Psalms · chapter 124 · verse 8
Psalm 124:8 in Kannada
ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.
Namma sahaayavu aakaa shavannoo bhoomiyannoo untu maadida kartana hesarinalli ide.
Psalm 124:8 in English
- King James Version (KJV)
- Our help [is] in the name of the LORD, who made heaven and earth.
- World English Bible (WEB)
- Our help is in the LORD’s name, who made heaven and earth.
- American Standard Version (ASV)
- Our help is in the name of Jehovah, Who made heaven and earth.
- Bible in Basic English (BBE)
- Our help is in the name of the Lord, the maker of heaven and earth.
- Darby Translation (DBY)
- Our help is in the name of Jehovah, the maker of heavens and earth.
- Webster's Bible (WBS)
- Our help [is] in the name of the LORD, who made heaven and earth.
- Young's Literal Translation (YLT)
- Our help [is] in the name of Jehovah, Maker of the heavens and earth!
Read in context
- 6ಆದರೆ ನಮ್ಮನ್ನು ಅವರ ಹಲ್ಲುಗಳಿಗೆ ಬೇಟೆ ಯಾಗಿ ಕೊಡದೆ ಇದ್ದ ಕರ್ತನಿಗೆ ಸ್ತೋತ್ರವಾಗಲಿ.
- 7ನಮ್ಮ ಪ್ರಾಣವು ಪಕ್ಷಿಯ ಹಾಗೆ ಬೇಟೆಗಾರರ ಉರ್ಲಿನಿಂದ ತಪ್ಪಿಸಿಕೊಂಡಿತು; ಬಲೆಯು ಹರಿಯಿತು; ನಾವು ತಪ್ಪಿಸಿಕೊಂಡೆವು.ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.
- 8ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.
Cross references
- Psalm 121:2 ಕೀರ್ತನೆಗಳು 121:2ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನ ಬಳಿಯಿಂದಲೇ ನನ್ನ ಸಹಾ ಯವು ಬರುತ್ತದೆ.
- Acts 4:24 ಅಪೊಸ್ತಲರ ಕೃತ್ಯಗಳು 4:24ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ;
- Jeremiah 32:17 ಯೆರೆಮೀಯ 32:17ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.
- Psalm 146:5–6 ಕೀರ್ತನೆಗಳು 146:5–6ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.
- Psalm 115:15 ಕೀರ್ತನೆಗಳು 115:15ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನಿಂದ ನೀವು ಆಶೀರ್ವದಿಸಲ್ಪಟ್ಟವರು.
- Psalm 134:3 ಕೀರ್ತನೆಗಳು 134:3ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
- Genesis 1:1 ಆದಿಕಾಂಡ 1:1ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.
- Isaiah 37:16–20 ಯೆಶಾಯ 37:16–20ನೀನೇ ಭೂಮ್ಯಾಕಾಶಗಳನ್ನು ಉಂಟು ಮಾಡಿದವನು. ಓ ಕರ್ತನೇ, ಕಿವಿಗೊಟ್ಟು ಕೇಳು; ಓ ಕರ್ತನೇ, ನಿನ್ನ ಕಣ್ಣುಗಳನ್ನು ತೆರೆದು ನೋಡು; ಸನ್ಹೇರೀಬನು ಜೀವವುಳ್ಳ ದೇವರನ್ನು ದೂಷಿಸಿ ಕಳುಹಿಸಿದ ಮಾತುಗಳನ್ನೆಲ್ಲಾ ಕೇಳು. ಕರ್ತನೇ, ಅಶ್ಶೂರದ ಅರಸರು ಸಕಲ ಜನಾಂಗ ಗಳನ್ನೂ ದೇಶಗಳನ್ನೂ ಹಾಳುಮಾಡಿ, ಅವರ ದೇವತೆ ಗಳನ್ನು ಸಹ ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವರುಗಳಲ್ಲ, ಮರ, ಕಲ್ಲು, ಮನುಷ್ಯರ ಕೈ ಕೆಲಸ ಗಳೇ ಆದದರಿಂದಲೇ ಅವರು ಅವುಗಳನ್ನು ಹಾಳು ಮಾಡಿದರು. ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.