Psalms · chapter 125 · verse 1
Psalm 125:1 in Kannada
ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.
Kartanalli bharavasaviduvavaru cheeyon parvatada haagi ddaare; adu kadalade yugayugakkoo iruvadu.
Psalm 125:1 in English
- King James Version (KJV)
- A Song of degrees. They that trust in the LORD [shall be] as mount Zion, [which] cannot be removed, [but] abideth for ever.
- World English Bible (WEB)
- A Song of Ascents. Those who trust in the LORD are as Mount Zion, which can’t be moved, but remains forever.
- American Standard Version (ASV)
- A Song of Ascents. They that trust in Jehovah Are as mount Zion, which cannot be moved, but abideth for ever.
- Bible in Basic English (BBE)
- A Song of the going up. Those whose hope is in the Lord are like the mountain of Zion, which may not be moved, but keeps its place for ever.
- Darby Translation (DBY)
- A Song of degrees. They that confide in Jehovah are as mount Zion, which cannot be moved; it abideth for ever.
- Webster's Bible (WBS)
- A Song of degrees. They that trust in the LORD, [shall be] as mount Zion, [which] cannot be removed, [but] abideth for ever.
- Young's Literal Translation (YLT)
- A Song of the Ascents. Those trusting in Jehovah [are] as Mount Zion, It is not moved — to the age it abideth.
Read in context
- 1ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.
- 2ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ ಕರ್ತನು ಈಗಿನಿಂದ ಯುಗಯುಗಕ್ಕೂ ತನ್ನ ಜನರ ಸುತ್ತಲೂ ಇದ್ದಾನೆ.
- 3ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವದಿಲ್ಲ.
Cross references
- Jeremiah 17:7–8 ಯೆರೆಮೀಯ 17:7–8ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಆ ಮನುಷ್ಯನು ಧನ್ಯನು. ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ.
- Psalm 62:2 ಕೀರ್ತನೆಗಳು 62:2ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ; ನಾನು ಕದಲುವದೇ ಇಲ್ಲ.
- Proverbs 3:5–6 ಜ್ಞಾನೋಕ್ತಿಗಳು 3:5–6ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ. ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
- Psalm 118:8–9 ಕೀರ್ತನೆಗಳು 118:8–9ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು. ಅಧಿಪತಿಗಳಲ್ಲಿ ಭರವಸವಿಡುವದಕ್ಕಿಂತ ಕರ್ತನನ್ನು ನಂಬಿಕೊಳ್ಳುವದು ಒಳ್ಳೇದು.
- Psalm 120:1 ಕೀರ್ತನೆಗಳು 120:1ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
- Zechariah 1:17 ಜೆಕರ್ಯ 1:17ಇನ್ನೂ ಕೂಗಿ ಹೇಳು, ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವವು; ಕರ್ತನು ಚೀಯೋನನ್ನು ಇನ್ನು ಆದರಿಸುವನು; ಯೆರೂಸಲೇಮನ್ನು ಇನ್ನು ಆದುಕೊಳ್ಳುವನು.
- Psalm 25:2 ಕೀರ್ತನೆಗಳು 25:2ಓ ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.
- Psalm 34:22 ಕೀರ್ತನೆಗಳು 34:22ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.
- 1 Chronicles 5:20 1 ಪೂರ್ವಕಾಲವೃತ್ತಾಂತ 5:20ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.
- Psalm 121:1 ಕೀರ್ತನೆಗಳು 121:1ನಾನು ಕಣ್ಣೆತ್ತಿ ಬೆಟ್ಟಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು?
- Psalm 62:6 ಕೀರ್ತನೆಗಳು 62:6ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ. ನಾನು ಕದಲೆನು.
- Psalm 27:1 ಕೀರ್ತನೆಗಳು 27:1ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?