Psalms · chapter 124 · verse 6
Psalm 124:6 in Kannada
ಆದರೆ ನಮ್ಮನ್ನು ಅವರ ಹಲ್ಲುಗಳಿಗೆ ಬೇಟೆ ಯಾಗಿ ಕೊಡದೆ ಇದ್ದ ಕರ್ತನಿಗೆ ಸ್ತೋತ್ರವಾಗಲಿ.
Aadare nammannu avara hallugalige bete yaagi kodade idda kartanige stotravaagali.
Psalm 124:6 in English
- King James Version (KJV)
- Blessed [be] the LORD, who hath not given us [as] a prey to their teeth.
- World English Bible (WEB)
- Blessed be the LORD, who has not given us as a prey to their teeth.
- American Standard Version (ASV)
- Blessed be Jehovah, Who hath not given us as a prey to their teeth.
- Bible in Basic English (BBE)
- Praise be to the Lord, who has not let us be wounded by their teeth.
- Darby Translation (DBY)
- Blessed be Jehovah, who gave us not up a prey to their teeth!
- Webster's Bible (WBS)
- Blessed [be] the LORD, who hath not given us [as] a prey to their teeth.
- Young's Literal Translation (YLT)
- Blessed [is] Jehovah who hath not given us, A prey to their teeth.
Read in context
- 4ಆಗ ನೀರುಗಳು ನಮ್ಮನ್ನು ಮುಣುಗಿಸುತ್ತಿದ್ದವು; ತೊರೆಯು ನಮ್ಮ ಪ್ರಾಣದ ಮೇಲೆ ಹರಿಯುತ್ತಿತ್ತು.
- 5ಆಗ ನಮ್ಮ ಪ್ರಾಣದ ಮೇಲೆ ಗರ್ವದ ನೀರುಗಳು ಹರಿಯುತ್ತಿ ದ್ದವು.
- 6ಆದರೆ ನಮ್ಮನ್ನು ಅವರ ಹಲ್ಲುಗಳಿಗೆ ಬೇಟೆ ಯಾಗಿ ಕೊಡದೆ ಇದ್ದ ಕರ್ತನಿಗೆ ಸ್ತೋತ್ರವಾಗಲಿ.
- 7ನಮ್ಮ ಪ್ರಾಣವು ಪಕ್ಷಿಯ ಹಾಗೆ ಬೇಟೆಗಾರರ ಉರ್ಲಿನಿಂದ ತಪ್ಪಿಸಿಕೊಂಡಿತು; ಬಲೆಯು ಹರಿಯಿತು; ನಾವು ತಪ್ಪಿಸಿಕೊಂಡೆವು.ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.
- 8ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.
Cross references
- Psalm 118:13 ಕೀರ್ತನೆಗಳು 118:13ನಾನು ಬೀಳುವ ಹಾಗೆ ನೀನು ನನ್ನನ್ನು ಕಠಿಣವಾಗಿ ನೂಕಿದ್ದೀ; ಆದರೆ ಕರ್ತನು ನನಗೆ ಸಹಾಯ ಮಾಡಿ ದನು.
- Exodus 15:9–10 ವಿಮೋಚನಕಾಂಡ 15:9–10ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು. ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು.
- Psalm 145:5–6 ಕೀರ್ತನೆಗಳು 145:5–6ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ ನಿನ್ನ ಭಯಂಕರವಾದ ತ್ರಾಣದ ವಿಷಯ ವಾಗಿಯೂ ಅವರು ಹೇಳುವರು; ನಿನ್ನ ಮಹತ್ವವನ್ನು ನಾನು ಸಾರುವೆನು.
- Isaiah 10:14–19 ಯೆಶಾಯ 10:14–19ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು. ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು. ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು. ಇಸ್ರಾಯೇಲಿನ ಬೆಳಕು ಬೆಂಕಿಯಾಗುವದು, ಅದರ ಪರಿಶುದ್ಧನು ಜ್ವಾಲೆ ಯಂತಿರುವನು; ಅದು ಒಂದೇ ದಿನದಲ್ಲಿ ಅವನ ಮುಳ್ಳು ದತ್ತೂರಿಗಳನ್ನು ದಹಿಸಿನುಂಗಿಬಿಡುವದು; ಅದು ದೇಹ ಮತ್ತು ಆತ್ಮಗಳನ್ನೂ ಅವನವನ ಹಾಗೂ ಫಲವತ್ತಾದ ಹೊಲವು ಹೊಂದಿರುವ ಘನತೆಯನ್ನೂ ದಹಿಸಿಬಿಡುವದು; ಅದು ಮೂರ್ಛೆ ಹೋಗುವ ರೋಗಿಯಂತಿರುವದು. ಅವನ ಉಳಿ ದವನ ವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆ ಯಾಗಿರುವದು.
- Psalm 17:9 ಕೀರ್ತನೆಗಳು 17:9ನಿನ್ನ ರೆಕ್ಕೆ ಗಳ ನೆರಳಿನಲ್ಲಿ ನನ್ನನ್ನು ಮರೆಮಾಡು, ನನ್ನನ್ನು ಬಾಧಿ ಸುವ ದುಷ್ಟರಿಗೂ ನನ್ನನ್ನು ಸುತ್ತಿಕೊಳ್ಳುವ ಪ್ರಾಣ ಶತ್ರುಗಳಿಗೂ ಸಿಕ್ಕದಂತೆ ತಪ್ಪಿಸುವಿ.
- 1 Samuel 26:20 1 ಸಮುವೇಲನು 26:20ಆದದರಿಂದ ಕರ್ತನ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಯಾಕಂದರೆ ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ ಇಸ್ರಾಯೇಲಿನ ಅರಸನು ಒಂದು ಕೀಟವನ್ನು ಹುಡು ಕಲು ಹೊರಟನು ಎಂಬದೇ.
- Judges 5:30–31 ನ್ಯಾಯಸ್ಥಾಪಕರು 5:30–31ಅವರು ಓಡಲಿಲ್ಲವೋ? ಕೊಳ್ಳೆಹಂಚಿ ಕೊಳ್ಳಲಿಲ್ಲವೋ? ಒಬ್ಬೊಬ್ಬ ಮನುಷ್ಯನಿಗೆ ಒಂದೆರಡು ಹೆಣ್ಣು, ಸೀಸೆರನಿಗೆ ನಾನಾ ವರ್ಣವುಳ್ಳ ಕೊಳ್ಳೆ, ನಾನಾ ವರ್ಣವುಳ್ಳಂಥ ವಿಚಿತ್ರವಾಗಿ, ಹೊಲಿದಂಥ, ಎರಡು ಪಕ್ಕೆಗಳಲ್ಲಿ ವಿಚಿತ್ರವಾಗಿ ಹೊಲಿದಂಥ, ಕೊಳ್ಳೆ ಹಿಡಿ ಯುವರ ಕಂಠಗಳಿಗೆ ತಕ್ಕಂಥ ನಾನಾ ವರ್ಣವುಳ್ಳ ಕೊಳ್ಳೆ, ಸಿಕ್ಕಲಿಲ್ಲವೋ?ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು. ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.