Psalms · chapter 125 · verse 3
Psalm 125:3 in Kannada
ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವದಿಲ್ಲ.
Neetivantaru tamma kaigalannu anyaayakke chaachada haage, dushtana kolu neetivantara svaastyada mele neleyaagiruvadilla.
Psalm 125:3 in English
- King James Version (KJV)
- For the rod of the wicked shall not rest upon the lot of the righteous; lest the righteous put forth their hands unto iniquity.
- World English Bible (WEB)
- For the scepter of wickedness won’t remain over the allotment of the righteous, so that the righteous won’t use their hands to do evil.
- American Standard Version (ASV)
- For the sceptre of wickedness shall not rest upon the lot of the righteous; That the righteous put not forth their hands unto iniquity.
- Bible in Basic English (BBE)
- For the rod of sinners will not be resting on the heritage of the upright; so that the upright may not put out their hands to evil.
- Darby Translation (DBY)
- For the sceptre of wickedness shall not rest upon the lot of the righteous; lest the righteous put forth their hands unto iniquity.
- Webster's Bible (WBS)
- For the rod of the wicked shall not rest upon the lot of the righteous; lest the righteous put forth their hands to iniquity.
- Young's Literal Translation (YLT)
- For the rod of wickedness resteth not On the lot of the righteous, That the righteous put not forth on iniquity their hands.
Read in context
- 1ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.
- 2ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ ಕರ್ತನು ಈಗಿನಿಂದ ಯುಗಯುಗಕ್ಕೂ ತನ್ನ ಜನರ ಸುತ್ತಲೂ ಇದ್ದಾನೆ.
- 3ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವದಿಲ್ಲ.
- 4ಓ ಕರ್ತನೇ, ಒಳ್ಳೆಯವರಿಗೂ ಯಥಾರ್ಥ ಹೃದಯವುಳ್ಳವರಿಗೂ ಒಳ್ಳೇದನ್ನು ಮಾಡು.ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
- 5ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
Cross references
- Isaiah 14:5–6 ಯೆಶಾಯ 14:5–6ಜನರನ್ನು ಉಗ್ರಕೋಪದಿಂದ ಎಡೆಬಿಡದೆ ಹೊಡೆ ದು ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಕರ್ತನು ಮುರಿದುಬಿಟ್ಟಿದ್ದಾನೆ. ಯಾವನೂ ಅಡ್ಡಿ ಮಾಡನು.
- Psalm 89:22 ಕೀರ್ತನೆಗಳು 89:22ಶತ್ರುವು ಅವನನ್ನು ಬಲಾತ್ಕಾರ ಮಾಡನು; ಯಾವ ದುಷ್ಟನೂ ಅವನನ್ನು ಹಿಂಸೆ ಪಡಿಸನು.
- Proverbs 22:8 ಜ್ಞಾನೋಕ್ತಿಗಳು 22:8ಕೆಟ್ಟತನವನ್ನು ಬಿತ್ತುವವನು ವ್ಯರ್ಥ ವನ್ನು ಕೊಯ್ಯುವನು; ಅವನ ಕೋಪದ ದಂಡವು ಬಿದ್ದುಹೋಗುವದು.
- 1 Corinthians 10:13 1 ಕೊರಿಂಥದವರಿಗೆ 10:13ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
- Revelation 2:10 ಪ್ರಕಟನೆ 2:10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
- Isaiah 27:8 ಯೆಶಾಯ 27:8ಮಿತಿಯಾಗಿ ಕಳುಹಿಸಿ ಬಿಡುವದರ ಮೂಲಕ ಅದರೊಡನೆ ವಿವಾದ ಮಾಡಿದಿ. ಮೂಡಣ ಗಾಳಿಯು ಬೀಸುವ ದಿನದಲ್ಲಿ ತನ್ನ ಬಲವಾದ ವಾಯು ವಿನಿಂದ ಆತನು ಅದನ್ನು ತೊಲಗಿಸಿದನು.
- 1 Samuel 24:10 1 ಸಮುವೇಲನು 24:10ಇಗೋ, ಕರ್ತನು ಈ ಹೊತ್ತು ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನೆಂಬದನ್ನು ಈ ದಿನ ನಿನ್ನ ಕಣ್ಣುಗಳು ನೋಡಿದವು. ಕೆಲವರು ನಿನ್ನನ್ನು ಕೊಂದುಹಾಕಲು ಹೇಳಿದರು; ಆದರೆ ನನ್ನ ಕಣ್ಣು ನಿನ್ನನ್ನು ಕರುಣಿಸಿತು; ನಾನು--ಅವನು ಕರ್ತನ ಅಭಿಷಿಕ್ತನಾದದರಿಂದ ನನ್ನ ಕೈ ನನ್ನ ಒಡೆಯನಿಗೆ ವಿರೋಧವಾಗಿ ಚಾಚೆನು ಅಂದೆನು.
- Psalm 103:9 ಕೀರ್ತನೆಗಳು 103:9ಆತನು ಸದಾಕಾಲಕ್ಕೂ ಗದರಿಸುವದಿಲ್ಲ; ನಿತ್ಯವೂ ಕೋಪಿ ಸುವಾತನಲ್ಲ;
- Isaiah 10:5 ಯೆಶಾಯ 10:5ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.
- Psalm 103:14 ಕೀರ್ತನೆಗಳು 103:14ಆತನು ನಮ್ಮ ಪ್ರಕೃತಿಯನ್ನು ತಿಳುಕೊಂಡು ನಾವು ಧೂಳಿ ಯಾಗಿದ್ದೇವೆಂದು ಜ್ಞಾಪಕಮಾಡಿಕೊಳ್ಳುತ್ತಾನೆ;