Skip to content
ThuthiThuthiThuthi
Psalms · chapter 125 · verse 4

Psalm 125:4 in Kannada

ಓ ಕರ್ತನೇ, ಒಳ್ಳೆಯವರಿಗೂ ಯಥಾರ್ಥ ಹೃದಯವುಳ್ಳವರಿಗೂ ಒಳ್ಳೇದನ್ನು ಮಾಡು.ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.

O kartane, olleyavarigoo yathaartha hrudayavullavarigoo olledannu maadu.aadare tamma donku maargagalalli tiruguvavarannu dushtatana maaduvavara sangada kartanu hoga maaduvanu. Israayelina mele samaadhaana viruvadu.

Psalm 125:4 in English

King James Version (KJV)
Do good, O LORD, unto [those that be] good, and [to them that are] upright in their hearts.
World English Bible (WEB)
Do good, LORD, to those who are good, to those who are upright in their hearts.
American Standard Version (ASV)
Do good, O Jehovah, unto those that are good, And to them that are upright in their hearts.
Bible in Basic English (BBE)
Do good, O Lord, to those who are good, and to those who are upright in heart.
Darby Translation (DBY)
Do good, O Jehovah, unto the good, and to them that are upright in their hearts.
Webster's Bible (WBS)
Do good, O LORD, to [those that] are good, and to [them that are] upright in their hearts.
Young's Literal Translation (YLT)
Do good, O Jehovah, to the good, And to the upright in their hearts.

Read in context

  1. 2ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ ಕರ್ತನು ಈಗಿನಿಂದ ಯುಗಯುಗಕ್ಕೂ ತನ್ನ ಜನರ ಸುತ್ತಲೂ ಇದ್ದಾನೆ.
  2. 3ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವದಿಲ್ಲ.
  3. 4ಓ ಕರ್ತನೇ, ಒಳ್ಳೆಯವರಿಗೂ ಯಥಾರ್ಥ ಹೃದಯವುಳ್ಳವರಿಗೂ ಒಳ್ಳೇದನ್ನು ಮಾಡು.ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
  4. 5ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
Read all of Psalm 125

Cross references

Original words (Hebrew)

Psalm 125:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.