Skip to content
ThuthiThuthiThuthi
Psalms · chapter 124 · verse 5

Psalm 124:5 in Kannada

ಆಗ ನಮ್ಮ ಪ್ರಾಣದ ಮೇಲೆ ಗರ್ವದ ನೀರುಗಳು ಹರಿಯುತ್ತಿ ದ್ದವು.

Aaga namma praanada mele garvada neerugalu hariyutti ddavu.

Psalm 124:5 in English

King James Version (KJV)
Then the proud waters had gone over our soul.
World English Bible (WEB)
Then the proud waters would have gone over our soul.
American Standard Version (ASV)
Then the proud waters had gone over our soul.
Bible in Basic English (BBE)
Yes, the waters of pride would have gone over our soul.
Darby Translation (DBY)
Then the proud waters had gone over our soul.
Webster's Bible (WBS)
Then the proud waters had gone over our soul.
Young's Literal Translation (YLT)
Then passed over our soul had the proud waters.

Read in context

  1. 3ಅವರು ನಮ್ಮನ್ನು ಜೀವಿತರಾಗಿ ನುಂಗಿಬಿಡುತ್ತಿದ್ದರು.
  2. 4ಆಗ ನೀರುಗಳು ನಮ್ಮನ್ನು ಮುಣುಗಿಸುತ್ತಿದ್ದವು; ತೊರೆಯು ನಮ್ಮ ಪ್ರಾಣದ ಮೇಲೆ ಹರಿಯುತ್ತಿತ್ತು.
  3. 5ಆಗ ನಮ್ಮ ಪ್ರಾಣದ ಮೇಲೆ ಗರ್ವದ ನೀರುಗಳು ಹರಿಯುತ್ತಿ ದ್ದವು.
  4. 6ಆದರೆ ನಮ್ಮನ್ನು ಅವರ ಹಲ್ಲುಗಳಿಗೆ ಬೇಟೆ ಯಾಗಿ ಕೊಡದೆ ಇದ್ದ ಕರ್ತನಿಗೆ ಸ್ತೋತ್ರವಾಗಲಿ.
  5. 7ನಮ್ಮ ಪ್ರಾಣವು ಪಕ್ಷಿಯ ಹಾಗೆ ಬೇಟೆಗಾರರ ಉರ್ಲಿನಿಂದ ತಪ್ಪಿಸಿಕೊಂಡಿತು; ಬಲೆಯು ಹರಿಯಿತು; ನಾವು ತಪ್ಪಿಸಿಕೊಂಡೆವು.ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.
Read all of Psalm 124

Cross references

Original words (Hebrew)

Psalm 124:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.