Psalms · chapter 124 · verse 7
Psalm 124:7 in Kannada
ನಮ್ಮ ಪ್ರಾಣವು ಪಕ್ಷಿಯ ಹಾಗೆ ಬೇಟೆಗಾರರ ಉರ್ಲಿನಿಂದ ತಪ್ಪಿಸಿಕೊಂಡಿತು; ಬಲೆಯು ಹರಿಯಿತು; ನಾವು ತಪ್ಪಿಸಿಕೊಂಡೆವು.ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.
Namma praanavu pakshiya haage betegaarara urlininda tappisikonditu; baleyu hariyitu; naavu tappisikondevu.namma sahaayavu aakaa shavannoo bhoomiyannoo untu maadida kartana hesarinalli ide.
Psalm 124:7 in English
- King James Version (KJV)
- Our soul is escaped as a bird out of the snare of the fowlers: the snare is broken, and we are escaped.
- World English Bible (WEB)
- Our soul has escaped like a bird out of the fowler’s snare. The snare is broken, and we have escaped.
- American Standard Version (ASV)
- Our soul is escaped as a bird out of the snare of the fowlers: The snare is broken, and we are escaped.
- Bible in Basic English (BBE)
- Our soul has gone free like a bird out of the net of those who would take her: the net is broken, and we are free.
- Darby Translation (DBY)
- Our soul is escaped as a bird out of the snare of the fowlers: the snare is broken, and we have escaped.
- Webster's Bible (WBS)
- Our soul hath escaped as a bird out of the snare of the fowlers: the snare [is] broken, and we have escaped.
- Young's Literal Translation (YLT)
- Our soul as a bird hath escaped from a snare of fowlers, The snare was broken, and we have escaped.
Read in context
- 5ಆಗ ನಮ್ಮ ಪ್ರಾಣದ ಮೇಲೆ ಗರ್ವದ ನೀರುಗಳು ಹರಿಯುತ್ತಿ ದ್ದವು.
- 6ಆದರೆ ನಮ್ಮನ್ನು ಅವರ ಹಲ್ಲುಗಳಿಗೆ ಬೇಟೆ ಯಾಗಿ ಕೊಡದೆ ಇದ್ದ ಕರ್ತನಿಗೆ ಸ್ತೋತ್ರವಾಗಲಿ.
- 7ನಮ್ಮ ಪ್ರಾಣವು ಪಕ್ಷಿಯ ಹಾಗೆ ಬೇಟೆಗಾರರ ಉರ್ಲಿನಿಂದ ತಪ್ಪಿಸಿಕೊಂಡಿತು; ಬಲೆಯು ಹರಿಯಿತು; ನಾವು ತಪ್ಪಿಸಿಕೊಂಡೆವು.ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.
- 8ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.
Cross references
- Psalm 91:3 ಕೀರ್ತನೆಗಳು 91:3ನಿಶ್ಚಯವಾಗಿ ಆತನು ನಿನ್ನನ್ನು ಬೇಡನ ಉರ್ಲಿ ನಿಂದಲೂ ಅಪಾಯದ ಜಾಡ್ಯದಿಂದಲೂ ಬಿಡಿಸು ವನು.
- Proverbs 6:5 ಜ್ಞಾನೋಕ್ತಿಗಳು 6:5ಬೇಟೆ ಗಾರನ ಕೈಯಿಂದ ಜಿಂಕೆಯೂ ಪಕ್ಷಿಯೂ ತಪ್ಪಿಸಿಕೊಳ್ಳು ವಂತೆ ತಪ್ಪಿಸಿಕೋ.
- 2 Timothy 2:26 2 ತಿಮೊಥೆಯನಿಗೆ 2:26ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- Psalm 25:15 ಕೀರ್ತನೆಗಳು 25:15ನನ್ನ ಕಣ್ಣುಗಳು ಯಾವಾಗಲೂ ಕರ್ತನ ಕಡೆಗೆ ಅವೆ; ಆತನೇ ನನ್ನ ಪಾದಗಳನ್ನು ಬಲೆಯಿಂದ ಹೊರಗೆ ಬರಮಾಡುವನು.
- 1 Samuel 25:29 1 ಸಮುವೇಲನು 25:29ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು.
- 1 Samuel 23:26–27 1 ಸಮುವೇಲನು 23:26–27ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು; ದಾವೀದನೂ ಅವನ ಜನರೂ ಬೆಟ್ಟದ ಆ ಕಡೆಯಲ್ಲಿ ಹೋದರು; ಸೌಲನಿಗೆ ಭಯ ಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆ ಮಾಡುವಾಗ ಸೌಲನೂ ಅವನ ಮನುಷ್ಯರೂ ಹಿಡಿ ಯುವ ಹಾಗೆ ಅವರನ್ನು ಸುತ್ತಿಕೊಂಡರು. ಆದರೆ ಒಬ್ಬ ದೂತನು ಸೌಲನ ಬಳಿಗೆ ಬಂದು--ನೀನು ತ್ವರೆಯಾಗಿ ಬಾ; ಯಾಕಂದರೆ ಫಿಲಿಷ್ಟಿಯರು ದೇಶದ ಮೇಲೆ ದಂಡೆತ್ತಿ ಬಂದಿದ್ದಾರೆ ಅಂದನು.
- 2 Samuel 17:21–22 2 ಸಮುವೇಲನು 17:21–22ಆದರೆ ಇವರು ಹೋದ ತರುವಾಯ ಅವರು ಬಾವಿಯೊಳಗಿಂದ ಏರಿ ಹೋಗಿ ಅರಸನಾದ ದಾವೀದನಿಗೆ--ನೀನು ಶೀಘ್ರ ವಾಗಿ ಎದ್ದು ಹೊಳೆ ದಾಟಿಹೋಗು; ಯಾಕಂದರೆ ಈ ಪ್ರಕಾರ ಅಹೀತೋಫೆಲನು ನಿನಗೆ ವಿರೋಧ ವಾಗಿ ಆಲೋಚನೆ ಹೇಳಿದನು ಅಂದರು. ಆಗ ದಾವೀದನೂ ಅವನ ಸಂಗಡ ಇದ್ದ ಎಲ್ಲಾ ಜನರೂ ಎದ್ದು ಯೊರ್ದನನ್ನು ದಾಟಿದರು. ಉದಯವಾಗುವ ದಕ್ಕಿಂತ ಮುಂಚೆ ಒಬ್ಬರಾದರೂ ಹಿಂದುಳಿದಿರಲಿಲ್ಲ.
- Jeremiah 18:22 ಯೆರೆಮೀಯ 18:22ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ ಕೂಗು ಅವರ ಮನೆಗಳೊಳಗಿಂದ ಕೇಳಬರಲಿ; ನನ್ನನ್ನು ಹಿಡಿಯು ವದಕ್ಕೆ ಕುಣಿ ಅಗೆದಿದ್ದಾರೆ; ನನ್ನ ಕಾಲುಗಳಿಗೆ ಉರ್ಲು ಗಳನ್ನು ಒಡ್ಡಿದ್ದಾರೆ.ಆದಾಗ್ಯೂ ಕರ್ತನೇ, ಅವರು ನನ್ನನ್ನು ಸಾಯಿಸುವದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀನು ಬಲ್ಲೆ; ಅವರ ಅಕ್ರಮವನ್ನು ಮನ್ನಿಸಬೇಡ; ಪಾಪವನ್ನು ನಿನ್ನ ಸನ್ನಿಧಿ ಯೊಳಗಿಂದ ಅಳಿಸಿಬಿಡಬೇಡ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪದ ಕಾಲದಲ್ಲಿ ಅವರಿಗೆ ಹಾಗೆ ಮಾಡು.
- 1 Samuel 24:14–15 1 ಸಮುವೇಲನು 24:14–15ಇಸ್ರಾಯೇಲಿನ ಅರಸನು ಯಾರನ್ನು ಬೆನ್ನಟ್ಟಿ ಹೊರಟನು? ಯಾರನ್ನು ನೀನು ಹಿಂದಟ್ಟುತ್ತೀ? ಸತ್ತನಾಯಿಯನ್ನೇ? ಒಂದು ಕೀಟವನ್ನೇ? ಕರ್ತನು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ ನನ್ನ ವ್ಯಾಜ್ಯವನ್ನು ನೋಡಿ ವ್ಯಾಜ್ಯವಾಡಿ ನನ್ನನ್ನು ನಿನ್ನ ಕೈಗೆ ತಪ್ಪಿಸಿಬಿಡಲಿ ಅಂದನು.
- 2 Samuel 17:2 2 ಸಮುವೇಲನು 17:2ಅವನು ದಣಿದವನೂ ಧೈರ್ಯಗುಂದಿದವನೂ ಆಗಿ ರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗು ವರು.
- Jeremiah 5:26 ಯೆರೆಮೀಯ 5:26ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ; ಉರುಲು ಇಡುವವನ ಹಾಗೆ ಹೊಂಚು ಹಾಕುತ್ತಾರೆ; ಬೋನು ಹಾಕಿ ಮನುಷ್ಯರನ್ನು ಹಿಡಿಯು ತ್ತಾರೆ.