Psalms · chapter 125 · verse 2
Psalm 125:2 in Kannada
ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ ಕರ್ತನು ಈಗಿನಿಂದ ಯುಗಯುಗಕ್ಕೂ ತನ್ನ ಜನರ ಸುತ್ತಲೂ ಇದ್ದಾನೆ.
Yeroosalemina suttaloo bettagaliruvante kartanu eegininda yugayugakkoo tanna janara suttaloo iddaane.
Psalm 125:2 in English
- King James Version (KJV)
- As the mountains [are] round about Jerusalem, so the LORD [is] round about his people from henceforth even for ever.
- World English Bible (WEB)
- As the mountains surround Jerusalem, so the LORD surrounds his people from this time forward and forever more.
- American Standard Version (ASV)
- As the mountains are round about Jerusalem, So Jehovah is round about his people From this time forth and for evermore.
- Bible in Basic English (BBE)
- As the mountains are round about Jerusalem, so the Lord is round about his people, from this time and for ever.
- Darby Translation (DBY)
- Jerusalem! — mountains are round about her, and Jehovah is round about his people, from henceforth and for evermore.
- Webster's Bible (WBS)
- [As] the mountains [are] round Jerusalem, so the LORD [is] around his people from henceforth even for ever.
- Young's Literal Translation (YLT)
- Jerusalem! mountains [are] round about her, And Jehovah [is] round about His people, From henceforth even unto the age.
Read in context
- 1ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.
- 2ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ ಕರ್ತನು ಈಗಿನಿಂದ ಯುಗಯುಗಕ್ಕೂ ತನ್ನ ಜನರ ಸುತ್ತಲೂ ಇದ್ದಾನೆ.
- 3ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವದಿಲ್ಲ.
- 4ಓ ಕರ್ತನೇ, ಒಳ್ಳೆಯವರಿಗೂ ಯಥಾರ್ಥ ಹೃದಯವುಳ್ಳವರಿಗೂ ಒಳ್ಳೇದನ್ನು ಮಾಡು.ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
Cross references
- Zechariah 2:5 ಜೆಕರ್ಯ 2:5ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.
- Psalm 121:8 ಕೀರ್ತನೆಗಳು 121:8ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
- Isaiah 4:5 ಯೆಶಾಯ 4:5ಕರ್ತನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೂ ಅವಳ ಸಭೆಗಳ ಮೇಲೂ ಹಗಲಿನಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಿನಲ್ಲಿ ಪ್ರಜ್ವಲಿ ಸುವ ಅಗ್ನಿಪ್ರಕಾಶವನ್ನೂ ಉಂಟುಮಾಡುವನು; ಎಲ್ಲಾ ಮಹಿಮೆಯ ಮೇಲೆ ಕಾವಲಿರುವದು.ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
- John 10:28–29 ಯೋಹಾನನು 10:28–29ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು.
- Psalm 34:7 ಕೀರ್ತನೆಗಳು 34:7ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ.
- Deuteronomy 33:27 ಧರ್ಮೋಪದೇಶಕಾಂಡ 33:27ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.
- Lamentations 4:12 ಪ್ರಲಾಪಗಳು 4:12ಭೂ ರಾಜರೂ ವಿರೋಧಿಯೂ ಶತ್ರುವೂ ಯೆರೂಸಲೇ ಮಿನಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ.