Psalms · chapter 124 · verse 2
Psalm 124:2 in Kannada
ಮನುಷ್ಯರು ನಮಗೆ ವಿರೋಧವಾಗಿ ಏಳುವಾಗ, ಕರ್ತನು ನಮಗಿಲ್ಲದಿದ್ದರೆ ನಮ್ಮ ಮೇಲೆ ಅವರ ಕೋಪವು ಉರಿದು,
Manushyaru namage virodhavaagi eluvaaga, kartanu namagilladiddare namma mele avara kopavu uridu,
Psalm 124:2 in English
- King James Version (KJV)
- If [it had not been] the LORD who was on our side, when men rose up against us:
- World English Bible (WEB)
- if it had not been the LORD who was on our side, when men rose up against us,
- American Standard Version (ASV)
- If it had not been Jehovah who was on our side, When men rose up against us;
- Bible in Basic English (BBE)
- If it had not been the Lord who was on our side, when men came up against us;
- Darby Translation (DBY)
- If it had not been Jehovah who was for us, when men rose up against us,
- Webster's Bible (WBS)
- If [it had not been] the LORD who was on our side, when men rose up against us:
- Young's Literal Translation (YLT)
- Save [for] Jehovah — who hath been for us, In the rising up of man against us,
Read in context
- 1ಇಸ್ರಾಯೇಲ್ ಈಗ ಹೇಳುವದೇನಂದರೆ: ಕರ್ತನು ನಮ್ಮ ಪಕ್ಷ ಇಲ್ಲದಿದ್ದರೆ,
- 2ಮನುಷ್ಯರು ನಮಗೆ ವಿರೋಧವಾಗಿ ಏಳುವಾಗ, ಕರ್ತನು ನಮಗಿಲ್ಲದಿದ್ದರೆ ನಮ್ಮ ಮೇಲೆ ಅವರ ಕೋಪವು ಉರಿದು,
- 3ಅವರು ನಮ್ಮನ್ನು ಜೀವಿತರಾಗಿ ನುಂಗಿಬಿಡುತ್ತಿದ್ದರು.
- 4ಆಗ ನೀರುಗಳು ನಮ್ಮನ್ನು ಮುಣುಗಿಸುತ್ತಿದ್ದವು; ತೊರೆಯು ನಮ್ಮ ಪ್ರಾಣದ ಮೇಲೆ ಹರಿಯುತ್ತಿತ್ತು.
Cross references
- Psalm 22:12–13 ಕೀರ್ತನೆಗಳು 22:12–13ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ. ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ.
- Psalm 22:16 ಕೀರ್ತನೆಗಳು 22:16ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
- Psalm 37:32 ಕೀರ್ತನೆಗಳು 37:32ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ.
- Psalm 3:1 ಕೀರ್ತನೆಗಳು 3:1ಕರ್ತನೇ, ನನ್ನನ್ನು ಕಳವಳಪಡಿಸುವವರು ಹೆಚ್ಚಿದ್ದಾರೆ! ನನಗೆ ವಿರೋಧವಾಗಿ ಏಳುವವರು ಅನೇಕರು.
- Psalm 21:1–2 ಕೀರ್ತನೆಗಳು 21:1–2ಓ ಕರ್ತನೇ, ನಿನ್ನ ಬಲದಲ್ಲಿ ಅರಸನು ಸಂತೋಷಪಡುವನು; ನಿನ್ನ ರಕ್ಷಣೆಯಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುವನು. ಅವನ ಹೃದಯದ ಆಶೆಯನ್ನು ನೀನು ಅವನಿಗೆ ಪೂರೈಸಿ ಅವನ ತುಟಿಗಳ ಬಿನ್ನಹವನ್ನು ತಡೆಯಲಿಲ್ಲ. ಸೆಲಾ.
- Numbers 16:2–3 ಅರಣ್ಯಕಾಂಡ 16:2–3ಇಸ್ರಾಯೇಲ್ ಮಕ್ಕಳೊಳಗಿಂದ ಸಭೆಯ ಪ್ರಧಾನರಾಗಿಯೂ ಸಭೆಯಲ್ಲಿ ಪ್ರಸಿದ್ಧ ರಾಗಿಯೂ ಹೆಸರು ಹೊಂದಿದವರಾಗಿಯೂ ಇರುವ ಇನ್ನೂರ ಐವತ್ತು ಮಂದಿಯೊಂದಿಗೆ ಮೋಶೆಯ ಮುಂದೆ ಎದ್ದರು. ಅವರು ಮೋಶೆಗೂ ಆರೋನ ನಿಗೂ ವಿರೋಧವಾಗಿ ಕೂಡಿಕೊಂಡು--ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ; ಸಭೆಯೂ ಸಭೆ ಯಲ್ಲಿರುವ ಎಲ್ಲರೂ ಪರಿಶುದ್ಧರೇ, ಕರ್ತನು ಅವರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ನೀವು ನಿಮ್ಮನ್ನು ಸಭೆಗಿಂತ ಹೆಚ್ಚಾಗಿ ನೀವೇ ಹೆಚ್ಚಿಸಿಕೊಳ್ಳು ವದು ಯಾಕೆ ಎಂದು ಅವರಿಗೆ ಹೇಳಿದರು.