Psalms · chapter 123 · verse 2
Psalm 123:2 in Kannada
ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನೂ ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರವೇ, ನಮ್ಮ ದೇವರಾದ ಕರ್ತನು ನಮ್ಮನ್ನು ಕರುಣಿಸುವ ವರೆಗೆ ಆತನನ್ನೇ ನಿರೀಕ್ಷಿಸುತ್ತವೆ.
Igo, daasara kannugalu tamma yajamaanara kaiyannoo daasiya kannugalu tanna yajamaaniya kaiyannoo noduva prakaarave, namma devaraada kartanu nammannu karunisuva varege aatananne nireekshisuttave.
Psalm 123:2 in English
- King James Version (KJV)
- Behold, as the eyes of servants [look] unto the hand of their masters, [and] as the eyes of a maiden unto the hand of her mistress; so our eyes [wait] upon the LORD our God, until that he have mercy upon us.
- World English Bible (WEB)
- Behold, as the eyes of servants look to the hand of their master, as the eyes of a maid to the hand of her mistress, so our eyes look to the LORD, our God, until he has mercy on us.
- American Standard Version (ASV)
- Behold, as the eyes of servants [look] unto the hand of their master, As the eyes of a maid unto the hand of her mistress; So our eyes [look] unto Jehovah our God, Until he have mercy upon us.
- Bible in Basic English (BBE)
- See! as the eyes of servants are turned to the hands of their masters, and the eyes of a servant-girl to her owner, so our eyes are waiting for the Lord our God, till he has mercy on us.
- Darby Translation (DBY)
- Behold, as the eyes of servants [look] unto the hand of their masters, as the eyes of a maiden unto the hand of her mistress, so our eyes [are directed] to Jehovah our God, until he be gracious unto us.
- Webster's Bible (WBS)
- Behold, as the eyes of servants [look] to the hand of their masters, [and] as the eyes of a maiden to the hand of her mistress; so our eyes [wait] upon the LORD our God, until he shall have mercy upon us.
- Young's Literal Translation (YLT)
- Lo, as eyes of men-servants [Are] unto the hand of their masters, As eyes of a maid-servant [Are] unto the hand of her mistress, So [are] our eyes unto Jehovah our God, Till that He doth favour us.
Read in context
- 1ಪರಲೋಕದಲ್ಲಿ ವಾಸವಾಗಿರುವಾತನೇ, ನಿನ್ನ ಕಡೆಗೆ ನನ್ನ ಕಣ್ಣುಗಳನ್ನು ಎತ್ತುತ್ತೇನೆ.
- 2ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನೂ ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರವೇ, ನಮ್ಮ ದೇವರಾದ ಕರ್ತನು ನಮ್ಮನ್ನು ಕರುಣಿಸುವ ವರೆಗೆ ಆತನನ್ನೇ ನಿರೀಕ್ಷಿಸುತ್ತವೆ.
- 3ನಮ್ಮನ್ನು ಕರುಣಿಸು; ಓ ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ.ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.
- 4ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.
Cross references
- Psalm 130:5–6 ಕೀರ್ತನೆಗಳು 130:5–6ಕರ್ತನನ್ನು ನಿರೀಕ್ಷಿಸುತ್ತೇನೆ; ನನ್ನ ಪ್ರಾಣವು ನಿರೀಕ್ಷಿಸುತ್ತದೆ; ಆತನ ವಾಕ್ಯದಲ್ಲಿ ನಿರೀಕ್ಷಿಸುತ್ತೇನೆ. ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ.
- Lamentations 3:25–26 ಪ್ರಲಾಪಗಳು 3:25–26ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ. ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
- Psalm 25:15 ಕೀರ್ತನೆಗಳು 25:15ನನ್ನ ಕಣ್ಣುಗಳು ಯಾವಾಗಲೂ ಕರ್ತನ ಕಡೆಗೆ ಅವೆ; ಆತನೇ ನನ್ನ ಪಾದಗಳನ್ನು ಬಲೆಯಿಂದ ಹೊರಗೆ ಬರಮಾಡುವನು.
- Psalm 40:1–3 ಕೀರ್ತನೆಗಳು 40:1–3ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು. ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು. ನನ್ನ ಬಾಯಲ್ಲಿ ನೂತನ ಹಾಡನ್ನು ಇಟ್ಟಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ; ಅನೇಕರು ಇದನ್ನು ನೋಡಿ ಭಯಪಟ್ಟು ಕರ್ತನಲ್ಲಿ ಭರವಸವಿಡುವರು.
- Genesis 49:18 ಆದಿಕಾಂಡ 49:18ಓ ಕರ್ತನೇ, ನಿನ್ನ ರಕ್ಷಣೆಗಾಗಿ ನಾನು ಕಾದಿದ್ದೇನೆ.
- Psalm 119:123–125 ಕೀರ್ತನೆಗಳು 119:123–125ನನ್ನ ಕಣ್ಣುಗಳು ನಿನ್ನ ರಕ್ಷಣೆಗೋಸ್ಕರವೂ ನಿನ್ನ ನೀತಿಯ ನುಡಿಗೋಸ್ಕರವೂ ನೆರವೇರುವದನ್ನು ನಿರೀಕ್ಷಿಸುತ್ತಾ ಮೊಬ್ಬಾಗುವವು. ನಿನ್ನ ಕರುಣೆಯ ಪ್ರಕಾರ ನಿನ್ನ ಸೇವಕನಿಗೆ ಮಾಡಿ ನಿನ್ನ ನಿಯಮಗಳನ್ನು ನನಗೆ ಕಲಿಸು. ನಾನು ನಿನ್ನ ಸೇವಕನು; ನಿನ್ನ ಸಾಕ್ಷಿಗಳನ್ನು ತಿಳಿಯುವ ಹಾಗೆ ನನಗೆ ಗ್ರಹಿಕೆಯನ್ನು ಕೊಡು.
- Luke 18:1 ಲೂಕನು 18:1ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
- Genesis 32:26 ಆದಿಕಾಂಡ 32:26ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು.
- Joshua 10:6 ಯೆಹೋಶುವ 10:6ಆಗ ಗಿಬ್ಯೋನಿನ ಜನರು--ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿದ್ದರಿಂದ ನಿನ್ನ ಸೇವಕರನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು ನಮ್ಮನ್ನು ರಕ್ಷಿಸಿ ಸಹಾಯಮಾಡು ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿಕೊಂಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು.
- Psalm 119:82 ಕೀರ್ತನೆಗಳು 119:82ಯಾವಾಗ ನನ್ನನ್ನು ಆದರಿಸುವಿ ಎಂದು ನನ್ನ ಕಣ್ಣು ಗಳು ನಿನ್ನ ಮಾತಿಗೆ ಮಂದವಾಗುತ್ತವೆ.
- Joshua 9:27 ಯೆಹೋಶುವ 9:27ಈ ವರೆಗೂ ಇರುವ ಹಾಗೆಯೇ ಅವರನ್ನು ಆ ದಿನದಲ್ಲಿ ಸಭೆಗೂ ಕರ್ತನು ಆದು ಕೊಳ್ಳುವ ಸ್ಥಳದಲ್ಲಿರುವ ಆತನ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ಮಾಡಿದನು.
- Joshua 9:23 ಯೆಹೋಶುವ 9:23ಈಗ ನೀವು ಶಪಿಸಲ್ಪಟ್ಟವರು; ನಿಮ್ಮಲ್ಲಿ ಒಬ್ಬನಾದರೂ ದಾಸತ್ವ ದಿಂದ ಬಿಡಿಸಲ್ಪಡುವದಿಲ್ಲ; ನನ್ನ ದೇವರ ಮನೆಗೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರು ವಿರಿ ಎಂದು ಹೇಳಿದನು.