯಾವಾಗಲೂ ಕರ್ತನ ಕಡೆಗೆ ಅವೆ; ಆತನೇ ನನ್ನ ಪಾದಗಳನ್ನು ಬಲೆಯಿಂದ ಹೊರಗೆ ಬರಮಾಡುವನು.
- Psalm 2:4 ಕೀರ್ತನೆಗಳು 2:4ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು.
- Psalm 11:4 ಕೀರ್ತನೆಗಳು 11:4ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ;
- Luke 18:13 ಲೂಕನು 18:13ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
- Matthew 6:9 ಮತ್ತಾಯನು 6:9ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
- Isaiah 57:15 ಯೆಶಾಯ 57:15ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
- Psalm 125:1 ಕೀರ್ತನೆಗಳು 125:1ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.
- Psalm 120:1 ಕೀರ್ತನೆಗಳು 120:1ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
- Psalm 132:1 ಕೀರ್ತನೆಗಳು 132:1ಕರ್ತನೇ, ದಾವೀದನನ್ನೂ ಅವನ ಎಲ್ಲಾ ಶ್ರಮೆಗಳನ್ನೂ ಜ್ಞಾಪಕ ಮಾಡಿಕೋ.
- Psalm 126:1 ಕೀರ್ತನೆಗಳು 126:1ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು.